Mysore
24
broken clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

forest dept

Homeforest dept

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ ನಾಗನಾಯಕ ಎಂಬುವವರಿಗೆ ಸೇರಿದ ಸರ್ವೇ ನಂಬರ್ 518/6ರಲ್ಲಿ ಕಟ್ಟಿ ಹಾಕಿದ ಕರು ಸೋಮವಾರ ಮುಂಜಾನೆ ಚಿರತೆ ದಾಳಿಗೆ ಬಲಿಯಾಗಿದೆ. ಆಗಾಗಿ …

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ ಪರಿಹಾರ ಕೊಡಿಸುವುದಾಗಿ ಶಾಸಕ ಎಂ.ಆರ್. ಮಂಜುನಾಥ್ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ಆಗಸ್ಟ್ 15ರ ಮುಂಜಾನೆ ಅರಣ್ಯ ಇಲಾಖೆ …

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದ್ದು, ತನಿಖೆ ಬಳಿಕ ಸಂಪೂರ್ಣ ಮಾಹಿತಿ ನೀಡಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಹಿತಿ ನೀಡಿದರು. ಮೆಜೆಸ್ಟಿಕ್ ಬಳಿಯ …

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ಸುಮಾರು ಹತ್ತು ವರ್ಷದ ಹುಲಿಯೊಂದು ಸೆರೆಯಾಗಿರುವ ಘಟನೆ ನಡೆದಿದೆ. ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಲಿ ಸಂಚಾರ …

ಮೈಸೂರು : ವನ್ಯಜೀವಿ ಕಳ್ಳಸಾಗಣೆ ವಿರುದ್ಧ ಕಾರ್ಯಾಚರಣೆ ನಡೆಸಿರುವ ಮಹಾರಾಷ್ಟ್ರ ರಾಜ್ಯದ ನಾಗ್ಪುರ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು(ಡಿಆರ್‌ಐ) ಮೈಸೂರಿನಲ್ಲಿ ಶಂಕಿತ ದಂತ ಕಳ್ಳಸಾಗಣೆ ಜಾಲದ ಮೇಲೆ ದಾಳಿ ನಡೆಸಿ, 2 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮೂರು ಆನೆ ದಂತಗಳನ್ನು ವಶಪಡಿಸಿಕೊಂಡಿದ್ದಾರೆ. …

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ತಂಡ, ಎಚ್‌.ಡಿ.ಕೋಟೆ ತಾಲ್ಲೂಕಿನ ಅಗಸನಹುಂಡಿ ಬಸ್‌ ನಿಲ್ದಾಣದ …

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ವಲಯದ ಕೆಲವೆಡೆ ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ಕೆಲವು ಸಿಬ್ಬಂದಿ ಗಾಯಗೊಂಡಿದ್ದರು. ಹುಲಿ ದಾಳಿಯಿಂದ ಪಾರಾಗಿ ಬಂದ ಉದಾಹರಣೆಗಳೂ ಸಾಕಷ್ಟಿವೆ. ಆದರೆ ಅವರ ಹೋರಾಟ ಮತ್ತು ಕಾರ್ಯವೈಖರಿಗೆ ಸೂಕ್ತ ಮನ್ನಣೆ ಸಿಗುತ್ತಿಲ್ಲ ಎಂಬ …

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ ಕೂಡಲೇ ಕರ್ನಾಟಕ ಅರಣ್ಯ ಕಾಯಿದೆ 1963ರ ಸೆಕ್ಷನ್ 64 ಎ ಅಡಿ ಪ್ರಕ್ರಿಯೆ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ …

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ ಅವರ ಕಬ್ಬಿನ ಗದ್ದೆಯಲ್ಲಿ ಬಿಆರ್‌ಟಿ ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಸುಮಾರು 5 ವರ್ಷದ ಗಂಡು ಚಿರತೆ ಗುರುವಾರ …

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕಳೆದ ಕೆಲ ದಿನಗಳಿಂದ ವಿರಾಜಪೇಟೆ ಸಮೀಪದ ಸಿದ್ಧಾಪುರ ಬಳಿ ಕಾಫಿ ತೋಟಗಳಲ್ಲಿ ಬೀಡು …

Stay Connected​
error: Content is protected !!