ಬೆಂಗಳೂರು: ಪ್ರಸಕ್ತ ಸನ್ನಿವೇಶದಲ್ಲಿ ಅರಣ್ಯ ಪ್ರದೇಶ ಹೆಚ್ಚಳ ಕಷ್ಟಸಾಧ್ಯವಾಗಿದ್ದು, ಇರುವ ಅರಣ್ಯ ಒತ್ತುವರಿಯಾಗದಂತೆ ಕಾಪಾಡುವುದು ಎಲ್ಲರ ಹೊಣೆಯಾಗಿದೆ. ಈ ಕರ್ತವ್ಯವನ್ನು ಅರಣ್ಯ ಸಿಬ್ಬಂದಿ ಪ್ರಾಮಾಣಿಕವಾಗಿ ಮಾಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಮುಖ್ಯಮಂತ್ರಿ …



