Mysore
18
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

Forest department

HomeForest department

ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಹೊಸಹೊಳಲು ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಸಾಕುಪ್ರಾಣಿಗಳ ಮೇಲೆ ದಾಳಿ ಮಾಡುತ್ತಿರುವ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಮುಂದಾಗಿದೆ. ಗ್ರಾಮದ ಭೈರೇಗೌಡ ಎಂಬುವವರ ಜಮೀನಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದು, ಹುಲಿ ಸೆರೆಗೆ ಕಾರ್ಯಾಚರಣೆಗೆ ಚಾಲನೆ …

ಸರಗೂರು: ತಾಲ್ಲೂಕಿನ ಹಳೆ ಹೆಗ್ಗುಡಿಲು ಗ್ರಾಮದ ಬೆಟ್ಟದ ಮೇಲೆ ಎರಡು ಹುಲಿಗಳು ಕಾಣಿಸಿಕೊಂಡಿದ್ದು, ಇವುಗಳನ್ನು ಸೆರೆ ಹಿಡಿಯಲು ಕೂಂಬಿಂಗ್‌ ಕಾರ್ಯಾಚರಣೆ ಆರಂಭಿಸಲಾಗಿದೆ. ಬೆಟ್ಟದ ಮೇಲೆ ಕಾಣಿಸಿಕೊಂಡಿರುವ ಹುಲಿಗಳ ದೃಶ್ಯಾವಳಿಯನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಭಾಗದ …

ಮೈಸೂರು : ಅರಣ್ಯ ಇಲಾಖೆ ಬೇಜವಾಬ್ದಾರಿಯಿಂದ ವನ್ಯಪ್ರಾಣಿಗಳು, ಕಾಡಿನಿಂದ ಹೊರಬರುತ್ತಿವೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ದೂರಿದರು. ನಗರದ ಹಾರ್ಡಿಂಜ್ ವೃತ್ತದಲ್ಲಿ ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದ ಅವರು, ಬೆಳಗಾವಿಯ ರಾಣಿ ಚೆನ್ಮಮ್ಮ ಕಿರು …

ಮೈಸೂರು: ಕಾಡಂಚಿನ ಭಾಗಗಳಲ್ಲಿ ಹುಲಿ ದಾಳಿಯಿಂದ ಬೆಚ್ಚಿ ಬಿದ್ದಿರುವ ರೈತರು ಹಾಗೂ ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಹೊಸ ಭರವಸೆ ನೀಡಿದೆ. ಫೇಸ್‌ ಮಾಸ್ಕ್‌ ಧರಿಸಿದರೆ ಹುಲಿ ದಾಳಿ ಮಾಡಲು ಕನ್‌ಫ್ಯೂಸ್‌ ಆಗಲಿದೆ ಎಂದು ಅರಣ್ಯ ಇಲಾಖೆ ಲೆಕ್ಕಾಚಾರವಾಗಿದ್ದು, ಹುಲಿಯು ಹಿಂಬದಿಯಿಂದ ಜನರ …

ಚಾಮರಾಜನಗರ: ಕಾಡಂಚಿನ ಗ್ರಾಮಗಳಲ್ಲಿ ಇತ್ತೀಚೆಗೆ ಹುಲಿ ಹಾಗೂ ಚಿರತೆಗಳು ಹಾವಳಿ ಮಿತಿಮೀರಿದ್ದು, ಜಮೀನುಗಳಿಗೆ ತೆರಳಲು ರೈತರು ಭಯಪಡುತ್ತಿದ್ದಾರೆ. ಈ ಆತಂಕದ ಮಧ್ಯೆ ಕಿಡಿಗೇಡಿಗಳು ಎಐ ತಂತ್ರಜ್ಞಾನದ ಮೂಲಕ ಹುಲಿ ಪ್ರತ್ಯಕ್ಷವಾಗಿದೆ ಎಂಬ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ. ಇದರಿಂದಲೂ ಆತಂಕಕ್ಕೆ …

ಓದುಗರ ಪತ್ರ

ಲಂಟಾನ ಕಳೆ ಮಾನವ ಹಾಗೂ ವನ್ಯಜೀವಿಗಳ ಸಂಘರ್ಷಕ್ಕೆ ಪ್ರಮುಖ ಕಾರಣವಾಗಿದೆ. ಲಂಟಾನವು ಕಾಡಿನ ಶೇ.೬೦ರಷ್ಟು ಭಾಗವನ್ನು ಆವರಿಸಿದ್ದು, ಸ್ಥಳೀಯ ಜೀವವೈವಿಧ್ಯತೆಯನ್ನು ಹಾಳುಮಾಡಿ, ಹುಲ್ಲು ಹಾಗೂ ಪರಿಸರ ಸ್ನೇಹಿ, ಪಶು ಆಹಾರ ಗಿಡಗಳು ಬೆಳೆಯಲು ಅವಕಾಶ ಮಾಡಿಕೊಡದೆ, ಜಿಂಕೆ, ಕಡವೆ, ಕಾಡೆಮ್ಮೆಗಳ ಸಂಖ್ಯೆ …

ಮೈಸೂರು : ರೈತರ ಜಮೀನು, ತೋಟಗಳು, ಗ್ರಾಮಗಳ ಗಡಿಭಾಗದಲ್ಲಿ ಕೂಂಬಿಂಗ್ ಕಾರ್ಯಚರಣೆ ನಡೆಸಿ ಹುಲಿಯನ್ನು ಸುರಕ್ಷಿತವಾಗಿ ಅರಣ್ಯಕ್ಕೆ ವಾಪಸ್ ಅಟ್ಟುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ತಾರಕ, ಸತ್ತಿಗೆಹುಂಡಿ, ಪೆಂಜಹಳ್ಳಿ, ಹುಣಸೇಕುಪ್ಪೆ, ಸೋಗಹಳ್ಳಿ, ಕೆಂಪೇಗೌಡನಹುಂಡಿ, ಮಂಚೇಗೌಡನಹಳ್ಳಿ, …

ಚಾಮರಾಜನಗರ : ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧ್ಯಕ್ಷತೆಯಲ್ಲಿ ಚಾಮರಾಜನಗರದ ಕೆಡಿಪಿ ಸಭಾಂಗಣದಲ್ಲಿ ಭಾನುವಾರ ಮಹತ್ವದ ಸಭೆ ನಡೆಯಿತು. ಸಿಎಂ ಸಿದ್ದರಾಮಯ್ಯ ಅವರ ನಿರ್ದೇಶನದ ಮೇರೆಗೆ ಈ ಸಭೆ …

ಚಿಕ್ಕಮಗಳೂರು: ಶೃಂಗೇರಿಯ ಕೆರೆಮನೆ ಗ್ರಾಮದಲ್ಲಿ ಕಾಡಿಗೆ ಸೊಪ್ಪು ತರಲು ಹೋಗಿದ್ದವರನ್ನು ಬಲಿ ಪಡೆದಿದ್ದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ದುಬಾರೆ, ಹಾರಂಗಿ ಆನೆ ಶಿಬಿರಗಳಿಂದ ಸಾಕಾನೆಗಳನ್ನು ಬಳಸಿಕೊಂಡು ಪುಂಡಾನೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಆನೆಗಳ ಜೊತೆ ಯುವತಿ ರೀಲ್ಸ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ರೀಲ್ಸ್ ಮಾಡಿದ್ದ ಯುವತಿಯನ್ನು ಹುಡುಕಿ ದಂಡ ಹಾಕುವುದಕ್ಕೆ ಮುಂದಾಗಿದೆ. ದಸರಾ …

Stay Connected​
error: Content is protected !!