ಮೈಸೂರು: ಜಾನುವಾರು ಮೇಲೆ ಹುಲಿ ದಾಳಿ ಮಾಡಿದ್ದು, ಹುಲಿ ಸೆರೆ ಹಿಡಿಯುವಲ್ಲಿ ಸೂಕ್ತ ಕ್ರಮ ಕೈಗೊಳ್ಳದ ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂಜನಗೂಡು ತಾಲ್ಲೂಕಿನ ನಾಗಣಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವಲಯ …
ಮೈಸೂರು: ಜಾನುವಾರು ಮೇಲೆ ಹುಲಿ ದಾಳಿ ಮಾಡಿದ್ದು, ಹುಲಿ ಸೆರೆ ಹಿಡಿಯುವಲ್ಲಿ ಸೂಕ್ತ ಕ್ರಮ ಕೈಗೊಳ್ಳದ ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂಜನಗೂಡು ತಾಲ್ಲೂಕಿನ ನಾಗಣಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವಲಯ …
ಎಚ್.ಡಿ.ಕೋಟೆ: ತಾಲ್ಲೂಕಿನ ಹೌಸಿಂಗ್ ಬೋರ್ಡ್ ಬಳಿ ಮತ್ತೊಂದು ಚಿರತೆ ಸೆರೆ ಸಿಕ್ಕಿದ್ದು, ಇದು ಒಂದು ತಿಂಗಳ ಅವಧಿಯಲ್ಲಿ ಸೆರೆ ಸಿಕ್ಕ ಐದನೇ ಚಿರತೆಯಾಗಿದೆ. ನಾಗರಾಜು ಎಂಬುವವರ ಜಮೀನಿನಲ್ಲಿ ಚಿರತೆ ಬೋನಿಗೆ ಬಿದ್ದಿದ್ದು, ಇನ್ನೂ ಅನೇಕ ಚಿರತೆಗಳಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಒಂದು …
ಎಚ್.ಡಿ.ಕೋಟೆ: ಕಳೆದ ನಾಲ್ಕೈದು ದಿನಗಳ ಹಿಂದೆಯಷ್ಟೇ ಚಿರತೆಯೊಂದು ಸೆರೆಯಾಗಿದ್ದ ಜಾಗದಲ್ಲೇ ಈಗ ಮತ್ತೊಂದು ಚಿರತೆ ಸೆರೆಯಾಗಿದ್ದು, ಜನತೆ ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ. ಎಚ್.ಡಿ.ಕೋಟೆ ಪಟ್ಟಣದ ಹೌಸಿಂಗ್ ಬೋರ್ಡ್ ಬಡಾವಣೆಯ ಸಮೀಪದಲ್ಲಿರುವ ಗುರುಮಲ್ಲು ಎಂಬುವವರ ಜಮೀನಿನಲ್ಲಿ ಚಿರತೆಯೊಂದು ಸೆರೆಯಾಗಿದ್ದು, ಜನತೆಗೆ ಕೊಂಚ ನೆಮ್ಮದಿ ಸಿಕ್ಕಂತಾಗಿದೆ. …
ಕೊಡಗು: ಕಳೆದ ಕೆಲ ದಿನಗಳಿಂದ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆಗೆ ಕಾರ್ಯಾಚರಣೆ ಮುಂದುವರಿದಿದೆ. ಗೋಣಿಕೊಪ್ಪದ ಬಾಳೆಲೆ ದೇವನೂರು ಭಾಗದ ನಾಗರಹೊಳೆ ಅರಣ್ಯದಂಚಿನಲ್ಲಿ ಹುಲಿ ಪತ್ತೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಸತತ ನಾಲ್ಕನೇ ದಿನವು ಕಾರ್ಯಾಚರಣೆ ಮುಂದುವರಿದಿದ್ದು, …
ಹಾಸನ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಆನೆಯೊಂದು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಆಕಾಶವಾಣಿ ಟವರ್ ಬಳಿ ನಡೆದಿದೆ. ಮೃತ ಕಾಡಾನೆಗೆ 25 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಕಾಡಿನಿಂದ ನಾಡಿಗೆ ಬಂದಿದ್ದ ಕಾಡಾನೆ …
