Forest department

ಗುಂಡ್ಲುಪೇಟೆಯಲ್ಲಿ ನಿಲ್ಲದ ಕಾಡಾನೆಗಳ ಉಪಟಳ: ರೈತರು ಬೆಳೆದಿದ್ದ ಜೋಳದ ಫಸಲು ನಾಶ

ಗುಂಡ್ಲುಪೇಟೆ: ರಾತ್ರೋರಾತ್ರಿ ಕಾಡಾನೆಗಳ ಹಿಂಡು ಜಮೀನಿಗೆ ಲಗ್ಗೆಯಿಟ್ಟ ಪರಿಣಾಮ ರೈತ ಬೆಳೆದ ಜೋಳದ ಫಸಲು ಸಂಪೂರ್ಣ ನಾಶವಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕೋಟೆಕೆರೆ ಗ್ರಾಮದಲ್ಲಿ…

6 days ago

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವು

ಭೋಪಾಲ್:‌ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತಂದ ಚೀತಾಗಳ ಸಾವಿನ ಸರಣಿ ಮುಂದುವರಿದಿದೆ. ನಿನ್ನೆ ಬೆಳಿಗ್ಗೆ ಕೂಡ ಗಂಡು ಚೀತಾ ಪವನ್‌ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು,…

2 weeks ago

ಹುಲಿಗಳಿಗೆ ತೊಂದರೆ ಕೊಡಬೇಡಿ: ಅರಣ್ಯದಂಚಿನ ನಿವಾಸಿಗಳಿಗೆ ಸೂಚನೆ

ಬೆಂಗಳೂರು: ಹುಲಿ ವಲಸೆ ಹೆಚ್ಚುತ್ತಿರುವ ವರದಿಗಳನ್ನು ತಜ್ಞರು ಮತ್ತು ಅರಣ್ಯ ಸಿಬ್ಬಂದಿಗಳು ಗಮನಿಸುತ್ತಿದ್ದು, ಕ್ಯಾಮರಾ ಟ್ರ್ಯಾಪ್‌ಗಳಿಂದ ಸೆರೆ ಹಿಡಿಯುತ್ತಿದ್ದಾರೆ. ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಈಗ ಸ್ಥಳೀಯರೊಂದಿಗೆ…

2 weeks ago

ಮೇಲುಕೋಟೆಯಲ್ಲಿ ಕೋತಿಗಳ ಕಾಟಕ್ಕೆ ಹೈರಾಣಾದ ಪ್ರವಾಸಿಗರು

ಮೇಲುಕೋಟೆ: ಐತಿಹಾಸಿಕ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕ್ಷೇತ್ರವಾದ ಮೇಲುಕೋಟೆಯಲ್ಲಿ ಕೋತಿಗಳ ಹಾವಳಿ ಹೆಚ್ಚಾಗಿದ್ದು, ಪ್ರವಾಸಿಗರು ಹೈರಾಣಾಗಿದ್ದಾರೆ. ಚಲುವರಾಯಸ್ವಾಮಿ ದೇವಾಲಯ ಕಲ್ಯಾಣಿ ಹಾಗೂ ಯೋಗಾನರಸಿಂಹಸ್ವಾಮಿ ಬೆಟ್ಟದ ಬಳಿ…

3 weeks ago

ಮುಂದುವರಿದ ಮಾನವ-ಪ್ರಾಣಿ ಸಂಘರ್ಷ: ಸುಂಟಿಕೊಪ್ಪದಲ್ಲಿ ಒಂಟಿಸಲಗ ಅಟ್ಟಹಾಸ

ಸುಂಟಿಕೊಪ್ಪ: ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಅನೇಕ ಗ್ರಾಮಗಳಲ್ಲಿ ಒಂಟಿ ಸಲಗ ಭಾರೀ ದಾಂಧಲೆ ನಡೆಸಿದೆ. ಎಮ್ಮೆಗುಂಡಿ ರಸ್ತೆಯ ಮೂಲಕ ಬಂದ ಕಾಡಾನೆಯು ಗ್ರಾಮಗಳಿಗೆ ನುಗ್ಗಿ ದಾಂಧಲೆ ನಡೆಸಿದೆ.…

3 weeks ago

ಕಾರಿನಲ್ಲಿ ಆನೆ ದಂತ ಸಾಗಿಸುತ್ತಿದ್ದ ಮೂವರ ಬಂಧನ

ಚಾಮರಾಜನಗರ: ಕಾರಿನಲ್ಲಿ ಆನೆ ದಂತ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದ ಮುಖ್ಯ ರಸ್ತೆಯಲ್ಲಿ ನಡೆದಿದೆ. ಶಿವಮೂರ್ತಿ, ಶಿವಕುಮಾರ್‌…

3 weeks ago

ಅರಣ್ಯ ಇಲಾಖೆಯಲ್ಲಿ ಅಧಿಕಾರಿಗಳ ಕೊರತೆ: ಹೆಚ್ಚಾದ ಕಳ್ಳಬೇಟೆ ಪ್ರಕರಣಗಳು

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ವನ್ಯಧಾಮಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕೊರತೆ ಎದ್ದು ಕಾಣುತ್ತಿದ್ದು, ಕಳ್ಳಬೇಟೆ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕು ಮಲೆ…

3 weeks ago

ಮಾನವ-ಆನೆ ಸಂಘರ್ಷ ತಡೆಗೆ ವಿಶೇಷ ಟಾಸ್ಕ್‌ ಫೋರ್ಸ್: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾನವ-ಆನೆ ಸಂಘರ್ಷ ತಡೆಗೆ ರಾಜ್ಯ ಸರ್ಕಾರ ಎಲ್ಲಾ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಶ್ವ ಆನೆ ದಿನದ ಅಂಗವಾಗಿ ಇಂದು ಬೆಂಗಳೂರಿನ ಜಿಕೆವಿಕೆಯಲ್ಲಿ…

4 weeks ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಆಗಸ್ಟ್.‌21ರಂದು ದಸರಾ ಗಜಪಯಣ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಅರಣ್ಯ ಇಲಾಖೆ ಸಿದ್ಧತೆ ನಡೆಸಿದ್ದು, 2 ತಿಂಗಳ ಮುಂಚಿತವಾಗಿ ಗಜಪಡೆ ಮೈಸೂರಿಗೆ ಆಗಮಿಸಲಿವೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ…

4 weeks ago

ವಿದ್ಯುತ್‌ ತಂತಿ ಸ್ಪರ್ಶಿಸಿ ಚಿರತೆ ಸಾವು

ಕೆ.ಆರ್.ಪೇಟೆ: ವಿದ್ಯುತ್‌ ತಂತಿ ಸ್ಪರ್ಶಿಸಿ ಚಿರತೆಯೊಂದು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಬಂಡಿಹೊಳೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ದೇವರಸೇಗೌಡ ಎಂಬುವವರಿಗೆ ಸೇರಿದ ಜಮೀನಿನಲ್ಲಿ…

4 weeks ago