Mysore
24
few clouds
Light
Dark

forest officers

Homeforest officers

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್‌ ಜೋನ್‌ ವಲಯ ವ್ಯಾಪ್ತಿಯಲ್ಲಿ ವ್ಯಾಘ್ರನ ದಾಳಿ ಮುಂದುವರಿದಿದ್ದು, ರೈತರು ಕಂಗಾಲಾಗಿದ್ದಾರೆ. ನಿನ್ನೆ ತಾನೇ ವಡೆಯನಪುರ ಗ್ರಾಮದಲ್ಲಿ ಹುಲಿ ದಾಳಿಗೆ ಎರಡು ಹಸುಗಳು ಬಲಿಯಾಗಿದ್ದು, ಒಂದು ಹಸುವಿನ ಸ್ಥಿತಿ ಚಿಂತಾಜನಕವಾಗಿದೆ. ಈ ಹಿನ್ನೆಲೆಯಲ್ಲಿ …

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆಯೇ 20ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷವಾಗಿ, ಜನರಲ್ಲಿ ಆತಂಕ ಮೂಡಿಸಿದ್ದವು. ಬಿಕ್ಕೋಡು ಗ್ರಾಮದ ತಾವರೆಕರೆಯಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳು ಒಂದು ಗಂಟೆಗೂ ಹೆಚ್ಚು ಕಾಲ ಜಲಕ್ರೀಡೆಯಾಡಿ ಬಳಿಕ ರೈತರ ಜಮೀನಿಗೆ ನುಗ್ಗಿ ಬೆಳೆಯನ್ನು …

ಮೈಸೂರು: ಅಕ್ರಮವಾಗಿ ಕಾಡಿಗೆ ಪ್ರವೇಶಿಸಿ ವನ್ಯಜೀವಿಗಳ ಭೇಟೆಗೆ ಯತ್ನಿಸುತ್ತಿದ್ದ ಓರ್ವ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ನಾಗರಹೊಳೆ ರಾಷ್ಟ್ರೀಯ ಅರಣ್ಯ ವ್ಯಾಪ್ತಿಯ ಹುಣಸೂರು ಬಳಿ ಈ ಘಟನೆ ನಡೆದಿದ್ದು, ಸಂಪತ್‌ ಕುಮಾರ್‌ ಎಂಬಾತನೇ …

ಗುಂಡ್ಲುಪೇಟೆ: ರಾತ್ರೋರಾತ್ರಿ ಕಾಡಾನೆಗಳ ಹಿಂಡು ಜಮೀನಿಗೆ ಲಗ್ಗೆಯಿಟ್ಟ ಪರಿಣಾಮ ರೈತ ಬೆಳೆದ ಜೋಳದ ಫಸಲು ಸಂಪೂರ್ಣ ನಾಶವಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕೋಟೆಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹದೇವಸ್ವಾಮಿ ಎಂಬುವವರ 3 ಎಕರೆ ಜಮೀನಿನಲ್ಲಿ ಬೆಳೆದಿದ್ದ ಜೋಳ, ತೆಂಗಿನ …

ಬೆಂಗಳೂರು: ಹುಲಿ ವಲಸೆ ಹೆಚ್ಚುತ್ತಿರುವ ವರದಿಗಳನ್ನು ತಜ್ಞರು ಮತ್ತು ಅರಣ್ಯ ಸಿಬ್ಬಂದಿಗಳು ಗಮನಿಸುತ್ತಿದ್ದು, ಕ್ಯಾಮರಾ ಟ್ರ್ಯಾಪ್‌ಗಳಿಂದ ಸೆರೆ ಹಿಡಿಯುತ್ತಿದ್ದಾರೆ. ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಈಗ ಸ್ಥಳೀಯರೊಂದಿಗೆ ಕೆಲಸ ಮಾಡುತ್ತಿದ್ದು, ಸುತ್ತುತ್ತಿರುವ ಹುಲಿಗಳಿಂದ ದೂರ ಇರುವಂತೆ ಸಲಹೆ ನೀಡಿದ್ದಾರೆ. ಸುತ್ತಾಡುವ ಹುಲಿಗಳ …

ಚಾಮರಾಜನಗರ: ಕಾರಿನಲ್ಲಿ ಆನೆ ದಂತ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದ ಮುಖ್ಯ ರಸ್ತೆಯಲ್ಲಿ ನಡೆದಿದೆ. ಶಿವಮೂರ್ತಿ, ಶಿವಕುಮಾರ್‌ ಹಾಗೂ ಅಂತೋಣಿ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಆನೆಯ 2 ದಂತ ಹಾಗೂ …

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ವನ್ಯಧಾಮಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕೊರತೆ ಎದ್ದು ಕಾಣುತ್ತಿದ್ದು, ಕಳ್ಳಬೇಟೆ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕು ಮಲೆ ಮಹದೇಶ್ವರ ಹಾಗೂ ಕಾವೇರಿ ವನ್ಯಧಾಮಗಳನ್ನು ಒಡೆಲೊಳಗೆ ಇರಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಹನೂರು ತಾಲ್ಲೂಕು …

ಬೆಂಗಳೂರು: ಮಾನವ-ಆನೆ ಸಂಘರ್ಷ ತಡೆಗೆ ರಾಜ್ಯ ಸರ್ಕಾರ ಎಲ್ಲಾ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಶ್ವ ಆನೆ ದಿನದ ಅಂಗವಾಗಿ ಇಂದು ಬೆಂಗಳೂರಿನ ಜಿಕೆವಿಕೆಯಲ್ಲಿ ಮಾನವ-ಆನೆ ಸಂಘರ್ಷ ನಿರ್ವಹಣೆ ವಿಷಯ ಕುರಿತು ಅಂತರಾಷ್ಟ್ರೀಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ …

ಕೆ.ಆರ್.ಪೇಟೆ: ವಿದ್ಯುತ್‌ ತಂತಿ ಸ್ಪರ್ಶಿಸಿ ಚಿರತೆಯೊಂದು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಬಂಡಿಹೊಳೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ದೇವರಸೇಗೌಡ ಎಂಬುವವರಿಗೆ ಸೇರಿದ ಜಮೀನಿನಲ್ಲಿ ವಿದ್ಯುತ್‌ ಸ್ಪರ್ಶದಿಂದ ಚಿರತೆ ಸಾವಿಗೀಡಾಗಿದೆ. ಚಿರತೆ ಮರ ಏರಲು ಪ್ರಯತ್ನಿಸಿದಾಗ ವಿದ್ಯುತ್‌ ಕಂಬದ …

ಮಡಿಕೇರಿ: ಮಡಿಕೇರಿಯ ಹಲವು ಗ್ರಾಮಗಳಲ್ಲಿ ಬೀಡುಬಿಟ್ಟಿದ್ದ 32 ಕಾಡಾನೆಗಳನ್ನು ಮರಳಿ ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಮಡಿಕೇರಿ ಕಾಫಿ ತೋಟಗಳ ಮಾರ್ಗದಲ್ಲಿ ತೆರಳಿದ ಅರಣ್ಯ ಇಲಾಖೆಯ 20ಕ್ಕೂ ಹೆಚ್ಚು ಸಿಬ್ಬಂದಿಗಳು, ಬಾಡಗಬಾಣಂಗಾಲ ಗ್ರಾಮದ ಬಾಣಂಗಾಲ ಎಸ್ಟೇಟ್‌ನಿಂದ ಮಾರ್ಗೊಳ್ಳಿ ಎಸ್ಟೇಟ್‌ ಮೂಲಕ …