ಚಾಮರಾಜನಗರ: ಕಾಡು ರಕ್ಷಕನಿಂದಲೇ ಆನೆ ದಂತ ಸಾಗಾಟ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಮೋಳೆ ರಿಂಗ್ ರಸ್ತೆಯಲ್ಲಿ ನಡೆದಿದೆ. ಅರಣ್ಯ ವೀಕ್ಷಕರೊಬ್ಬರು ತನ್ನ ಸಂಬಂಧಿಕರೊಂದಿಗೆ ಆನೆ ದಂತ ಸಾಗಿಸುತ್ತಿದ್ದ ವೇಳೆ ಸಂಚಾರಿ ಅರಣ್ಯ ದಳ ಕಾರ್ಯಾಚರಣೆ ನಡೆಸಿದೆ. ಬೈಕ್‌ನಲ್ಲಿ …
ಚಾಮರಾಜನಗರ: ಕಾಡು ರಕ್ಷಕನಿಂದಲೇ ಆನೆ ದಂತ ಸಾಗಾಟ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಮೋಳೆ ರಿಂಗ್ ರಸ್ತೆಯಲ್ಲಿ ನಡೆದಿದೆ. ಅರಣ್ಯ ವೀಕ್ಷಕರೊಬ್ಬರು ತನ್ನ ಸಂಬಂಧಿಕರೊಂದಿಗೆ ಆನೆ ದಂತ ಸಾಗಿಸುತ್ತಿದ್ದ ವೇಳೆ ಸಂಚಾರಿ ಅರಣ್ಯ ದಳ ಕಾರ್ಯಾಚರಣೆ ನಡೆಸಿದೆ. ಬೈಕ್‌ನಲ್ಲಿ …
ಹಾಸನ: ಕಾಡಾನೆ ದಾಳಿಗೆ ವೃದ್ಧ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಅಡಿಬೈಲು ಗ್ರಾಮದಲ್ಲಿ ನಡೆದಿದೆ. 78 ವರ್ಷದ ಪುಟ್ಟಯ್ಯ ಎಂಬುವವರೇ ಆನೆ ದಾಳಿಗೆ ಸಿಲುಕಿ ಬಲಿಯಾದ ವೃದ್ಧನಾಗಿದ್ದಾರೆ. ಪುಟ್ಟಯ್ಯ ಮಗ್ಗೆ ಗ್ರಾಮದಿಂದ ಅಡಿಬೈಲು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ …
ಅಂತರಸಂತೆ: ಅರಣ್ಯ ಇಲಾಖೆ ಮತ್ತು ಅಗ್ನಿ ಶಾಮಕ ಇಲಾಖೆಯವರು ಒಗ್ಗೂಡಿ ಈ ಬೇಸಿಗೆಯ ಅವಧಿಯಲ್ಲಿ ಕಾಡನ್ನು ಬೆಂಕಿಯಿಂದ ರಕ್ಷಿಸಲು ನಮ್ಮ ಶಕ್ತಿ ಮೀರಿ ಶ್ರಮಿಸಬೇಕು ಎಂದು ಸಹಾಯಕ ಅಗ್ನಿ ಶಾಮಕ ಸೋಮಣ್ಣ ತಿಳಿಸಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ದಮ್ಮನಕಟ್ಟೆಯ ಕಾಕನಕೋಟೆ ಸಫಾರಿ ಕೇಂದ್ರದ …
ಪ್ರಶಾಂತ್ ಎಸ್ ಮೈಸೂರು: ಈ ಬಾರಿ ಮಳೆಗಾಲ ಉತ್ತಮವಾಗಿದ್ದು, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಉದ್ಯಾನದೊಳಗಿನ ಕೆರೆ-ಕಟ್ಟೆಗಳಲ್ಲಿ ಸಮೃದ್ಧ ನೀರಿರುವ ಪರಿಣಾಮ ಇನ್ನೂ ಹಸಿರು ನಳನಳಿಸುತ್ತಿದೆ. ಅರಣ್ಯದೊಳಗಿನ ಸೋಲಾರ್ ಪಂಪ್‌ನಿಂದಾಗಿ ಕೆರೆ-ಕಟ್ಟೆಗಳಿಗೆ ನಿರಂತರವಾಗಿ ನೀರು ತುಂಬುತ್ತಿರುವುದು ಹಾಗೂ ಉದ್ಯಾನವನದೊಳಗೆ ಹರಿಯುವ ನಾಗರಹೊಳೆ, …
ಮಡಿಕೇರಿ: ಇತ್ತೀಚೆಗೆ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದ ಸೋಮವಾರಪೇಟೆ ತಾಲ್ಲೂಕಿನ ಯಡವನಾಡು ಮೀಸಲು ಅರಣ್ಯದ ಕೂಪಾಡಿ ಹಾಡಿಯ ತಮ್ಮಣ್ಣ ಕುಟುಂಬಕ್ಕೆ ಅರಣ್ಯ ಇಲಾಖೆಯು 15 ಲಕ್ಷ ರೂ ಪರಿಹಾರದ ಚೆಕ್ ನೀಡಿದೆ. ಮೃತ ತಮ್ಮಣ್ಣ ತಾಯಿ ಬೋಜಿ ಅವರಿಗೆ ಅರಣ್ಯಾಧಿಕಾರಿಗಳು ಚೆಕ್ …
