ಮೈಸೂರು : ಮೈಸೂರಿನ ಹೊರವಲಯದಲ್ಲಿ ಮತ್ತೆ ಹುಲಿ ಪ್ರತ್ಯಕ್ಷವಾಗಿದ್ದು ಅರಣ್ಯಾಧಿಕಾರಿಗಳು ಕೂಡಲೇ ಅಲರ್ಟ್ ಆಗಿದ್ದಾರೆ. ಮೈಸೂರು-ನಂಜನಗೂಡು ನಡುವೆ ದಡದಹಳ್ಳಿ ಗ್ರಾಮದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಮೈಸೂರಿನ ದಡದಹಳ್ಳಿಯ ತೋಟದ ಮನೆಯೊಂದರ ಸಮೀಪ ಹುಲಿ ಕಾಣಿಸಿಕೊಂಡಿದ್ದು, ಅರಣ್ಯಾಧಿಕಾರಿಗಳು, ಚಿರತೆ ಕಾರ್ಯಪಡೆ …