Mysore
20
overcast clouds
Light
Dark

Forest department

HomeForest department

ಗುಂಡ್ಲುಪೇಟೆ: ಕಾಡುಪ್ರಾಣಿಗಳ ಹಾವಳಿಗೆ ಬ್ರೇಕ್‌ ಹಾಕಿ. ನಷ್ಟಕ್ಕೆ ಒಳಗಾದವರಿಗೆ ಪರಿಹಾರ ನೀಡಿ ಎಂದು ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಅವರು ಅರಣ್ಯಾಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ. ಈ ಬಗ್ಗೆ ಗುಂಡ್ಲುಪೇಟೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, …

ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಒಂದು ವಾರದಲ್ಲಿ ಕಾಡಾನೆ ದಾಳಿಯಿಂದಾಗಿ ಮೂರು ಸಾವು ಸಂಭವಿಸಿದೆ. ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು, ಆನೆ ದಾಳಿಗೆ ಸಿಲುಕಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ್ದು, ಪ್ರತಿ ಕುಟುಂಬದವರಿಗೆ ತಲಾ 25 ಲಕ್ಷ ರೂಪಾಯಿ …

ಹಾಸನ: ಹಾಸನದಲ್ಲಿ ಕಾಫಿ ತೋಟಕ್ಕೆ ಹೋದ ಕಾರ್ಮಿಕನ ಮೇಲೆ ಒಂಟಿಸಲಗವೊಂದು ಹುಲಿಯಂತೆ ಕಾದು ಕುಳಿತು ದಾಳಿ ಮಾಡಿರುವ ಘಟನೆ ನಡೆದಿದೆ. ಆನೆ ಘೀಳಿಟ್ಟುಕೊಂಡು ಕಾರ್ಮಿಕನನ್ನು ತುಳಿದು ಸಾಯಿಸಲು ಅಟ್ಟಾಡಿಸಿಕೊಂಡು ಬಂದಿದ್ದು, ಆನೆಯಿಂದ ತಪ್ಪಿಸಿಕೊಂಡು ಓಡಿ ಮನೆಯ ಬಳಿಯಿದ್ದ ಮೆಟ್ಟಿಲನ್ನೇರಿ ಮನೆಯ ಮೇಲೆ …

ಹಾಸನ: ಇತ್ತೀಚೆಗೆ ಖಾಸಗಿ ವಾಹನಗಳನ್ನು ಬೆಟ್ಟಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಸ್ಥಳೀಯ ವಾಹನಗಳ ಚಾಲಕರು ಪ್ರವಾಸಿಗರ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದೆ. ಸ್ಥಳೀಯರು …

ವಿರಾಜಪೇಟೆ: ಕೊಡಗು ಜಿಲ್ಲೆಯ ತೋಟಗಳಲ್ಲಿ ಗುಂಪುಗುಂಪಾಗಿ ಬೀಡುಬಿಟ್ಟಿರುವ ಕಾಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಸಿ ಕಾಡಿಗಟ್ಟುವ ಕಾರ್ಯವಾಗಬೇಕು ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಆಗ್ರಹಿಸಿದ್ದಾರೆ. ಕಾಡಾನೆ ಮಾನವ ಸಂಘರ್ಷ, ವನ್ಯಜೀವಿಗಳ ಉಪಟಳ ಹಾಗೂ ರೈತರ ಸಮಸ್ಯೆ …

ಮೈಸೂರು: ಮೈಸೂರಿನ ವರಕೋಡು ಎಂಬ ಹಳ್ಳಿಯಲ್ಲಿ ಹುಲಿ ಸಂಚಾರ ಮತ್ತೆ ಶುರುವಾಗಿದ್ದು, ಜನರಲ್ಲಿ ಆತಂಕ ಮನೆಮಾಡಿದೆ. ಕಳೆದ ಆರು ದಿನಗಳ ಹಿಂದೆ ಅಲ್ಲಿರುವ ಮೊರಾರ್ಜಿ ವಸತಿ ಶಾಲೆಯ ಬಳಿ ಹುಲಿ ಸಂಚರಿಸಿ ಎಲ್ಲರಲ್ಲೂ ಆತಂಕ ಮೂಡಿಸಿತ್ತು. ಕಳೆದ ತಡರಾತ್ರಿ ಮತ್ತೆ ಹುಲಿ …