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಹೂಗ್ಯಂ ವಲಯದ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿದೆ. ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯಲ್ಲಿ ಬರುವ ಹೂಗ್ಯಂ ವಲಯದ ಸೂಳೆಕೋಬೆ ಗಸ್ತಿನಲ್ಲಿ ಆನೆ ಮೃತಪಟ್ಟಿರುವುದು ಪತ್ತೆಯಾಗಿದೆ. ತಕ್ಷಣ ಅರಣ್ಯ ಇಲಾಖೆಯ …
ಮೈಸೂರು: ಇಲ್ಲಿನ ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ಮುಂದುವರಿದಿದ್ದು, ಇಂದು ಸಹ ಚಿರತೆ ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಅರಣ್ಯ ಇಲಾಖೆಯ ಚಿರತೆ ಕಾರ್ಯಪಡೆ, ಆನೆ ಕಾರ್ಯಪಡೆ ಸಿಬ್ಬಂದಿ ಹಾಗೂ ಪ್ರಾದೇಶಿಕ ವಿಭಾಗದ ಒಟ್ಟು 70 ಸಿಬ್ಬಂದಿಗಳು ಹಾಗೂ …
ಮೈಸೂರು: ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಟ್ರೈನಿ ಉದ್ಯೋಗಿಗಳಿಗೆ ಜನವರಿ.26ರವರೆಗೆ ರಜೆ ಘೋಷಣೆ ಮಾಡಲಾಗಿದೆ. ಕ್ಯಾಂಪಸ್ ಒಳಗೆ ಅಳವಡಿಸಲಾದ ಕ್ಯಾಮರಾದಲ್ಲಿ ಚಿರತೆ ಸೆರೆಯಾಗುತ್ತಿದ್ದು, ಆದರೆ ಅರಣ್ಯ ಇಲಾಖೆ ಇರಿಸಿರುವ ಬೋನಿಗೆ ಬೀಳದೇ ಚಿರತೆ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಚಿರತೆ ಕಾರ್ಯಾಚರಣೆ …
ಗೋಣಿಕೊಪ್ಪ: ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಇಂದು ಮುಂಜಾನೆ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಸಿಐಟಿ ಕಾಲೇಜು ಬಳಿ ನಡೆದಿದೆ. ಕಾಡಾನೆ ದಾಳಿಯಿಂದ ಮೊಹಮ್ಮದ್ ಫೈಜನ್ ಮತ್ತು ಅಬುರ್ ಉವೈಸ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಗೋಣಿಕೊಪ್ಪ …
ಮಡಿಕೇರಿ: ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆಯೊಂದು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿಯ ಹಾರಂಗಿ ಜ್ಞಾನಗಂಗಾ ಶಾಲೆಯ ಸಮೀಪವಿರುವ ಗಣೇಶ್ ಎಂಬುವವರ ಮನೆ ಮುಂಭಾಗ ಈ ಘಟನೆ ನಡೆದಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿದೆ. ವಿಷಯ ತಿಳಿದು …