ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಜಮೀನೊಂದರಲ್ಲಿ ಉಪಟಳ ನೀಡುತಿದ್ದ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬೇರಂಬಾಡಿ…
ನಂಜನಗೂಡು: ದಿನಾಂಕ 7-3-26 ರಂದು ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ ದಂಡೆಯ ಮೇಲೆ 46 ಬೃಹತ್ ಮರಗಳನ್ನು ಅಕ್ರಮವಾಗಿ ಕಡಿದಿರುವ ಘಟನೆ ವಿರುದ್ಧ, ವಿವಿಧ…
ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ ಗ್ರಾಮದಲ್ಲಿ ನಡೆದಿದೆ. ಎಚ್.ಟಿ.ಸುನಿಲ್ ಎಂಬುವವರಿಗೆ ಸೇರಿದ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ ವಲಯದ ಮಾಣಿಕ್ಯಬೆಟ್ಟ ವಾಲೀಕುಂಜಗಿರಿ ಸಾಲಿನ 25ಕ್ಕೂ…
ಮಂಡ್ಯ: ತಾಲ್ಲೂಕಿನ ಭೂತನಹೊಸೂರು ಗ್ರಾಮದ ಸಮೀಪದ ಕಬ್ಬಿನ ಗದ್ದಯೊಂದರಲ್ಲಿ ಪತ್ತೆಯಾಗಿದ್ದ ಮೂರು ಚಿರತೆ ಮರಿಗಳಿಂದ ದೂರವಾಗಿದ್ದ ತಾಯಿ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಕಳೆದ ಬುಧವಾರ ಭೂತನ ಹೊಸೂರು…
ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಆಹಾರ ಅರಸಿ ಕಾಡಿನಿಂದ…
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ. ಹೀಗಾಗಿ ತಾಯಿ ಚಿರತೆಯನ್ನು ಸೆರೆ ಹಿಡಿದು…
ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪಟ್ಲ ಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ…
ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ ಸಂಪತ್ತು ನಾಶವಾಗಿದೆ. ಭದ್ರಾ ಅಭಯಾರಣ್ಯ ವ್ಯಾಪ್ತಿಗೆ…
ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ ಬಳಿಯ ಕಂಪ್ಲಾಪುರ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ…