ಸುಂಟಿಕೊಪ್ಪ: ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಅನೇಕ ಗ್ರಾಮಗಳಲ್ಲಿ ಒಂಟಿ ಸಲಗ ಭಾರೀ ದಾಂಧಲೆ ನಡೆಸಿದೆ. ಎಮ್ಮೆಗುಂಡಿ ರಸ್ತೆಯ ಮೂಲಕ ಬಂದ ಕಾಡಾನೆಯು ಗ್ರಾಮಗಳಿಗೆ ನುಗ್ಗಿ ದಾಂಧಲೆ ನಡೆಸಿದೆ.…
ಚಾಮರಾಜನಗರ: ಕಾರಿನಲ್ಲಿ ಆನೆ ದಂತ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದ ಮುಖ್ಯ ರಸ್ತೆಯಲ್ಲಿ ನಡೆದಿದೆ. ಶಿವಮೂರ್ತಿ, ಶಿವಕುಮಾರ್…
ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ವನ್ಯಧಾಮಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕೊರತೆ ಎದ್ದು ಕಾಣುತ್ತಿದ್ದು, ಕಳ್ಳಬೇಟೆ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕು ಮಲೆ…
ಬೆಂಗಳೂರು: ಮಾನವ-ಆನೆ ಸಂಘರ್ಷ ತಡೆಗೆ ರಾಜ್ಯ ಸರ್ಕಾರ ಎಲ್ಲಾ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಶ್ವ ಆನೆ ದಿನದ ಅಂಗವಾಗಿ ಇಂದು ಬೆಂಗಳೂರಿನ ಜಿಕೆವಿಕೆಯಲ್ಲಿ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಅರಣ್ಯ ಇಲಾಖೆ ಸಿದ್ಧತೆ ನಡೆಸಿದ್ದು, 2 ತಿಂಗಳ ಮುಂಚಿತವಾಗಿ ಗಜಪಡೆ ಮೈಸೂರಿಗೆ ಆಗಮಿಸಲಿವೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ…
ಕೆ.ಆರ್.ಪೇಟೆ: ವಿದ್ಯುತ್ ತಂತಿ ಸ್ಪರ್ಶಿಸಿ ಚಿರತೆಯೊಂದು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಬಂಡಿಹೊಳೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ದೇವರಸೇಗೌಡ ಎಂಬುವವರಿಗೆ ಸೇರಿದ ಜಮೀನಿನಲ್ಲಿ…
ಮಡಿಕೇರಿ: ಮಡಿಕೇರಿಯ ಹಲವು ಗ್ರಾಮಗಳಲ್ಲಿ ಬೀಡುಬಿಟ್ಟಿದ್ದ 32 ಕಾಡಾನೆಗಳನ್ನು ಮರಳಿ ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಮಡಿಕೇರಿ ಕಾಫಿ ತೋಟಗಳ ಮಾರ್ಗದಲ್ಲಿ ತೆರಳಿದ ಅರಣ್ಯ ಇಲಾಖೆಯ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕಾಡಾನೆಗಳು ದಾಂಧಲೆ ನಡೆಸಿದ್ದು, ಅಪಾರ ಪ್ರಮಾಣದ ಕಬ್ಬನ್ನು ನಾಶಪಡಿಸಿವೆ. ಮಂಡ್ಯದ ಶ್ರೀರಾಮನಗರದ ಬಳಿಯಿರುವ ಕಬ್ಬಿನ ಗದ್ದೆಗೆ ಲಗ್ಗೆಯಿಟ್ಟಿದ್ದ ಕಾಡಾನೆಗಳು ಕಬ್ಬಿನ ಗದ್ದೆಯನ್ನು…
ಕೊಡಗು: ರಸ್ತೆಯಲ್ಲಿ ಸಾಗುತ್ತಿದ್ದ ಮಾರುತಿ ವ್ಯಾನ್ ಮೇಲೆ ಕಾಡಾನೆಯೊಂದು ದಾಳಿ ನಡೆಸಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಪೊನ್ನಂಪೇಟೆ ಬಳಿಯ ಕಾನೂನು ಕುಟ್ಟ ರಸ್ತೆಯ ಕೇಂಬುಕೊಲ್ಲಿಯ ಬಿ.ಸಿ.ಕುಟ್ಟಪ್ಪನವರ ಮನೆಯ…
ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಗೋವಿನಕೆರೆ ಗ್ರಾಮದಲ್ಲಿ ಚಿರತೆ ದಾಳಿಗೆ ಹಲವು ಕೋಳಿಗಳು ಬಲಿಯಾಗಿವೆ. ಕಳೆದ ಎರಡು ದಿನಗಳಿಂದಲೂ ಚಿರತೆ ದಾಳಿ ನಡೆಸುತ್ತಿದ್ದು, ದಾಳಿಯ ದೃಶ್ಯ…