Forest department

ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು

ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಫಿ ತೋಟದಲ್ಲಿ…

7 months ago

ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ಆತಂಕ

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿಯ ಆತಂಕ ಮುಂದುವರಿದಿದ್ದು, ಹುಣಸೂರು ತಾಲ್ಲೂಕಿನ ಗುರುಪುರ ಸಮೀಪದ ಹೊಸೂರು ಗೇಟ್ ಬಳಿ ಹುಲಿ ದಾಳಿ ನಡೆಸಿ ಹಸುವನ್ನು ಕೊಂದ ಘಟನೆ ನಡೆದಿದೆ.…

7 months ago

ಹುಲಿಗೆ ವಿಷಪ್ರಾಷನ ಮಾಡಿದ್ದ ಆರೋಪಿ ಸೆರೆ

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ವಿಷ ಪ್ರಶಾನದಿಂದ ಹುಲಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗಂಗನದೊಡ್ಡಿ ಗ್ರಾಮದ ಗೋವಿಂದ ಎಂಬಾತನನ್ನು…

7 months ago

ಮೈಸೂರು: ಹುಲಿ ಸೆರೆಗೆ ಸಾಕಾನೆಗಳ ಮೂಲಕ ಕಾರ್ಯಾಚರಣೆ

ಮೈಸೂರು: ಮೈಸೂರು ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಹುಲಿಯನ್ನು ಪತ್ತೆ ಹಚ್ಚಲು ಕೊಡಗಿನ ದುಬಾರೆ ಆನೆ ಶಿಬಿರದಿಂದ…

7 months ago

ಹನೂರು: ಕಾಡಾನೆ ದಾಳಿಗೆ ಸಿಲುಕಿ ರೈತನ ಕಾಲು ಮುರಿತ

ಮಹಾದೇಶ್‌ ಎಂ ಗೌಡ ಹನೂರು: ತನ್ನ ಜಮೀನಿನಲ್ಲಿ ಬೆಳೆಯಲಾಗಿದ್ದ ಜೋಳದ ಫಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತನ ಕಾಲು ಮುರಿದಿರುವ ಘಟನೆ…

7 months ago

ಮೈಸೂರು ವಿಮಾನ ನಿಲ್ದಾಣದ ಬಳಿ ಕಾಣಿಸಿಕೊಂಡ ಹುಲಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹುಲಿ ಆತಂಕ ಮುಂದುವರಿದಿದ್ದು, ಇಂದು ಬೆಳ್ಳಂಬೆಳಿಗ್ಗೆ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಹುಲಿ ಕಾಣಿಸಿಕೊಂಡು ಜನರನ್ನು ಭಯಭೀತರನ್ನಾಗಿಸಿದೆ. ಮೈಸೂರಿನ ಮಂಡಕಳ್ಳಿ ವಿಮಾನ…

7 months ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ಕಾಡು ಬೆಕ್ಕು ಪತ್ತೆ

ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಡುಬೆಕ್ಕನ್ನು ಕಂಡು ಚಿರತೆ ಮರಿ ಎಂದು…

7 months ago

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಹಾಗೂ ಕರು ಬಲಿ

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್‌ ಎಂಬುವವರು ತಮಗೆ ಸೇರಿದ ಮೇಕೆಗಳನ್ನು ಜಮೀನಿನಲ್ಲಿ ಮೇಯಿಸುತ್ತಿದ್ದರು. ಈ ವೇಳೆ…

7 months ago

ಚಾಮರಾಜನಗರದಲ್ಲಿ ಮತ್ತೊಂದು ಹುಲಿ ಸೆರೆ

ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ 10 ದಿನಗಳಿಂದ ತಾಯಿ ಹುಲಿ ಹಾಗೂ…

7 months ago

ಅರಣ್ಯ ಇಲಾಖೆ ಖಾಯಂ ಅಧಿಕಾರಿ, ಸಿಬ್ಬಂದಿಗೆ ಸಿಹಿ ಸುದ್ದಿ : ೧ ಕೋಟಿ ರೂ.ಅಪಘಾತ ವಿಮೆ

ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ ೧ ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ ೨೦ ಲಕ್ಷ ರೂ. ವಿಮಾ ಸೌಲಭ್ಯ…

7 months ago