ಅಂತರಸಂತೆ: ಅರಣ್ಯ ಇಲಾಖೆ ಮತ್ತು ಅಗ್ನಿ ಶಾಮಕ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ನಮಗೆ ಈ ದೇಶದ ಸಂಪತ್ತನ್ನು ಉಳಿಸುವ ಜವಾಬ್ದಾರಿ ಇದೆ. ನಮ್ಮ ಸಂಪತ್ತನ್ನು ಉಳಿಸಿಕೊಳ್ಳಲು ನಾವು ಸ್ಥಳೀಯರ ಸಹಕಾರವನ್ನೂ ಪಡೆಯಬೇಕು. ಆದ್ದರಿಂದ ಕಾಡ್ಗಿಚ್ಚಿನ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ನಮ್ಮ …
ಅಂತರಸಂತೆ: ಅರಣ್ಯ ಇಲಾಖೆ ಮತ್ತು ಅಗ್ನಿ ಶಾಮಕ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ನಮಗೆ ಈ ದೇಶದ ಸಂಪತ್ತನ್ನು ಉಳಿಸುವ ಜವಾಬ್ದಾರಿ ಇದೆ. ನಮ್ಮ ಸಂಪತ್ತನ್ನು ಉಳಿಸಿಕೊಳ್ಳಲು ನಾವು ಸ್ಥಳೀಯರ ಸಹಕಾರವನ್ನೂ ಪಡೆಯಬೇಕು. ಆದ್ದರಿಂದ ಕಾಡ್ಗಿಚ್ಚಿನ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ನಮ್ಮ …
ಮೈಸೂರು: ಯಾವುದೇ ಅನುಮತಿ ಇಲ್ಲದೆ ಅರಣ್ಯ ಪ್ರದೇಶದಲ್ಲಿ ಡ್ರೋನ್ ಬಳಸಿ ಚಿತ್ರೀಕರಣ ಮಾಡಿದ್ದ ಹಿನ್ನೆಲೆಯಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್ ಅವರಿಗೆ ನೋಟಿಸ್ ನೀಡಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಪತ್ರಕರ್ತರಾದ ವಿಶ್ವೇಶ್ವರ ಭಟ್ ಅವರು, ಗುಂಡ್ಲುಪೇಟೆ ತಾಲೂಕಿನ ಹುಲಿ ಸಂರಕ್ಷಿತ ಪ್ರದೇಶ …
ನಂಜನಗೂಡು: ಇಷ್ಟುದಿನಗಳ ಮೈಸೂರು-ನಂಜನಗೂಡು ಗ್ರಾಮಗಳ ಸುತ್ತಾ-ಮುತ್ತಾ ಹುಲಿರಾಯನ ಕಾಟ ಹೆಚ್ಚಾಗಿತ್ತು. ಅರಣ್ಯಾಧಿಕಾರಿಗಳು ಹುಲಿಯನ್ನು ಸೆರೆಹಿಡಿಯಲು ಹರಸಾಹಸ ಪಡುತ್ತಿದ್ದಾರೆ. ಈ ಮಧ್ಯೆ ಇದೀಗ ಮೈಸೂರು-ನಂಜನಗೂಡು ಗ್ರಾಮಗಳ ಸುತ್ತಾ ಚಿರತೆಯ ದಾಳಿ ಹೆಚ್ಚಾಗಿ ಕಂಡುಬರುತ್ತಿದೆ. ಇತ್ತೀಚೆಗೆ ಬೆಂಗಳೂರಲ್ಲಿ ಕೂಡ ಚಿರತೆ ಬಂದು ಭಾರೀ ಹಾವಳಿ …
ಮೈಸೂರು: ಸಾಮಾನ್ಯವಾಗಿ ಮೈಸೂರು ಸುತ್ತಮುತ್ತಲಿನ ತಾಲೂಕು ಹೋಬಳಿಗಳಲ್ಲಿ ಚಿರತೆ ಕಾಟ ಹೆಚ್ಚಾಗಿ ಕಂಡು ಬರುತ್ತದೆ. ಆದರೆ ಇದೀಗ ಹುಲಿರಾಯ ಕಾಡನ್ನು ಬಿಟ್ಟು ನಾಡಿನಲ್ಲಿ ದರ್ಶನ ನೀಡಿದ್ದಾನೆ. ಮೈಸೂರು ತಾಲೂಕಿನ ಬ್ಯಾತಳ್ಳಿ, ದೊಡ್ಡಕಾನ್ಯ ಮತ್ತು ಕಡಕೊಳ ಬಳಿ ಹುಲಿ ಕಾಣಿಸಿಕೊಂಡಿದ್ದು, ತಡರಾತ್ರಿ ಈ …
