ಮಡಿಕೇರಿ: ಪಶ್ಚಿಮ ಘಟ್ಟಗಳಲ್ಲಿನ ಅರಣ್ಯ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿಕೆ ಬೆನ್ನಲ್ಲೇ ಅರಣ್ಯ ಇಲಾಖೆ ಒತ್ತುವರಿ ತೆರವು ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ 5,551 ಎಕರೆ ಅರಣ್ಯ ಪ್ರದೇಶ ಒತ್ತುವರಿಯಾಗಿದ್ದು, ಸಚಿವ ಈಶ್ವರ್ ಖಂಡ್ರೆ …