Mysore
21
few clouds

Social Media

ಗುರುವಾರ, 29 ಅಕ್ಟೋಬರ್ 2026
Light
Dark

Forest department

HomeForest department

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಸಫಾರಿ ವಾಹನಗಳ ಸಂಚಾರದ ಮೇಲೆ ನಿರಂತರ ನಿಗಾ ವಹಿಸುವುದರ ಜತೆಗೆ, ವನ್ಯಜೀವಿಗಳ ಚಲನವಲನದ ಮೇಲೂ ಹೆಚ್ಚಿನ …

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ ತೆರಳುವ ರಸ್ತೆಯ ಮೂಲಕ ಬಂದ ಕಾಡಾನೆಗಳು ಸ್ವರ್ಣ ಮಾಲಾ ಕಲ್ಯಾಣ ಮಂಟಪದ ಮಾರ್ಗವಾಗಿ ಪಟ್ಟಣದ ಪೆಟ್ರೋಲ್ ಬಂಕ್ ಬಳಿ ಸಂಚರಿಸಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಬೆಚ್ಚಿಬೀಳಿಸುವ ಘಟನೆ ಬೆನ್ನಲ್ಲೇ, ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮತ್ತೊಂದು ಅಮಾನವೀಯ ಬೇಟೆ ಪ್ರಕರಣ ಬೆಳಕಿಗೆ ಬಂದಿದೆ. ಹನೂರು ವಲಯದ …

ಎಚ್.ಡಿ. ಕೋಟೆ: ತಾಲೂಕಿನ ಹೊಸ ಹುಳಲು ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ರೈತರ ಜಮೀನಿನಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಹುಲಿ ಸೆರೆಯಾಗಿದೆ. ಹುಲಿ ಸೆರೆ ಸಿಕ್ಕಿರುವ ಸುದ್ದಿ ತಿಳಿಯುತ್ತಿದ್ದಂತೆ ರೈತರು ಹಾಗೂ …

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ಸಿದ್ದಾಪುರ ಸುತ್ತಮುತ್ತ ಅರಣ್ಯ ಇಲಾಖೆ ಕಾರ್ಯಾಚರಣೆ ಮುಂದುವರಿಸಿದೆ. ದುಬಾರೆ ಶಿಬಿರದ ಪ್ರಶಾಂತ, ಸುಗ್ರೀವ, ಲಕ್ಷ್ಮಣ, ಧನಂಜಯ ಹಾಗೂ ಈಶ್ವರ …

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10 ಗಂಟೆಯಿಂದ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಿದೆ. ದುಬಾರೆ ಸಾಕಾನೆ ಕೇಂದ್ರದ 6 ಆನೆಗಳ ಸಹಕಾರದೊಂದಿಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಲಿದೆ. …

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ ಇಬ್ಬರು ಕಾರ್ಮಿಕರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಅನಿರೀಕ್ಷಿತ ದಾಳಿಗೆ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾರೆ. ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ. …

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಸುನೀಲ್‌ ಬೋಸ್‌ ಅವರು, ನಾನು ಒಂದು ಸೈಡ್ ಸ್ಟೋರಿ ಕೇಳಿದ್ದೇನೆ. ಅರಣ್ಯ …

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು ನಾಯಿಗಳನ್ನು ಬೇಟೆಯಾಡುತ್ತಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದ್ದು, ಇದರಿಂದ ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕಿಕ್ಕೇರಿ ಹೋಬಳಿಯ …

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ ಕೊಡಗಿನ ಮತ್ತಿಗೋಡು ಮತ್ತು ದುಬಾರೆ ಆನೆ ಶಿಬಿರಗಳಲ್ಲಿ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡ ಆನೆಗಳ ಸಮಗ್ರ ಆರೋಗ್ಯ ತಪಾಸಣೆ ನಡೆಸಿದ್ದು, …

Stay Connected​
error: Content is protected !!