ಬೆಂಗಳೂರು: ಭಾರೀ ಗಾಳಿ, ಮಳೆಗೆ ಮರ ಹಾಗೂ ಕೊಂಬೆಗಳು ಬಿದ್ದು ಪ್ರಾಣಹಾನಿ ಹಾಗೂ ಆಸ್ತಿಹಾನಿ ಆಗುತ್ತಿರುವ ಹಿನ್ನೆಲೆಯಲ್ಲಿ ಅಪಾಯಕಾರಿ ವೃಕ್ಷಗಳು ಹಾಗೂ ಕೊಂಬೆಗಳನ್ನು ತೆರವುಗೊಳಿಸಬೇಕು ಎಂದು ಅರಣ್ಯ…
ಮಡಿಕೇರಿ : ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಒಂದೆಡೆ ರೈತರು, ಮತ್ತೊಂದೆಡೆ ಅರಣ್ಯ ಸಿಬ್ಬಂದಿಗಳು ಸಾವನ್ನಪ್ಪುತ್ತಿದ್ದು ಈ ಸಂಬಂಧ ವೈಜ್ಞಾನಿಕವಾಗಿ ಕ್ರಮ ವಹಿಸುವ ಕೈಗೊಂಡ ಕ್ರಮಗಳನ್ನು ಕುರಿತು…
ಬೆಂಗಳೂರು: ಕಾಡ್ಗಿಚ್ಚು ನಿಯಂತ್ರಿಸಲು ಆಯಾ ವಿಭಾಗದ ಪಂಚಾಯ್ತಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅವರ ಸಹಯೋಗದೊಂದಿಗೆ ಕಾರ್ಯಪ್ರವೃತ್ತರಾಗುವಂತೆ ಎಲ್ಲ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…
ಬೆಂಗಳೂರು: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಆನೆ ಅರ್ಜುನನ ಸ್ಮಾರಕವನ್ನು ಫೆಬ್ರವರಿ ಮೊದಲ ವಾರದಲ್ಲಿ ಉದ್ಘಾಟನೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ…
ಬೆಂಗಳೂರು: ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ಆನ್‌ಲೈನ್ ಮೂಲಕವೇ ಎಫ್‌ಐಆರ್ ದಾಖಲಿಸಿ ಮೇಲ್ವಿಚಾರಣೆ ನಡೆಸಲು ʼಗರುಡಾಕ್ಷಿʼ ಎಂಬ ಹೊಸ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದೆ. ಅರಣ್ಯ…
ಬೆಳಗಾವಿ: ಕೊಡಗು ಮತ್ತು ಹಾಸನದಲ್ಲಿ ಕಾಡಾನೆಗಳ ಕಾಟ ನಿಯಂತ್ರಿಸಲು 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆಗಳ ವಿಹಾರಧಾಮ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…
ಬೆಳಗಾವಿ: ಬ್ರಿಟಿಷರ ಕಾಲದಲ್ಲಿ ಕೊಡಗು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ 9 ಕಂಪನಿಗಳಿಗೆ ಗುತ್ತಿಗೆ ನೀಡಿದ್ದ ಅರಣ್ಯ ಭೂಮಿಯನ್ನು ವಶಕ್ಕೆ ಪಡೆಯಲು ಸರ್ಕಾರ ಮುಂದಾಗಿದೆ. ಒಟ್ಟು 5,150 ಎಕರೆ…
ಮಡಿಕೇರಿ: ಪಶ್ಚಿಮ ಘಟ್ಟಗಳಲ್ಲಿನ ಅರಣ್ಯ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿಕೆ ಬೆನ್ನಲ್ಲೇ ಅರಣ್ಯ ಇಲಾಖೆ ಒತ್ತುವರಿ ತೆರವು ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ. ಕೊಡಗು…