Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Forest Area

HomeForest Area

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿಗೆ ಸೇರಿದ ನೆಟ್ಕಲ್‌ ಹುಂಡಿ ಗ್ರಾಮದಲ್ಲಿ ಮನೆಯ ಮೇಲೆ ಒಂಟಿಸಲಗವೊಂದು ದಾಳಿ ನಡೆಸಿದೆ. ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಸೀತೆ ಎಂಬುವವರ ಮನೆ ಮುಂದೆ ಒಂಟಿಸಲಗವೊಂದು ದಾಳಿ ನಡೆಸಿದ್ದು, ಮನೆಯ ಮುಂಭಾಗ ಮತ್ತು …

ಮೈಸೂರು: ಕರ್ನಾಟಕ ಅರಣ್ಯ ಇಲಾಖೆ ಹಲವು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಹೆಡಿಯಾಲ ಉಪವಿಭಾಗದ ಎಸಿಎಫ್‌ ಆಗಿ ಹಿರಿಯ ಅಧಿಕಾರಿ ಎ.ವಿ.ಸತೀಶ್‌ ಅವರನ್ನು ನೇಮಕ ಮಾಡಲಾಗಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನದ ನಂಜನಗೂಡು ತಾಲ್ಲೂಕು ಹೆಡಿಯಾಲ ಉಪವಿಭಾಗದ ಎಸಿಎಫ್‌ ಆಗಿ ಸತೀಶ್‌ …

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಬೆಟ್ಟದಲ್ಲಿ ಸುತ್ತಾಟ ಮಾಡಿದ್ದು ನಿಜ. ಆದರೆ ನಮಗೆ ಈ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಯುವಕರು ತಪ್ಪೊಪ್ಪಿಕೊಂಡಿದ್ದಾರೆ. ಅಲ್ಲಿ ವಾಹನದಲ್ಲಿ ಹೋಗಬಾರದು ಅಥವಾ ಈ ಬಗ್ಗೆ ಯಾವುದಾದರೂ ನಾಮಫಲಕ ಇದ್ದಿದ್ದರೆ ಮತ್ತು …

ಗುಂಡ್ಲುಪೇಟೆ: ಕಾಡುಪ್ರಾಣಿಗಳ ಹಾವಳಿಗೆ ಬ್ರೇಕ್‌ ಹಾಕಿ. ನಷ್ಟಕ್ಕೆ ಒಳಗಾದವರಿಗೆ ಪರಿಹಾರ ನೀಡಿ ಎಂದು ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಅವರು ಅರಣ್ಯಾಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ. ಈ ಬಗ್ಗೆ ಗುಂಡ್ಲುಪೇಟೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, …

ನವದೆಹಲಿ: ಜೀರುಂಡೆಯಂತಹ ಸಣ್ಣದೊಂದು ಕೀಟಕ್ಕೆ ಒಂದು ಲಕ್ಸುರಿ ಕಾರಿಗಿಂತಲೂ ಅಧಿಕ ಬೆಲೆ ಇದೆ ಅಂದ್ರೆ ನೀವು ನಂಬ್ತೀರಾ.? ಇಂತ ಸುದ್ದಿಯೊಂದು ಈಗ ಭಾರೀ ಸಂಚಲನ ಸೃಷ್ಟಿಸಿದೆ. ಮರ ಕೊರೆಯುವ ಕೀಟದಂತೆ ಕಾಣುವ ಈ ಸ್ಟಾಗ್‌ ಬೀಟಲ್‌ನ ಬೆಲೆ ಒಂದೆರಡು ರೂಪಾಯಿ ಅಲ್ಲ. …

ಮೈಸೂರು: ಮೈಸೂರಿನ ವರಕೋಡು ಎಂಬ ಹಳ್ಳಿಯಲ್ಲಿ ಹುಲಿ ಸಂಚಾರ ಮತ್ತೆ ಶುರುವಾಗಿದ್ದು, ಜನರಲ್ಲಿ ಆತಂಕ ಮನೆಮಾಡಿದೆ. ಕಳೆದ ಆರು ದಿನಗಳ ಹಿಂದೆ ಅಲ್ಲಿರುವ ಮೊರಾರ್ಜಿ ವಸತಿ ಶಾಲೆಯ ಬಳಿ ಹುಲಿ ಸಂಚರಿಸಿ ಎಲ್ಲರಲ್ಲೂ ಆತಂಕ ಮೂಡಿಸಿತ್ತು. ಕಳೆದ ತಡರಾತ್ರಿ ಮತ್ತೆ ಹುಲಿ …

ಹನೂರು: ಕರ್ನಾಟಕದ ಪ್ರಸಿದ್ದ ಯಾತ್ರಾಸ್ಥಳ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಗೂ ಚಾರಣಿಗರಿಗೆ ನಿಷೇಧ ಹೇರಲಾಗಿದೆ. ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಮಲೆಗೆ  ಚಾರಣಿಗರಿಗೆ ನಿಷೇಧ ಹೇರಲಾಗಿದ್ದು, ಈ ಮೂಲಕ ಅಲ್ಲಿ ವ್ಯಾಪಾರ ಮಾಡಿಕೊಂಡು …

Stay Connected​