ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ. ಬುಧವಾರ ಮಧ್ಯಾಹ್ನ ಹಾವಿನ ಮೂಲೆ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡು …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ. ಬುಧವಾರ ಮಧ್ಯಾಹ್ನ ಹಾವಿನ ಮೂಲೆ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡು …
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಹುಲಿಯನ್ನು ಸೆರೆ ಹಿಡಿಯಲು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ತಾಲ್ಲೂಕಿನ ಪಡುಗೂರು ಗ್ರಾಮದಲ್ಲಿ ನಡೆದಿದೆ. ಪಡುಗೂರು ಗ್ರಾಮದ ರೈತ ಮಹದೇವಸ್ವಾಮಿ ಎಂಬುವವರ ಜಮೀನಿನಲ್ಲಿ ಚಿರತೆ ಸೆರೆಯಾಗಿದ್ದು, ಸೆರೆ ಸಿಕ್ಕ ಚಿರತೆ ನಾಲ್ಕು …
ಮಡಿಕೇರಿ: ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ನಾಪತ್ತೆಯಾಗಿ ಮೂರು ದಿನಗಳು ಕಳೆದರೂ ಈವರೆಗೂ ಆಕೆಯ ಸುಳಿವು ಸಿಕ್ಕಿಲ್ಲ. ನಾಲ್ಕು ತಂಡಗಳನ್ನು ರಚಿಸಿ ಶೋಧಕಾರ್ಯಾಚರಣೆ ನಡೆಸುತ್ತಿದ್ದರೂ ಶರಣ್ಯಾ ಪತ್ತೆಯಾಗದಿರುವುದು ಆತಂಕಕ್ಕೆ ಕಾರಣವಾಗಿದೆ. ತಡಿಯಂಡಮೋಳ್ ಬೆಟ್ಟದಲ್ಲಿ ಇಂದು …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು ತೆರಳುತ್ತಿದ್ದ ಆಟೋದ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ಆಟೋ ಜಖಂಗೊಂಡಿರುವ ಘಟನೆ ಪಿ ಜಿ ಪಾಳ್ಯ ಸಮೀಪದ ಚಿಕ್ಕರಂಗಶೆಟ್ಟಿ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ ಗುಂಡಿಮಾಳ ಹಾಗೂ ನೆಲ್ಲಿಕತ್ರಿ ಅರಣ್ಯ ವ್ಯಾಪ್ತಿಯಲ್ಲಿ 80 ಎಕರೆಗೂ ಹೆಚ್ಚು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಉಂಟಾಗಿ ಬೆಂಕಿಗೆ ಆಹುತಿಯಾಗಿದೆ. ಹನೂರು …
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ತೀವ್ರ ನಿಗಾ ವಹಿಸಿದೆ. ಗುಂಡ್ಲುಪೇಟೆ ತಾಲ್ಲೂಕಿನ ಚೆನ್ನಮಲ್ಲಿಪುರ ಗ್ರಾಮದ ರೈತರ ಜಮೀನಿನ ಬಾಳೆತೋಟ ಹಾಗೂ ಆಸುಪಾಸಿನಲ್ಲಿ …
ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದನ್ವಯ ಅವಕಾಶ ಇರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಶೃಂಗೇರಿ ಶಾಸಕ ರಾಜೇಗೌಡರ ಪ್ರಶ್ನೆಗೆ ಉತ್ತರಿಸಿದ …
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್ ಬಳಿ ಹೆಣ್ಣು ಹುಲಿ ಕಳೇಬರ ಸಿಕ್ಕಿದ್ದು ಮೇಲ್ನೋಟಕ್ಕೆ ವಯೋಸಹಜ ಸಾವಾಗಿರುವಂತೆ ಭಾಸವಾಗುತ್ತಿದೆ ಎಂದು ವಲಯಾಧಿಕಾರಿ ಪುನೀತ್ ತಿಳಿಸಿದರು. ಹುಲಿಗೆ ವಯಸ್ಸಾಗಿದ್ದು, …
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ ಚಿರತೆಯೊಂದು ನಿರ್ಭಯವಾಗಿ ಓಡಾಡಿದ್ದು, ಮನೆಯಲ್ಲಿ ವಾಸ ಮಾಡುವ ಕುಟುಂಬದಲ್ಲಿ ಆತಂಕ ಎದುರಾಗಿದೆ. ಶಿವಪುರ ಗ್ರಾಮದ ರೈತ ಸಿದ್ದಮಲ್ಲಪ್ಪ ಎಂಬುವವರ ಜಮೀನಿನಲ್ಲಿ …
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕುರಿತು ದಿನಗೂಲಿ ಹೊರಗುತ್ತಿಗೆ ನೌಕರರ ಸಂಘದ ಉಪಾಧ್ಯಕ್ಷ ಎಸ್.ಎಸ್.ಹರೀಶ್ ಅವರು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಸುಮಾರು 6000 ತಾತ್ಕಾಲಿಕ ಸಿಬ್ಬಂದಿ ಇದ್ದಾರೆ. ಇವರಲ್ಲಿ …