Mysore
30
scattered clouds

Social Media

ಸೋಮವಾರ, 18 ಮೇ 2026
Light
Dark

Forest department

HomeForest department

ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ ಕಾಫಿ ಬೆಳೆಗಾರ ಚೌರಿರ ಗಣಪತಿ (ಗಪ್ಪಿ) ಎಂಬುವವರು ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ದಿಢೀರ್ ದಾಳಿ ಮಾಡಿರುವ ಕಾಡಾನೆ ಅವರ …

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ ಆತಂಕ ಸೃಷ್ಟಿಸಿದೆ. ಮಹದೇಶ್ವರ ಬೆಟ್ಟದ ಆನೆ ತಲೆದಿಂಬ ಎಂಬ ಪ್ರದೇಶದ ಬಳಿ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆಯನ್ನು ಕಂಡು ವಾಹನದಲ್ಲಿ ತೆರಳುತ್ತಿದ್ದವರು …

ಮಡಿಕೇರಿ: ಕಾಡಾನೆ ದಾಳಿಗೆ ಗ್ರಾಮ ಪಂಚಾಯತ್‌ ಮಾಜಿ ಸದಸ್ಯೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ. ತಾಲ್ಲೂಕಿನ ವಾಲ್ನೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ನಂಜರಾಯಪಟ್ಟಣ ಗ್ರಾಮ ಪಂಚಾಯತ್‌ ಮಾಜಿ ಸದಸ್ಯೆ ಜಲಜಾಕ್ಷಿ ಎಂಬುವವರೇ ಆನೆ ದಾಳಿಗೆ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು ಗದ್ದೆಯಲ್ಲಿ ಸಿಲುಕಿ ನರಳಾಡಿರುವ ಘಟನೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಸತ್ಯಮಂಗಲ ಅರಣ್ಯ ಪ್ರದೇಶದ ನಡೆದಿದೆ. ಕಳೆದ ಎರಡು ವರ್ಷಗಳಿಂದ ಹನೂರು …

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ಕೆಲ ದಿನಗಳಿಂದ ದಿಂಡನೂರು ಗ್ರಾಮದಲ್ಲಿ ಚಿರತೆಗಳು ಪದೇ ಪದೇ ದಾಳಿ ನಡೆಸಿ ಬೀದಿನಾಯಿಗಳು, ಮೇಕೆ, ಕುರಿಗಳನ್ನು …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು, ಈ ಬಗ್ಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಕಾಡಾನೆ ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು ರಕ್ಷಣೆ ಮಾಡಲಾಗಿದೆ. ಚಿರತೆ ಮರಿಗಳು ಸಿಕ್ಕಿದ್ದ ಹಿನ್ನೆಲೆಯಲ್ಲಿ ತಾಯಿ ಚಿರತೆ ಬರುವ ನಿರೀಕ್ಷೆಯ ಮೇರೆಗೆ ಜಮೀನಲ್ಲಿ ರಾತ್ರಿ ಬೋನ್‌ನಲ್ಲಿ ಚಿರತೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ ಹುಲಿ ಓಡಾಡುತ್ತಿರುವುದರಿಂದ ಜನರು ಆತಂಕದಲ್ಲಿಯೇ ಜೀವನ ಕಳೆಯುತ್ತಿದ್ದು, ಆದಷ್ಟು ಬೇಗ ಅರಣ್ಯ ಇಲಾಖೆ ಸಿಬ್ಬಂದಿಗಳು ಹುಲಿ ಸೆರೆ ಹಿಡಿಯುವಂತೆ ಮನವಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ ಅಪ್ಪಿ ಕುಳಿ ಬಳಿ ಗುರುವಾರ ತಡರಾತ್ರಿ ಜರುಗಿದೆ. ರಾಮಾಪುರ ಗ್ರಾಮದ ಕಂದ ಎಂಬ ರೈತನೇ ಹಸು ಕಳೆದುಕೊಂಡ ರೈತನಾಗಿದ್ದಾರೆ. ಘಟನೆ …

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ ದೃಶ್ಯ ಸ್ಥಳೀಯರ ಬೊಬೈಲ್‌ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನೊಂದೆಡೆ ಕಬಬಿನ ಗದ್ದೆ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಜಮೀನಿಗೆ ತೆರಳಲು ರೈತರು ಹಿಂದೇಟು …

Stay Connected​
error: Content is protected !!