ಅಂತರಸಂತೆ : ನಾಗರಹೊಳೆ ಸೊಳ್ಳೆಪುರ ಅರಣ್ಯದ ಮಂಟಳ್ಳಿ ಬೀಳು ಎಂಬಲ್ಲಿ ಶನಿವಾರ ಬೆಳಗಿನ ಜಾವ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ 50 ರಿಂದ 55 ವರ್ಷದ ಗಂಡಾನೆಯನ್ನು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ನಾಗರಹೊಳೆ ಸಹಾಯಕ ನಿರ್ದೇಶಕ ಧನಂಜಯ ಮಾತನಾಡಿ, ಕಳೆದ ಹಲವು …
ಅಂತರಸಂತೆ : ನಾಗರಹೊಳೆ ಸೊಳ್ಳೆಪುರ ಅರಣ್ಯದ ಮಂಟಳ್ಳಿ ಬೀಳು ಎಂಬಲ್ಲಿ ಶನಿವಾರ ಬೆಳಗಿನ ಜಾವ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ 50 ರಿಂದ 55 ವರ್ಷದ ಗಂಡಾನೆಯನ್ನು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ನಾಗರಹೊಳೆ ಸಹಾಯಕ ನಿರ್ದೇಶಕ ಧನಂಜಯ ಮಾತನಾಡಿ, ಕಳೆದ ಹಲವು …
ಬೆಂಗಳೂರು : ಹುಲಿ ಉಗುರು ಪ್ರಕರಣದಲ್ಲಿ ರಾಜ್ಯಸಭಾ ಸದಸ್ಯ ಮತ್ತು ನಟ ಜಗ್ಗೇಶ್ ಗೆ ನೀಡಲಾಗಿದ್ದ ನೋಟಿಸ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಜಗ್ಗೇಶ್ ಅವರು ಹುಲಿ ಉಗುರು ಧರಿಸಿರುವ ಆರೋಪದ ಮೇಲೆ ಅರಣ್ಯ ಇಲಾಖೆ ನೀಡಿದ್ದ ನೋಟಿಸ್‌ಗೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ …
ಮೈಸೂರು : ಅರಣ್ಯ ಇಲಾಖೆ ಹಂಗಾಮಿ ಜೀಪ್ ಚಾಲಕ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಸಿಂಗರ ಮಾರನಹಳ್ಳಿ ಗ್ರಾಮದ ವಿನೋದ್ (24) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಮೇಲಾಧಿಕಾರಿಗಳ ಕಿರುಕುಳದಿಂದ ಯುವಕ …
ಗುಂಡ್ಲುಪೇಟೆ : ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಕ್ಕೆ ಸಿಲುಕಿರುವ ನಟ ‘ಗೋಲ್ಡನ್ ಸ್ಟಾರ್’ ಗಣೇಶ್ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಅರಣ್ಯ ಇಲಾಖೆ ನೀಡಿರುವ ನೋಟೀಸ್ಗೆ ತಡೆಯಾಜ್ಞೆ ನೀಡುವಂತೆ ಗಣೇಶ್ ಮನವಿ ಮಾಡಿದ್ದಾರೆ. …
ಪಾಂಡವಪುರ : ತಾಲ್ಲೂಕಿನ ಚಿಕ್ಕಮರಳಿ ಗ್ರಾಮದ ಹೊರವಲಯದ ಪೂಜಾರಿ ಚನ್ನಪ್ಪ ಅವರಿಗೆ ಸೇರಿದ ತೋಟದಲ್ಲಿ ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿಗೆ ಚಿರತೆ ಸೆರೆಯಾಗಿದ್ದು, ತಿಂಗಳಲ್ಲಿ ಒಂದೇ ಸ್ಥಳದಲ್ಲಿ ಎರಡು ಚಿರತೆ ಸೆರೆ ಸಿಕ್ಕಂತಾಗಿದೆ. ಕಳೆದ ಮೇ 6 ರಂದು ಇದೇ ಸ್ಥಳದಲ್ಲಿ ಚಿರತೆ …
ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲೂಕಿನಲ್ಲಿ ಯುವತಿಯನ್ನು ಬಲಿ ಪಡೆದ ಚಿರತೆ ಪತ್ತೆಗೆ ಐದು ದಿನಗಳ ಹಿಂದಷ್ಟೇ ಆರಂಭಿಸಿದ ವಿಶೇಷ ಕಾರ್ಯಾಚರಣೆ ಯಾವುದೇ ಫಲ ನೀಡದ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಚಿರತೆ ಪತ್ತೆ ಕಾರ್ಯತಂತ್ರ ಬದಲಿಸಿದ್ದಾರೆ. ಅರಣ್ಯದ ಹೆಚ್ಚುವರಿ ಪ್ರಧಾನ ಮುಖ್ಯ …