Light
Dark

Forest department

HomeForest department

ಎಚ್.ಡಿ.ಕೋಟೆ: ಒಂಟಿ ಸಲಗವೊಂದು ಇಂದು ಮುಂಜಾನೆ ಗ್ರಾಮಕ್ಕೆ ನುಗಿ ದಾಂದಲೆ ಮಾಡಿರುವ ಘಟನೆ ತಾಲೂಕಿನ ಅಣ್ಣೂರು ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಳಿಗ್ಗೆ ಗ್ರಾಮದಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಗಾಬರಿಗೊಂಡರು. ಆನೆಯನ್ನು ಗ್ರಾಮದಿಂದ ಹೊರಗೆ ಕಳುಹಿಸಲು ಎಷ್ಟೇ ಪ್ರುಂತ್ನ ಪಟ್ಟರೂ ಕಾಡಾನೆ …

ಗುಂಡ್ಲಪೇಟೆ : ಅರಣ್ಯದಿಂದ ಬಂದಿದ್ದ ಕಾಡಾನೆಯನ್ನು ಕಾಡಿಗೆ ಹಿಮ್ಮೆಟ್ಟಿಸುವಲ್ಲಿ ಅರನ್ಯ ಸಿಬ್ಬಂದಿ ಯಶಸ್ವಿ. ಬಂಡೀಪುರ ಅರಣ್ಯ ಕಡೆಯಿಂದ ಕಾಡಾನೆ ಒಂದು ಹೊಮ್ಮರಗಳ್ಳಿ ಮಾರ್ಗವಾಗಿ ಮೈಸೂರು ವಲಯದ ಚಿಕ್ಕನಹಳ್ಳಿ ಮೀಸಲು ಅರಣ್ಯಕ್ಕೆ ಬಂದು ಬೀಡು ಬಿಟ್ಟು ರಾತ್ರಿ ವೇಳೆ ರೈತರ ಜಮೀನುಗಳಿಗೆ ಹೋಗಿ …

ಮೈಸೂರು: ಅರಣ್ಯ ಪ್ರದೇಶದಲ್ಲಿ ಹುಲಿಗಳ ಚಲನವಲನ ಹುಲಿಗಳ ಅರಿಯಲು ಅರಣ್ಯ ಇಲಾಖೆ ಇದೀಗ ಮೊಬೈಲ್ ಆ್ಯಪ್ ತಂತ್ರಜ್ಞಾನದ ಮೊರೆ ಹೋಗಿದೆ. ಹುಲಿಗಳ ಕುರಿತು ಆಂತರಿಕ ಗಣತಿ ಕೈಗೊಂಡಿರುವ ಇಲಾಖೆ ಇದೇ ಮೊದಲ ಬಾರಿಗೆ ಆ್ಯಪ್ ಬಳಸಿ ಮೊಬೈಲ್ ಮೂಲಕವೇ ಎಲ್ಲ ಮಾಹಿತಿಗಳನ್ನು …

ಮೈಸೂರು : ಜಿಲ್ಲೆಯ ಸುತ್ತಾಮುತ್ತಾ ಹೆಚ್ಚಾಗುತ್ತಿರುವ ಚಿರತೆ, ಆನೆ ಹಾಗೂ ವನ್ಯಪ್ರಾಣಿಗಳ ಉಪಟಳ ನಿಯಂತ್ರಣಕ್ಕಾಗಿ ಮೈಸೂರು ವ್ಯಾಪ್ತಿಯಲ್ಲಿ ಚಿರತೆ ಕಾರ್ಯಪಡೆಯನ್ನು ಹಾಗೂ ಆನೆ ಕಾರ್ಯಪಡೆಯನ್ನು ರಚಿಸಲಾಗಿರುತ್ತದೆ ಎಂದು ಭಾ.ಅ.ಸೇ, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಆರ್ ತಿಳಿಸಿದರು. ನಗರದ …

ಹನೂರು: ತಾಲೂಕಿನ ಒಡೆಯರ ಪಾಳ್ಯ ಸಮೀಪದ ವಿ ಎಸ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಸಿದ್ದಾಚಾರಿ ಎಂಬುವರಿಗೆ ಸೇರಿದ ಎರಡು ಇಲಾಚಿ ಕರುಗಳ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಕರುಗಳು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಎರಡು ದಿನಗಳಿಂದ ಸಿದ್ದಾಚಾರಿ …

