forest fire at charmadi ghat

ಚಿಕ್ಕಮಗಳೂರು| ಚಾರ್ಮಾಡಿ ಘಾಟ್‌ನಲ್ಲಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ನಾಶ

ಚಿಕ್ಕಮಗಳೂರು: ಜಿಲ್ಲೆಯ ಚಾರ್ಮಾಡಿ ಘಾಟ್‌ನಲ್ಲಿ ನಿನ್ನೆ ತಡರಾತ್ರಿ ಕಾಡ್ಗಿಚ್ಚು ಕಾಣಿಸಿದ್ದು, ನೂರಾರು ಎಕರೆಯ ಅರಣ್ಯ ನಾಶವಾಗಿದೆ. ಈ ವೇಳೆ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿಯವರು ಹರಸಾಹಸ ಮಾಡಿದ್ದಾರೆ.…

11 months ago