ಅಂತರಸಂತೆ : ನಾಗರಹೊಳೆ ಸೊಳ್ಳೆಪುರ ಅರಣ್ಯದ ಮಂಟಳ್ಳಿ ಬೀಳು ಎಂಬಲ್ಲಿ ಶನಿವಾರ ಬೆಳಗಿನ ಜಾವ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ 50 ರಿಂದ 55 ವರ್ಷದ ಗಂಡಾನೆಯನ್ನು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ನಾಗರಹೊಳೆ ಸಹಾಯಕ ನಿರ್ದೇಶಕ ಧನಂಜಯ ಮಾತನಾಡಿ, ಕಳೆದ ಹಲವು …
ಬೆಂಗಳೂರು : ಹುಲಿ ಉಗುರು ಪ್ರಕರಣದಲ್ಲಿ ರಾಜ್ಯಸಭಾ ಸದಸ್ಯ ಮತ್ತು ನಟ ಜಗ್ಗೇಶ್ ಗೆ ನೀಡಲಾಗಿದ್ದ ನೋಟಿಸ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಜಗ್ಗೇಶ್ ಅವರು ಹುಲಿ ಉಗುರು ಧರಿಸಿರುವ ಆರೋಪದ ಮೇಲೆ ಅರಣ್ಯ ಇಲಾಖೆ ನೀಡಿದ್ದ ನೋಟಿಸ್‌ಗೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ …
ಮೈಸೂರು : ಅರಣ್ಯ ಇಲಾಖೆ ಹಂಗಾಮಿ ಜೀಪ್ ಚಾಲಕ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಸಿಂಗರ ಮಾರನಹಳ್ಳಿ ಗ್ರಾಮದ ವಿನೋದ್ (24) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಮೇಲಾಧಿಕಾರಿಗಳ ಕಿರುಕುಳದಿಂದ ಯುವಕ …
ಗುಂಡ್ಲುಪೇಟೆ : ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಕ್ಕೆ ಸಿಲುಕಿರುವ ನಟ ‘ಗೋಲ್ಡನ್ ಸ್ಟಾರ್’ ಗಣೇಶ್ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಅರಣ್ಯ ಇಲಾಖೆ ನೀಡಿರುವ ನೋಟೀಸ್ಗೆ ತಡೆಯಾಜ್ಞೆ ನೀಡುವಂತೆ ಗಣೇಶ್ ಮನವಿ ಮಾಡಿದ್ದಾರೆ. …
ಪಾಂಡವಪುರ : ತಾಲ್ಲೂಕಿನ ಚಿಕ್ಕಮರಳಿ ಗ್ರಾಮದ ಹೊರವಲಯದ ಪೂಜಾರಿ ಚನ್ನಪ್ಪ ಅವರಿಗೆ ಸೇರಿದ ತೋಟದಲ್ಲಿ ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿಗೆ ಚಿರತೆ ಸೆರೆಯಾಗಿದ್ದು, ತಿಂಗಳಲ್ಲಿ ಒಂದೇ ಸ್ಥಳದಲ್ಲಿ ಎರಡು ಚಿರತೆ ಸೆರೆ ಸಿಕ್ಕಂತಾಗಿದೆ. ಕಳೆದ ಮೇ 6 ರಂದು ಇದೇ ಸ್ಥಳದಲ್ಲಿ ಚಿರತೆ …
ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲೂಕಿನಲ್ಲಿ ಯುವತಿಯನ್ನು ಬಲಿ ಪಡೆದ ಚಿರತೆ ಪತ್ತೆಗೆ ಐದು ದಿನಗಳ ಹಿಂದಷ್ಟೇ ಆರಂಭಿಸಿದ ವಿಶೇಷ ಕಾರ್ಯಾಚರಣೆ ಯಾವುದೇ ಫಲ ನೀಡದ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಚಿರತೆ ಪತ್ತೆ ಕಾರ್ಯತಂತ್ರ ಬದಲಿಸಿದ್ದಾರೆ. ಅರಣ್ಯದ ಹೆಚ್ಚುವರಿ ಪ್ರಧಾನ ಮುಖ್ಯ …