ಮಡಿಕೇರಿ: ಕಳೆದ ಎರಡು ದಿನಗಳಿಂದ ವೆಸ್ಟ್ ನೆಮ್ಮಲೆ, ಶೆಟ್ಟಿಗೇರಿ, ತಾವಳಗೇರಿ, ಶ್ರೀಮಂಗಲ ಮತ್ತು ಬೀರುಗ ಗ್ರಾಮಗಳ ವ್ಯಾಪ್ತಿಯಲ್ಲಿ ಹುಲಿಯೊಂದು ತನ್ನ ಉಪಟಳ ನೀಡುತ್ತಿದ್ದು, ರೈತರು ಸಾಕಿದ ಹಲವು ಸಾಕು ಪ್ರಾಣಿಗಳನ್ನು ತಿಂದು ತೇಗಿದೆ. ಹುಲಿ ದಾಳಿಯಿಂದ ಭಯಭೀತರಾಗಿರುವ ಸುತ್ತಮತ್ತಲ ಗ್ರಾಮಸ್ಥರು, ಹುಲಿ …
ಚಾಮರಾಜನಗರ: ರಾಜ್ಯದಲ್ಲಿ ಈ ವರ್ಷದ ಜನವರಿಯಿಂದ ಇದುವರೆಗೆ 59 ಆನೆಗಳು ಮೃತಪಟ್ಟಿವೆ ಎಂದು ತಿಳಿದು ಬಂದಿದೆ. ಇವುಗಳಲ್ಲಿ 50 ಆನೆಗಳು ಸಹಜವಾಗಿ ಸಾವನ್ನಪ್ಪಿದ್ದು, 9 ಆನೆಗಳು ಅಸ್ವಾಭಾವಿಕ ಕಾರಣಗಳಿಂದ ಮೃತಪಟ್ಟಿವೆ ಎಂದು ತಿಳಿದು ಬಂದಿದೆ. ಅದರಲ್ಲೂ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಈ …
ನವದೆಹಲಿ: ಅರಣ್ಯ ಸಂರಕ್ಷಣೆ ಹಾಗೂ ಕಾಡ್ಗಿಚ್ಚಿಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ ಹಾಗೂ ಅರಣ್ಯ ಇಲಾಖೆ ವತಿಯಿಂದ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೂ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಕಾಡ್ಗಿಚ್ಚು ಮತ್ತು ಅರಣ್ಯದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು, ಅರಣ್ಯ ಸಂರಕ್ಷಣೆ ಮಾಡಲು …
ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಪ್ರವಾಸಿಗರಿಗೆ ಹಾಗೂ ಯಾತ್ರಾರ್ಥಿಗಳಿಗೆ ಪರಿಸರ, ವನ್ಯಜೀವಿ ಸಂರಕ್ಷಣೆ ಹಾಗೂ ವನ್ಯ ಪ್ರಾಣಿಗಳ ವೀಕ್ಷಣೆಗಾಗಿ ಉಡುತೊರೆ ಹಳ್ಳ ಜಲಾಶಯ ಕಡೆಯಿಂದ ವನ್ಯಜೀವಿ ಸಪ್ತಾಹ ಪ್ರಯುಕ್ತ ಅಕ್ಟೋಬರ್ 2ರಿಂದ ಸಫಾರಿ ಪ್ರಾರಂಭ ಮಾಡಲಾಗುತ್ತಿದೆ. …
ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಫಿ ತೋಟಕ್ಕೆ ನುಗ್ಗಿ ದಾಂಧಲೆ ನಡೆಸಿವೆ. ವಿರಾಜಪೇಟೆ ಬೆಳ್ಳರಿಮಾಡು ಗ್ರಾಮದ ಪುಟ್ಟಿಚಂದ ಪದ್ಮಿನಿ ಮುದ್ದಪ್ಪರವರ ಕಾಫಿ ತೋಟಕ್ಕೆ ನುಗ್ಗಿದ ನಾಲ್ಕು ಕಾಡಾನೆಗಳು ಬೆಳೆಯನ್ನು ಸಂಪೂರ್ಣ ನಾಶ ಮಾಡಿವೆ. ಕಾಡಾನೆಗಳ ಹಿಂಡು …