forest officers

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ ಗ್ರಾಮದ ರೈತ ಅರ್ಜುನ್ ಅವರ ಜಮೀನಿನಲ್ಲಿ…

2 weeks ago

ರೈತನನ್ನು ಬಲಿ ಪಡೆದಿದ್ದ ಆನೆ ಕೊನೆಗೂ ಸೆರೆ!

ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ ನಡೆಸಿದ ಕಾರ್ಯಾಚರಣೆಯಲ್ಲಿ ಆನೆಯನ್ನು ಸೆರೆ ಹಿಡಿಯುವಲ್ಲಿ…

2 weeks ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ ಟಾಟಾ ಎಸ್ಟೇಟ್ ಕಡೆಗೆ ತೆರಳಿದೆ ರಸ್ತೆಯಲ್ಲಿ…

3 weeks ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ ರೈತ ಕುಟುಂಬವೊಂದು ಸಂಕಷ್ಟಕ್ಕೆ ಸಿಲುಕಿದೆ. ಪಾಳ್ಯ…

1 month ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು 2 ವರ್ಷದ ಹೆಣ್ಣು ಚಿರತೆ ಬೋನಿನಲ್ಲಿ…

1 month ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ ತೆರಳುವ ರಸ್ತೆಯ ಮೂಲಕ ಬಂದ ಕಾಡಾನೆಗಳು…

2 months ago

ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಬೇಟೆಗಾರರ ಕ್ರೌರ್ಯಕ್ಕೆ ಮತ್ತೊಂದು ಕಡವೆ ಬಲಿ: ಮೂರು ತುಂಡು ಮಾಡಿ ಪರಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಬೆಚ್ಚಿಬೀಳಿಸುವ ಘಟನೆ ಬೆನ್ನಲ್ಲೇ, ಮಲೆ…

2 months ago

ಎಚ್.ಡಿ.ಕೋಟೆ: ಸಾರ್ವಜನಿಕರಿಗೆ ಆತಂಕ ಮೂಡಿಸಿದ್ದ ಹುಲಿ ಸೆರೆ

ಎಚ್.ಡಿ. ಕೋಟೆ: ತಾಲೂಕಿನ ಹೊಸ ಹುಳಲು ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ರೈತರ ಜಮೀನಿನಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ…

2 months ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ ವಾಹನ ಸೇರಿದಂತೆ ಒಟ್ಟು 8 ಕಳ್ಳಬೇಟೆ…

2 months ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10 ಗಂಟೆಯಿಂದ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಿದೆ.…

2 months ago