Forest department

ಬೀದಿ ನಾಯಿಗಳ ದಾಳಿಗೆ ಜಿಂಕೆ ಬಲಿ

ಹುಣಸೂರು: ಕಾಡಿನ ಅರಣ್ಯದಂಚಿನಲ್ಲಿ ಮೇಯುತ್ತಿದ್ದ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಡಿಸಿ ಕೊಂದು ಹಾಕಿರುವ ಘಟನೆ ಹುಣಸೂರು ತಾಲ್ಲೂಕಿನ ಚಿಕ್ಕಹೆಜ್ಜೂರು ಗ್ರಾಮದಲ್ಲಿ ನಡೆದಿದೆ. ನಾಗರಹೊಳೆ ಉದ್ಯಾನದ ವೀರನಹೊಸಹಳ್ಳಿ ವಲಯದ…

1 year ago

ಚಾಮರಾಜನಗರ: ಕಾಡು ರಕ್ಷಕನಿಂದಲೇ ಆನೆ ದಂತ ಮಾರಾಟ

ಚಾಮರಾಜನಗರ: ಕಾಡು ರಕ್ಷಕನಿಂದಲೇ ಆನೆ ದಂತ ಸಾಗಾಟ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಮೋಳೆ ರಿಂಗ್‌ ರಸ್ತೆಯಲ್ಲಿ ನಡೆದಿದೆ. ಅರಣ್ಯ ವೀಕ್ಷಕರೊಬ್ಬರು ತನ್ನ ಸಂಬಂಧಿಕರೊಂದಿಗೆ…

1 year ago

ಹಾಸನದಲ್ಲಿ ಮುಂದುವರಿದ ಕಾಡಾನೆ ದಾಳಿ: ವೃದ್ಧ ಸಾವು

ಹಾಸನ: ಕಾಡಾನೆ ದಾಳಿಗೆ ವೃದ್ಧ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಅಡಿಬೈಲು ಗ್ರಾಮದಲ್ಲಿ ನಡೆದಿದೆ. 78 ವರ್ಷದ ಪುಟ್ಟಯ್ಯ ಎಂಬುವವರೇ ಆನೆ ದಾಳಿಗೆ ಸಿಲುಕಿ…

1 year ago

ಎಚ್.ಡಿ.ಕೋಟೆ: ದಮ್ಮನಕಟ್ಟೆಯಲ್ಲಿ ಅರಣ್ಯ ಕಾಡ್ಗಿಚ್ಚು ತಡೆ ಕಾರ್ಯಗಾರ

ಅಂತರಸಂತೆ: ಅರಣ್ಯ ಇಲಾಖೆ ಮತ್ತು ಅಗ್ನಿ ಶಾಮಕ ಇಲಾಖೆಯವರು ಒಗ್ಗೂಡಿ ಈ ಬೇಸಿಗೆಯ ಅವಧಿಯಲ್ಲಿ ಕಾಡನ್ನು ಬೆಂಕಿಯಿಂದ ರಕ್ಷಿಸಲು ನಮ್ಮ ಶಕ್ತಿ ಮೀರಿ ಶ್ರಮಿಸಬೇಕು ಎಂದು ಸಹಾಯಕ…

1 year ago

ನಾಗರಹೊಳೆ ಅಭಯಾರಣ್ಯದಲ್ಲಿ ಬೆಂಕಿ ಅನಾಹುತ ತಡೆಯಲು ಫೈರ್‌ಲೈನ್‌ ನಿರ್ಮಾಣ ಕಾರ್ಯ

ಪ್ರಶಾಂತ್‌ ಎಸ್  ಮೈಸೂರು: ಈ ಬಾರಿ ಮಳೆಗಾಲ ಉತ್ತಮವಾಗಿದ್ದು, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಉದ್ಯಾನದೊಳಗಿನ ಕೆರೆ-ಕಟ್ಟೆಗಳಲ್ಲಿ ಸಮೃದ್ಧ ನೀರಿರುವ ಪರಿಣಾಮ ಇನ್ನೂ ಹಸಿರು ನಳನಳಿಸುತ್ತಿದೆ. ಅರಣ್ಯದೊಳಗಿನ…

1 year ago

ಮಡಿಕೇರಿ: ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ವಿತರಣೆ

ಮಡಿಕೇರಿ: ಇತ್ತೀಚೆಗೆ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದ ಸೋಮವಾರಪೇಟೆ ತಾಲ್ಲೂಕಿನ ಯಡವನಾಡು ಮೀಸಲು ಅರಣ್ಯದ ಕೂಪಾಡಿ ಹಾಡಿಯ ತಮ್ಮಣ್ಣ ಕುಟುಂಬಕ್ಕೆ ಅರಣ್ಯ ಇಲಾಖೆಯು 15 ಲಕ್ಷ ರೂ…

1 year ago

ಹೂಗ್ಯಂ ವಲಯ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಹೂಗ್ಯಂ ವಲಯದ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿದೆ. ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯಲ್ಲಿ ಬರುವ…

1 year ago

ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಇಂದೂ ಸಹ ಪತ್ತೆಯಾಗದ ಚಿರತೆ

ಮೈಸೂರು: ಇಲ್ಲಿನ ಇನ್ಫೋಸಿಸ್‌ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ಮುಂದುವರಿದಿದ್ದು, ಇಂದು ಸಹ ಚಿರತೆ ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಅರಣ್ಯ ಇಲಾಖೆಯ ಚಿರತೆ ಕಾರ್ಯಪಡೆ,…

1 year ago

ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆ ಓಡಾಟ ಪ್ರಕರಣ: ಟ್ರೈನಿಗಳಿಗೆ ಜನವರಿ.26ರವರೆಗೆ ರಜೆ ಘೋಷಣೆ

ಮೈಸೂರು: ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಟ್ರೈನಿ ಉದ್ಯೋಗಿಗಳಿಗೆ ಜನವರಿ.26ರವರೆಗೆ ರಜೆ ಘೋಷಣೆ ಮಾಡಲಾಗಿದೆ. ಕ್ಯಾಂಪಸ್‌ ಒಳಗೆ ಅಳವಡಿಸಲಾದ ಕ್ಯಾಮರಾದಲ್ಲಿ ಚಿರತೆ ಸೆರೆಯಾಗುತ್ತಿದ್ದು, ಆದರೆ ಅರಣ್ಯ…

1 year ago

ಬೈಕ್ ಸವಾರರ ಮೇಲೆ ಎರಗಿದ ಕಾಡಾನೆ

ಗೋಣಿಕೊಪ್ಪ: ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಇಂದು ಮುಂಜಾನೆ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಸಿಐಟಿ ಕಾಲೇಜು ಬಳಿ ನಡೆದಿದೆ. ಕಾಡಾನೆ…

1 year ago