Forest department

ಅರಣ್ಯ ಇಲಾಖೆಯಲ್ಲಿ ಅಧಿಕಾರಿಗಳ ಕೊರತೆ: ಹೆಚ್ಚಾದ ಕಳ್ಳಬೇಟೆ ಪ್ರಕರಣಗಳು

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ವನ್ಯಧಾಮಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕೊರತೆ ಎದ್ದು ಕಾಣುತ್ತಿದ್ದು, ಕಳ್ಳಬೇಟೆ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕು ಮಲೆ…

2 years ago

ಮಾನವ-ಆನೆ ಸಂಘರ್ಷ ತಡೆಗೆ ವಿಶೇಷ ಟಾಸ್ಕ್‌ ಫೋರ್ಸ್: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾನವ-ಆನೆ ಸಂಘರ್ಷ ತಡೆಗೆ ರಾಜ್ಯ ಸರ್ಕಾರ ಎಲ್ಲಾ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಶ್ವ ಆನೆ ದಿನದ ಅಂಗವಾಗಿ ಇಂದು ಬೆಂಗಳೂರಿನ ಜಿಕೆವಿಕೆಯಲ್ಲಿ…

2 years ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಆಗಸ್ಟ್.‌21ರಂದು ದಸರಾ ಗಜಪಯಣ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಅರಣ್ಯ ಇಲಾಖೆ ಸಿದ್ಧತೆ ನಡೆಸಿದ್ದು, 2 ತಿಂಗಳ ಮುಂಚಿತವಾಗಿ ಗಜಪಡೆ ಮೈಸೂರಿಗೆ ಆಗಮಿಸಲಿವೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ…

2 years ago

ವಿದ್ಯುತ್‌ ತಂತಿ ಸ್ಪರ್ಶಿಸಿ ಚಿರತೆ ಸಾವು

ಕೆ.ಆರ್.ಪೇಟೆ: ವಿದ್ಯುತ್‌ ತಂತಿ ಸ್ಪರ್ಶಿಸಿ ಚಿರತೆಯೊಂದು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಬಂಡಿಹೊಳೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ದೇವರಸೇಗೌಡ ಎಂಬುವವರಿಗೆ ಸೇರಿದ ಜಮೀನಿನಲ್ಲಿ…

2 years ago

ಕೊಡಗಿನಲ್ಲಿ 32 ಆನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ ಸಿಬ್ಬಂದಿ

ಮಡಿಕೇರಿ: ಮಡಿಕೇರಿಯ ಹಲವು ಗ್ರಾಮಗಳಲ್ಲಿ ಬೀಡುಬಿಟ್ಟಿದ್ದ 32 ಕಾಡಾನೆಗಳನ್ನು ಮರಳಿ ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಮಡಿಕೇರಿ ಕಾಫಿ ತೋಟಗಳ ಮಾರ್ಗದಲ್ಲಿ ತೆರಳಿದ ಅರಣ್ಯ ಇಲಾಖೆಯ…

2 years ago

ಸಕ್ಕರೆ ನಾಡು ಮಂಡ್ಯದಲ್ಲಿ ಕಾಡಾನೆಗಳ ಹಾವಳಿ: ಕಟಾವಿಗೆ ಬಂದಿದ್ದ ಕಬ್ಬು ನಾಶ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕಾಡಾನೆಗಳು ದಾಂಧಲೆ ನಡೆಸಿದ್ದು, ಅಪಾರ ಪ್ರಮಾಣದ ಕಬ್ಬನ್ನು ನಾಶಪಡಿಸಿವೆ. ಮಂಡ್ಯದ ಶ್ರೀರಾಮನಗರದ ಬಳಿಯಿರುವ ಕಬ್ಬಿನ ಗದ್ದೆಗೆ ಲಗ್ಗೆಯಿಟ್ಟಿದ್ದ ಕಾಡಾನೆಗಳು ಕಬ್ಬಿನ ಗದ್ದೆಯನ್ನು…

2 years ago

ಕೊಡಗಿನಲ್ಲಿ ಮಾರುತಿ ಓಮ್ನಿ ಮೇಲೆ ಕಾಡಾನೆ ದಾಳಿ

ಕೊಡಗು: ರಸ್ತೆಯಲ್ಲಿ ಸಾಗುತ್ತಿದ್ದ ಮಾರುತಿ ವ್ಯಾನ್‌ ಮೇಲೆ ಕಾಡಾನೆಯೊಂದು ದಾಳಿ ನಡೆಸಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಪೊನ್ನಂಪೇಟೆ ಬಳಿಯ ಕಾನೂನು ಕುಟ್ಟ ರಸ್ತೆಯ ಕೇಂಬುಕೊಲ್ಲಿಯ ಬಿ.ಸಿ.ಕುಟ್ಟಪ್ಪನವರ ಮನೆಯ…

2 years ago

ಹಾಸನದಲ್ಲಿ ಬೆಳ್ಳಂಬೆಳಿಗ್ಗೆ ಚಿರತೆ ದಾಳಿ: ಭಯಭೀತರಾದ ಜನತೆ

ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಗೋವಿನಕೆರೆ ಗ್ರಾಮದಲ್ಲಿ ಚಿರತೆ ದಾಳಿಗೆ ಹಲವು ಕೋಳಿಗಳು ಬಲಿಯಾಗಿವೆ. ಕಳೆದ ಎರಡು ದಿನಗಳಿಂದಲೂ ಚಿರತೆ ದಾಳಿ ನಡೆಸುತ್ತಿದ್ದು, ದಾಳಿಯ ದೃಶ್ಯ…

2 years ago

ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆ ಹಾವಳಿ ಹೆಚ್ಚಳ: ಬಂಡೀಪುರಕ್ಕೆ ಎಲಿಫೆಂಟ್‌ ಟಾಸ್ಕ್‌ಫೋರ್ಸ್‌

ಗುಂಡ್ಲುಪೇಟೆ: ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದ ಪ್ರದೇಶದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ. ಬಂಡೀಪುರ ಅರಣ್ಯದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿರುವ…

2 years ago

ಇಂಗು ಗುಂಡಿಯಲ್ಲಿ ಬಿದ್ದಿದ್ದ ಕಾಡಾನೆ ರಕ್ಷಣೆ

ಮಡಿಕೇರಿ: ಇಂಗು ಗುಂಡಿಗೆ ಬಿದ್ದ ಕಾಡಾನೆಯನ್ನು ರಕ್ಷಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಕೆ.ಬೈಗೋಡು ಗ್ರಾಮದ ಗಣೇಶ್‌ ಎಂಬುವವರ ಮನೆ ಬಳಿ ಕಾಡಾನೆಯೊಂದು ಇಂಗು…

2 years ago