Mysore
20
overcast clouds
Light
Dark

Forest department

HomeForest department

ಮಡಿಕೇರಿ: ಮಡಿಕೇರಿಯ ಹಲವು ಗ್ರಾಮಗಳಲ್ಲಿ ಬೀಡುಬಿಟ್ಟಿದ್ದ 32 ಕಾಡಾನೆಗಳನ್ನು ಮರಳಿ ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಮಡಿಕೇರಿ ಕಾಫಿ ತೋಟಗಳ ಮಾರ್ಗದಲ್ಲಿ ತೆರಳಿದ ಅರಣ್ಯ ಇಲಾಖೆಯ 20ಕ್ಕೂ ಹೆಚ್ಚು ಸಿಬ್ಬಂದಿಗಳು, ಬಾಡಗಬಾಣಂಗಾಲ ಗ್ರಾಮದ ಬಾಣಂಗಾಲ ಎಸ್ಟೇಟ್‌ನಿಂದ ಮಾರ್ಗೊಳ್ಳಿ ಎಸ್ಟೇಟ್‌ ಮೂಲಕ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕಾಡಾನೆಗಳು ದಾಂಧಲೆ ನಡೆಸಿದ್ದು, ಅಪಾರ ಪ್ರಮಾಣದ ಕಬ್ಬನ್ನು ನಾಶಪಡಿಸಿವೆ. ಮಂಡ್ಯದ ಶ್ರೀರಾಮನಗರದ ಬಳಿಯಿರುವ ಕಬ್ಬಿನ ಗದ್ದೆಗೆ ಲಗ್ಗೆಯಿಟ್ಟಿದ್ದ ಕಾಡಾನೆಗಳು ಕಬ್ಬಿನ ಗದ್ದೆಯನ್ನು ತುಳಿದು ನಾಶಪಡಿಸಿವೆ. ಈಗಾಗಲೇ ಮದ್ದೂರು, ಮಳವಳ್ಳಿ ತಾಲ್ಲೂಕುಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರೈತರು …

ಕೊಡಗು: ರಸ್ತೆಯಲ್ಲಿ ಸಾಗುತ್ತಿದ್ದ ಮಾರುತಿ ವ್ಯಾನ್‌ ಮೇಲೆ ಕಾಡಾನೆಯೊಂದು ದಾಳಿ ನಡೆಸಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಪೊನ್ನಂಪೇಟೆ ಬಳಿಯ ಕಾನೂನು ಕುಟ್ಟ ರಸ್ತೆಯ ಕೇಂಬುಕೊಲ್ಲಿಯ ಬಿ.ಸಿ.ಕುಟ್ಟಪ್ಪನವರ ಮನೆಯ ಮುಂಭಾಗ ಈ ಘಟನೆ ನಡೆದಿದ್ದು, ಆನೆ ದಾಳಿಗೆ ಓಮ್ನಿ ಮುಂಭಾಗ ನಜ್ಜು ಗುಜ್ಜಾಗಿದೆ. …

ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಗೋವಿನಕೆರೆ ಗ್ರಾಮದಲ್ಲಿ ಚಿರತೆ ದಾಳಿಗೆ ಹಲವು ಕೋಳಿಗಳು ಬಲಿಯಾಗಿವೆ. ಕಳೆದ ಎರಡು ದಿನಗಳಿಂದಲೂ ಚಿರತೆ ದಾಳಿ ನಡೆಸುತ್ತಿದ್ದು, ದಾಳಿಯ ದೃಶ್ಯ ಮನೆ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಎರಡು ದಿನಗಳಿಂದಲೂ ಮನೆಯ ಮುಂದಿರುವ …

ಗುಂಡ್ಲುಪೇಟೆ: ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದ ಪ್ರದೇಶದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ. ಬಂಡೀಪುರ ಅರಣ್ಯದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ದಿಟ್ಟ ಕ್ರಮ ಕೈಗೊಂಡಿದ್ದು, ಇದೇ ಮೊದಲ ಬಾರಿಗೆ ಆನೆ …

ಮಡಿಕೇರಿ: ಇಂಗು ಗುಂಡಿಗೆ ಬಿದ್ದ ಕಾಡಾನೆಯನ್ನು ರಕ್ಷಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಕೆ.ಬೈಗೋಡು ಗ್ರಾಮದ ಗಣೇಶ್‌ ಎಂಬುವವರ ಮನೆ ಬಳಿ ಕಾಡಾನೆಯೊಂದು ಇಂಗು ಗುಂಡಿಗೆ ಬಿದ್ದು ನರಳಾಡುತ್ತಿತ್ತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು …

ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಪಾಲಂಗಾಲದಲ್ಲಿ ವ್ಯಕ್ತಿಯೋರ್ವರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ನಡೆದಿದೆ. ಉತ್ತಪ್ಪ ಎಂಬುವವರೇ ಕಾಡಾನೆ ದಾಳಿಗೆ ಸಿಲುಕಿ ಗಂಭೀರ ಗಾಯಗೊಂಡಿರುವ ವ್ಯಕ್ತಿಯಾಗಿದ್ದಾರೆ. ರೈತ ಉತ್ತಪ್ಪ ಕಾಫಿ ತೋಟದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ಅಠಾತ್‌ …

ಮೈಸೂರು: ಕರ್ನಾಟಕ ಅರಣ್ಯ ಇಲಾಖೆ ಹಲವು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಹೆಡಿಯಾಲ ಉಪವಿಭಾಗದ ಎಸಿಎಫ್‌ ಆಗಿ ಹಿರಿಯ ಅಧಿಕಾರಿ ಎ.ವಿ.ಸತೀಶ್‌ ಅವರನ್ನು ನೇಮಕ ಮಾಡಲಾಗಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನದ ನಂಜನಗೂಡು ತಾಲ್ಲೂಕು ಹೆಡಿಯಾಲ ಉಪವಿಭಾಗದ ಎಸಿಎಫ್‌ ಆಗಿ ಸತೀಶ್‌ …

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಬೆಟ್ಟದಲ್ಲಿ ಸುತ್ತಾಟ ಮಾಡಿದ್ದು ನಿಜ. ಆದರೆ ನಮಗೆ ಈ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಯುವಕರು ತಪ್ಪೊಪ್ಪಿಕೊಂಡಿದ್ದಾರೆ. ಅಲ್ಲಿ ವಾಹನದಲ್ಲಿ ಹೋಗಬಾರದು ಅಥವಾ ಈ ಬಗ್ಗೆ ಯಾವುದಾದರೂ ನಾಮಫಲಕ ಇದ್ದಿದ್ದರೆ ಮತ್ತು …

ಹಾಸನ: ವಾಹನಗಳಿಗೆ ನಿಷೇಧವಿದ್ದರೂ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಬೆಟ್ಟದಲ್ಲಿ ಪ್ರವಾಸಿಗರು ಹುಚ್ಚಾಟ ನಡೆಸಿದ್ದು, ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಗುರಿಯಾಗಿದೆ. ಹೊಸಹಳ್ಳಿ ಬೆಟ್ಟದ ಕೆಳಗಿರುವ ಎಸಳೂರು ವಲಯ ಅರಣ್ಯ ವ್ಯಾಪ್ತಿಗೆ ಸೇರಿದ ಜಾಗದಲ್ಲಿ ಎರಡು ವಾಹನಗಳಲ್ಲಿ ಬಂದ ಪ್ರವಾಸಿಗರು ಹುಚ್ಚಾಟ …