Mysore
24
clear sky

Social Media

ಬುಧವಾರ, 17 ಡಿಸೆಂಬರ್ 2025
Light
Dark

Forest minister Eshwar khandre

HomeForest minister Eshwar khandre
Unnatural Deaths of 4 Tigers: Minister Eshwar Khandre Orders Investigation

ಬೆಂಗಳೂರು : ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಓಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್ ಗೆ ಅನುಮತಿ ನೀಡುವ ಮುನ್ನ ಗಣೇಶೋತ್ಸವ ಸಮಿತಿಗಳಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. …

ಬೆಂಗಳೂರು : ಅರಣ್ಯ, ಪರಿಸರ ಸಚಿವರ ಸೂಚನೆಯಂತೆ ಪರಿಸರಕ್ಕೆ ಮಾರಕವಾದ ನೀರಿನ ಪ್ಲಾಸ್ಟಿಕ್ ಬಾಟಲಿ ತ್ಯಾಜ್ಯ ನಿರ್ವಹಣೆ ನಿಯಮಗಳ ಜಾರಿ ಮತ್ತು ಮೇಲ್ವಿಚಾರಣೆಗೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಡಿಸಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಕರ್ನಾಟಕ ಮಾಲಿನ್ಯ ನಿಯಂತ್ರಣ …

ಮೈಸೂರು : ಅರಣ್ಯ, ವನ್ಯಜೀವಿ ಸಂರಕ್ಷಣೆ ಮತ್ತು ಹಸಿರು ಸಂವರ್ಧನೆಯಲ್ಲಿ ಇಲಾಖೆಯ ಮುಂಚೂಣಿಗೆ ಸಿಬ್ಬಂದಿಯ ಪಾತ್ರ ಹಿರಿದು. ಅವರೆಲ್ಲರ ಶ್ರಮದಿಂದಲೇ ಇಂದು ರಾಜ್ಯದಲ್ಲಿ ಶೇ.21ರಷ್ಟು ಅರಣ್ಯ ಉಳಿದಿದೆ ಎಂದರೂ ತಪ್ಪಾಗಲಾರದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ …

ಹೊಸದಿಲ್ಲಿ : ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮವಾಗಿದ್ದು, ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ …

ಬೆಂಗಳೂರು : ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ …

ಬೆಂಗಳೂರು : ಕಾವೇರಿ ನದಿ ನೀರಿನ ಮಾಲಿನ್ಯ ನಿಯಂತ್ರಣಕ್ಕೆ ತಾಂತ್ರಿಕ ತಜ್ಞರ ಸಮಿತಿ ರಚಿಸಲಾಗಿದೆ. ಈ ಸಮಿತಿ ಕಾವೇರಿ ನದಿ ಮತ್ತು ಲಕ್ಷ್ಮಣ ತೀರ್ಥ ನದಿ ಒಳಗೊಂಡಂತೆ ನೀರಿನ ಮಾಲಿನ್ಯದ ತಡೆಗೆ ತುರ್ತು ಮಾರ್ಗೋಪಾಯಗಳನ್ನು ಕೈಗೊಳ್ಳುವ ಸಂಬಂಧ ಸರ್ಕಾರಕ್ಕೆ ಸಮಗ್ರ ವರದಿ …

ಬೆಂಗಳೂರು: ಬಂಡೀಪುರ ಅರಣ್ಯ ಪ್ರದೇಶದೊಳಗಿಂದ ರಾತ್ರಿ ವೇಳೆ ಸೀಮಿತ ವಾಹನಗಳ ಸಂಚಾರಕ್ಕೆ ಒಪ್ಪಿಗೆ ನೀಡಿರುವುದಕ್ಕೆ ನೀವು ಕರ್ನಾಟಕ ಅರಣ್ಯ ಸಚಿವರೋ ಅಥವಾ ಕೇರಳ ಅರಣ್ಯ ಸಚಿವರೋ ಎಂದು ಪ್ರಶ್ನಿಸುವ ಮೂಲಕ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. …

ಮಂಡ್ಯ: ವಿಶ್ವವಿಖ್ಯಾತ ರಂಗನತಿಟ್ಟು ಪಕ್ಷಿಧಾಮದಲ್ಲಿ ಬನ್ನೇರುಘಟ್ಟದಲ್ಲಿ ಇರುವ ರೀತಿಯಲ್ಲೇ ಚಿಟ್ಟೆಪಾರ್ಕ್ ನಿರ್ಮಾಣ ಮಾಡಿ ಪ್ರವಾಸಿಗರಿಗೆ ಹೊಸ ಆಕರ್ಷಣೆ ಕಲ್ಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ರಂಗನತಿಟ್ಟು ಪಕ್ಷಿಧಾಮದಲ್ಲಿ ಇಂದು 3 ಹೊಸ ವಿಹಾರ …

ಮೈಸೂರು: ನಮ್ಮ ಪ್ರಾಚೀನ ಸಂಸ್ಕೃತಿ, ಸಂಪ್ರದಾಯಗಳ ಉಳಿವಿಗೆ ಜಾತ್ರೆ, ಉತ್ಸವ, ಧಾರ್ಮಿಕ ಮಹೋತ್ಸವಗಳು ಸಹಕಾರಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು. ಕೆ.ಆರ್. ನಗರದಲ್ಲಿಂದು ನಡೆದ ಮಲೆ ಮಹದೇಶ್ವರ ಸ್ವಾಮಿ 54ನೇ ಉತ್ಸವದಲ್ಲಿ ಭಾಗಿಯಾಗಿ …

ಪೀಣ್ಯ ಪ್ಲಾಂಟೇಷನ್ ನಲ್ಲಿ ಲಾಲ್ ಬಾಗ್ ರೀತಿ ಉದ್ಯಾನ ಮಾಡುವ ಈಶ್ವರ ಖಂಡ್ರೆ ಆಶಯಕ್ಕೆ ಬಲ ಬೆಂಗಳೂರು: ಎಚ್ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್ ನ 599 ಎಕರೆ ಅರಣ್ಯದ ಪೈಕಿ ಅರಣ್ಯ ಸ್ವರೂಪದ ಮತ್ತು ಖಾಲಿ ಜಮೀನು ವಶಕ್ಕೆ ಪಡೆದು ಬೃಹತ್ …

  • 1
  • 2
Stay Connected​
error: Content is protected !!