ವಿರಾಜಪೇಟೆ: ವಿರಾಜಪೇಟೆ ಸಮೀಪದ ಒಂದನೇ ರುದ್ರಗುಪ್ಪೆಯಲ್ಲಿ ಕಾಡಾನೆಯೊಂದು ಕಾಫಿ ತೋಟದೊಳಗೆ ನುಗ್ಗಿ ದಾಂಧಲೆ ನಡೆಸಿದ ಪರಿಣಾಮ ಅಪಾರ ಪ್ರಮಾಣದ ಫಸಲು ನಷ್ಟವಾಗಿದೆ. ವಿರಾಜಪೇಟೆ ಸಮೀಪದ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ರುದ್ರಗುಪ್ಪೆ ಗ್ರಾಮದ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಒಂಟಿ ಸಲಗವೊಂದು …

ಬೆಂಗಳೂರು: ರಾಜ್ಯದ ಅರಣ್ಯ ಸಂಪತ್ತಿನ ಸಂರಕ್ಷಣೆ ಮತ್ತು ಅರಣ್ಯ ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಅತ್ಯಾಧುನಿಕ ತಂತ್ರಜ್ಞಾನದ ಬಳಕೆಯ ಅಗತ್ಯವಿದ್ದು, ಉಪಗ್ರಹ ಆಧಾರಿತ ಎಚ್ಚರಿಕೆ ರವಾನೆ ವ್ಯವಸ್ಥೆ ರೂಪಿಸುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಅರಣ್ಯ ಭವನದಲ್ಲಿಂದು ಉನ್ನತಾಧಿಕಾರಿಗಳೊಂದಿಗೆ …

ಎಚ್.ಡಿ.ಕೋಟೆ: ಒಂಟಿ ಸಲಗವೊಂದು ಇಂದು ಮುಂಜಾನೆ ಗ್ರಾಮಕ್ಕೆ ನುಗಿ ದಾಂದಲೆ ಮಾಡಿರುವ ಘಟನೆ ತಾಲೂಕಿನ ಅಣ್ಣೂರು ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಳಿಗ್ಗೆ ಗ್ರಾಮದಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಗಾಬರಿಗೊಂಡರು. ಆನೆಯನ್ನು ಗ್ರಾಮದಿಂದ ಹೊರಗೆ ಕಳುಹಿಸಲು ಎಷ್ಟೇ ಪ್ರುಂತ್ನ ಪಟ್ಟರೂ ಕಾಡಾನೆ …

ಗುಂಡ್ಲಪೇಟೆ : ಅರಣ್ಯದಿಂದ ಬಂದಿದ್ದ ಕಾಡಾನೆಯನ್ನು ಕಾಡಿಗೆ ಹಿಮ್ಮೆಟ್ಟಿಸುವಲ್ಲಿ ಅರನ್ಯ ಸಿಬ್ಬಂದಿ ಯಶಸ್ವಿ. ಬಂಡೀಪುರ ಅರಣ್ಯ ಕಡೆಯಿಂದ ಕಾಡಾನೆ ಒಂದು ಹೊಮ್ಮರಗಳ್ಳಿ ಮಾರ್ಗವಾಗಿ ಮೈಸೂರು ವಲಯದ ಚಿಕ್ಕನಹಳ್ಳಿ ಮೀಸಲು ಅರಣ್ಯಕ್ಕೆ ಬಂದು ಬೀಡು ಬಿಟ್ಟು ರಾತ್ರಿ ವೇಳೆ ರೈತರ ಜಮೀನುಗಳಿಗೆ ಹೋಗಿ …