ಗುಂಡ್ಲುಪೇಟೆ: ಬಂಡೀಪುರ ಹುಲಿಯೋಜನೆ, ಗುಂಡ್ಲುಪೇಟೆ ಉಪ ವಿಭಾಗ, ಮದ್ದೂರು ವಲಯ ವ್ಯಾಪ್ತಿಯ ಮದ್ದೂರು ಗಸ್ತು, ಸೀಗನಬೆಟ್ಟ ಸರ್ಕಲ್ ರಸ್ತೆ ಬಳಿ ಸಿಬ್ಬಂದಿಗಳು ಗಸ್ತು ನಡೆಸುತಿದ್ದ ಸಮಯ ಹುಲಿ ಕಳೆಬರ ಪತ್ತೆಯಾಗಿದೆ. ಸಿಬ್ಬಂಧಿಗಳು ಗಸ್ತು ನಡೆಸುತ್ತಿದ್ದ ಸಂದರ್ಭದಲ್ಲಿ ಹುಲಿ ಮೃತಪಟ್ಟಿರುವುದನ್ನು ಗಮನಿಸಿ ಮೇಲಾಧಿಕಾರಿಗಳಿಗೆ …

ಅಂತರಸಂತೆ: ಅರಣ್ಯ ಇಲಾಖೆ ಮತ್ತು ಅಗ್ನಿ ಶಾಮಕ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ನಮಗೆ ಈ ದೇಶದ ಸಂಪತ್ತನ್ನು ಉಳಿಸುವ ಜವಾಬ್ದಾರಿ ಇದೆ. ನಮ್ಮ ಸಂಪತ್ತನ್ನು ಉಳಿಸಿಕೊಳ್ಳಲು ನಾವು ಸ್ಥಳೀಯರ ಸಹಕಾರವನ್ನೂ ಪಡೆಯಬೇಕು. ಆದ್ದರಿಂದ ಕಾಡ್ಗಿಚ್ಚಿನ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ನಮ್ಮ …

ಮೈಸೂರು: ಯಾವುದೇ ಅನುಮತಿ ಇಲ್ಲದೆ ಅರಣ್ಯ ಪ್ರದೇಶದಲ್ಲಿ ಡ್ರೋನ್‌ ಬಳಸಿ ಚಿತ್ರೀಕರಣ ಮಾಡಿದ್ದ ಹಿನ್ನೆಲೆಯಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್‌ ಅವರಿಗೆ ನೋಟಿಸ್‌ ನೀಡಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಪತ್ರಕರ್ತರಾದ ವಿಶ್ವೇಶ್ವರ ಭಟ್‌ ಅವರು, ಗುಂಡ್ಲುಪೇಟೆ ತಾಲೂಕಿನ ಹುಲಿ ಸಂರಕ್ಷಿತ ಪ್ರದೇಶ …

ನಂಜನಗೂಡು: ಇಷ್ಟುದಿನಗಳ ಮೈಸೂರು-ನಂಜನಗೂಡು ಗ್ರಾಮಗಳ ಸುತ್ತಾ-ಮುತ್ತಾ ಹುಲಿರಾಯನ ಕಾಟ ಹೆಚ್ಚಾಗಿತ್ತು. ಅರಣ್ಯಾಧಿಕಾರಿಗಳು  ಹುಲಿಯನ್ನು ಸೆರೆಹಿಡಿಯಲು ಹರಸಾಹಸ ಪಡುತ್ತಿದ್ದಾರೆ. ಈ ಮಧ್ಯೆ ಇದೀಗ ಮೈಸೂರು-ನಂಜನಗೂಡು ಗ್ರಾಮಗಳ ಸುತ್ತಾ ಚಿರತೆಯ ದಾಳಿ ಹೆಚ್ಚಾಗಿ ಕಂಡುಬರುತ್ತಿದೆ. ಇತ್ತೀಚೆಗೆ ಬೆಂಗಳೂರಲ್ಲಿ‌ ಕೂಡ ಚಿರತೆ ಬಂದು ಭಾರೀ ಹಾವಳಿ …

ಮೈಸೂರು: ಸಾಮಾನ್ಯವಾಗಿ ಮೈಸೂರು ಸುತ್ತಮುತ್ತಲಿನ ತಾಲೂಕು ಹೋಬಳಿಗಳಲ್ಲಿ ಚಿರತೆ ಕಾಟ ಹೆಚ್ಚಾಗಿ ಕಂಡು ಬರುತ್ತದೆ. ಆದರೆ ಇದೀಗ ಹುಲಿರಾಯ ಕಾಡನ್ನು ಬಿಟ್ಟು ನಾಡಿನಲ್ಲಿ ದರ್ಶನ ನೀಡಿದ್ದಾನೆ.  ಮೈಸೂರು ತಾಲೂಕಿನ ಬ್ಯಾತಳ್ಳಿ, ದೊಡ್ಡಕಾನ್ಯ ಮತ್ತು ಕಡಕೊಳ ಬಳಿ ಹುಲಿ ಕಾಣಿಸಿಕೊಂಡಿದ್ದು, ತಡರಾತ್ರಿ ಈ …

  • 1
  • 2