ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಹುಂಡಿ ಒಳಮಾಳ ಗ್ರಾಮದ ನಿವಾಸಿ ರತೀಫ್ (67) ಮೃತ ದುರ್ದೈವಿ ಎಂದು …
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಹುಂಡಿ ಒಳಮಾಳ ಗ್ರಾಮದ ನಿವಾಸಿ ರತೀಫ್ (67) ಮೃತ ದುರ್ದೈವಿ ಎಂದು …
ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ ಓಡಾಟದ ದೃಶ್ಯ ವಾಹನ ಸವಾರರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಭಯಭೀತರಾಗಿರುವ ಗ್ರಾಮಸ್ಥರು, ಹೆಚ್ಚಿನ ಅನಾಹುತ ಆಗುವ ಮುನ್ನವೇ …
ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು ಸೆರೆ ಹಿಡಿಯಲಾಗಿದೆ. ಸೋಮವಾರ ರಾತ್ರಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಹುಲಿ ಮರಿ ಸೆರೆಯಾಗಿದೆ. ಈಗಾಗಲೇ ಗಂಡು ಹುಲಿ, ತಾಯಿ …
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಭಕ್ತನ ಮೇಲೆ ಚಿರತೆ ದಾಳಿ ನಡೆಸಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಲೊಕ್ಕನಹಳ್ಳಿ ಒಡೆಯರಪಾಳ್ಯ ಮಾರ್ಗ ಮಧ್ಯದಲ್ಲಿ ಎರಡು ಚಿರತೆ ಕಾಣಿಸಿಕೊಂಡಿರುವುದು ರೈತರು ಹಾಗೂ …
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಹೆಮರಾಜಿಕ್ ಸೆಪ್ಟಿಸೆಮಿಯಾ ಎಂಬ ಸಾಂಕ್ರಾಮಿಕ ರೋಗ ಕಾರಣ ಎಂದು ವರದಿಯಿಂದ ದೃಢಪಟ್ಟಿದೆ. ಜನವರಿ.16ರಿಂದ 18ರ ನಡುವೆ ಮೂರು …
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ ಸೆರೆಹಿಡಿಯಲು ಅಗತ್ಯ ಕ್ರಮ ವಹಿಸಲಾಗಿದೆ ಎಂದು ಡಿಸಿಎಫ್ ಭಾಸ್ಕರ್ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿರತೆ ಸೆರೆ ಹಿಡಿಯಲು ಎರಡು …
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜರುಗಿದೆ. ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ಪ್ರವೀಣ್ ಎಂಬುವವರೇ ಚಿರತೆ ದಾಳಿಗೆ ಮೃತಪಟ್ಟಿರುವ …
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ ನಾಶ ಮಾಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಹನೂರು ತಾಲ್ಲೂಕಿನ ತಲೆಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆವಿಎನ್ ದೊಡ್ಡಿ ಗ್ರಾಮದ …
ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ ನಾಶ ಮಾಡುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರು ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ …
ಮಹಾದೇಶ್ ಎಂ ಗೌಡ ಹನೂರು: ನಂಜದೇವನಪುರ ಗ್ರಾಮದಲ್ಲಿ ಸೆರೆಹಿಡಿದಿರುವ ಹುಲಿ ಮರಿಗಳನ್ನು ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬಿಡದಂತೆ ಸಂಸದ ಸುನೀಲ್ ಬೋಸ್ ಅವರು ಡಿಸಿಎಫ್ ಭಾಸ್ಕರ್ ಅವರಿಗೆ ಸೂಚನೆ ನೀಡಿದರು. ಚಾಮರಾಜನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಸೆರೆಹಿಡಿದಿರುವ ಹುಲಿಗಳನ್ನು …