ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಗೋವಿನಕೆರೆ ಗ್ರಾಮದಲ್ಲಿ ಚಿರತೆ ದಾಳಿಗೆ ಹಲವು ಕೋಳಿಗಳು ಬಲಿಯಾಗಿವೆ. ಕಳೆದ ಎರಡು ದಿನಗಳಿಂದಲೂ ಚಿರತೆ ದಾಳಿ ನಡೆಸುತ್ತಿದ್ದು, ದಾಳಿಯ ದೃಶ್ಯ ಮನೆ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಎರಡು ದಿನಗಳಿಂದಲೂ ಮನೆಯ ಮುಂದಿರುವ …
ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಗೋವಿನಕೆರೆ ಗ್ರಾಮದಲ್ಲಿ ಚಿರತೆ ದಾಳಿಗೆ ಹಲವು ಕೋಳಿಗಳು ಬಲಿಯಾಗಿವೆ. ಕಳೆದ ಎರಡು ದಿನಗಳಿಂದಲೂ ಚಿರತೆ ದಾಳಿ ನಡೆಸುತ್ತಿದ್ದು, ದಾಳಿಯ ದೃಶ್ಯ ಮನೆ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಎರಡು ದಿನಗಳಿಂದಲೂ ಮನೆಯ ಮುಂದಿರುವ …
ಗುಂಡ್ಲುಪೇಟೆ: ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದ ಪ್ರದೇಶದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ. ಬಂಡೀಪುರ ಅರಣ್ಯದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ದಿಟ್ಟ ಕ್ರಮ ಕೈಗೊಂಡಿದ್ದು, ಇದೇ ಮೊದಲ ಬಾರಿಗೆ ಆನೆ …
ಮಡಿಕೇರಿ: ಇಂಗು ಗುಂಡಿಗೆ ಬಿದ್ದ ಕಾಡಾನೆಯನ್ನು ರಕ್ಷಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಕೆ.ಬೈಗೋಡು ಗ್ರಾಮದ ಗಣೇಶ್ ಎಂಬುವವರ ಮನೆ ಬಳಿ ಕಾಡಾನೆಯೊಂದು ಇಂಗು ಗುಂಡಿಗೆ ಬಿದ್ದು ನರಳಾಡುತ್ತಿತ್ತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು …
ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಪಾಲಂಗಾಲದಲ್ಲಿ ವ್ಯಕ್ತಿಯೋರ್ವರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ನಡೆದಿದೆ. ಉತ್ತಪ್ಪ ಎಂಬುವವರೇ ಕಾಡಾನೆ ದಾಳಿಗೆ ಸಿಲುಕಿ ಗಂಭೀರ ಗಾಯಗೊಂಡಿರುವ ವ್ಯಕ್ತಿಯಾಗಿದ್ದಾರೆ. ರೈತ ಉತ್ತಪ್ಪ ಕಾಫಿ ತೋಟದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ಅಠಾತ್ …
ಮೈಸೂರು: ಕರ್ನಾಟಕ ಅರಣ್ಯ ಇಲಾಖೆ ಹಲವು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಹೆಡಿಯಾಲ ಉಪವಿಭಾಗದ ಎಸಿಎಫ್ ಆಗಿ ಹಿರಿಯ ಅಧಿಕಾರಿ ಎ.ವಿ.ಸತೀಶ್ ಅವರನ್ನು ನೇಮಕ ಮಾಡಲಾಗಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನದ ನಂಜನಗೂಡು ತಾಲ್ಲೂಕು ಹೆಡಿಯಾಲ ಉಪವಿಭಾಗದ ಎಸಿಎಫ್ ಆಗಿ ಸತೀಶ್ …
ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಬೆಟ್ಟದಲ್ಲಿ ಸುತ್ತಾಟ ಮಾಡಿದ್ದು ನಿಜ. ಆದರೆ ನಮಗೆ ಈ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಯುವಕರು ತಪ್ಪೊಪ್ಪಿಕೊಂಡಿದ್ದಾರೆ. ಅಲ್ಲಿ ವಾಹನದಲ್ಲಿ ಹೋಗಬಾರದು ಅಥವಾ ಈ ಬಗ್ಗೆ ಯಾವುದಾದರೂ ನಾಮಫಲಕ ಇದ್ದಿದ್ದರೆ ಮತ್ತು …
ಹಾಸನ: ವಾಹನಗಳಿಗೆ ನಿಷೇಧವಿದ್ದರೂ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಬೆಟ್ಟದಲ್ಲಿ ಪ್ರವಾಸಿಗರು ಹುಚ್ಚಾಟ ನಡೆಸಿದ್ದು, ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಗುರಿಯಾಗಿದೆ. ಹೊಸಹಳ್ಳಿ ಬೆಟ್ಟದ ಕೆಳಗಿರುವ ಎಸಳೂರು ವಲಯ ಅರಣ್ಯ ವ್ಯಾಪ್ತಿಗೆ ಸೇರಿದ ಜಾಗದಲ್ಲಿ ಎರಡು ವಾಹನಗಳಲ್ಲಿ ಬಂದ ಪ್ರವಾಸಿಗರು ಹುಚ್ಚಾಟ …
ಗುಂಡ್ಲುಪೇಟೆ: ಕಾಡುಪ್ರಾಣಿಗಳ ಹಾವಳಿಗೆ ಬ್ರೇಕ್ ಹಾಕಿ. ನಷ್ಟಕ್ಕೆ ಒಳಗಾದವರಿಗೆ ಪರಿಹಾರ ನೀಡಿ ಎಂದು ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅವರು ಅರಣ್ಯಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಗುಂಡ್ಲುಪೇಟೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, …
ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಒಂದು ವಾರದಲ್ಲಿ ಕಾಡಾನೆ ದಾಳಿಯಿಂದಾಗಿ ಮೂರು ಸಾವು ಸಂಭವಿಸಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಆನೆ ದಾಳಿಗೆ ಸಿಲುಕಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ್ದು, ಪ್ರತಿ ಕುಟುಂಬದವರಿಗೆ ತಲಾ 25 ಲಕ್ಷ ರೂಪಾಯಿ …
ಹಾಸನ: ಹಾಸನದಲ್ಲಿ ಕಾಫಿ ತೋಟಕ್ಕೆ ಹೋದ ಕಾರ್ಮಿಕನ ಮೇಲೆ ಒಂಟಿಸಲಗವೊಂದು ಹುಲಿಯಂತೆ ಕಾದು ಕುಳಿತು ದಾಳಿ ಮಾಡಿರುವ ಘಟನೆ ನಡೆದಿದೆ. ಆನೆ ಘೀಳಿಟ್ಟುಕೊಂಡು ಕಾರ್ಮಿಕನನ್ನು ತುಳಿದು ಸಾಯಿಸಲು ಅಟ್ಟಾಡಿಸಿಕೊಂಡು ಬಂದಿದ್ದು, ಆನೆಯಿಂದ ತಪ್ಪಿಸಿಕೊಂಡು ಓಡಿ ಮನೆಯ ಬಳಿಯಿದ್ದ ಮೆಟ್ಟಿಲನ್ನೇರಿ ಮನೆಯ ಮೇಲೆ …