forest officers

ವಿದ್ಯುತ್‌ ತಂತಿ ಸ್ಪರ್ಶಿಸಿ ಕಾಡಾನೆ ಸಾವು

ಮಂಡ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಕಾಡಾನೆಯೊಂದು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮಲ್ಲಿಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. 15 ವರ್ಷದ ಹೆಣ್ಣಾನೆ ವಿದ್ಯುತ್‌…

1 year ago

ಕಾಡಂಚಿನ ಗ್ರಾಮಗಳಲ್ಲಿ ಮತ್ತೆ ಹುಲಿ ಪ್ರತ್ಯಕ್ಷ: ಭಯಭೀತರಾದ ಗ್ರಾಮಸ್ಥರು

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಮುಂದುವರಿದಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಬೋಚಿಕಟ್ಟೆ, ಶಾಂತಿಪುರ, ಜಾಕಹಳ್ಳಿ ಗ್ರಾಮಗಳಲ್ಲಿ ಪದೇ ಪದೇ ಹುಲಿ ಗೋಚರಿಸುತ್ತಿದೆ. ಕೂಂಬಿಂಗ್‌…

1 year ago

ಕಳ್ಳಬೇಟೆ ವಿರುದ್ಧ ಬಂಡೀಪುರ ಅರಣ್ಯದಲ್ಲಿ ಕಠಿಣ ಕ್ರಮ

ಗುಂಡ್ಲುಪೇಟೆ: ಅರಣ್ಯ ಅಪರಾಧಗಳನ್ನು ಪತ್ತೆ ಹಚ್ಚಲು ಅರಣ್ಯ ಇಲಾಖೆ ವಿನೂತನ ಪ್ರಯತ್ನ ಮಾಡಿದೆ. ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ಪತ್ತೆದಾರಿ ಶ್ವಾನ ತರಬೇತಿ ಕೇಂದ್ರ ಆರಂಭ ಮಾಡಲಾಗಿದೆ. ಈ…

1 year ago

ಕೆ.ಆರ್.ಪೇಟೆಯಲ್ಲಿ ಜೋಡಿ ಕಾಡಾನೆಗಳ ಅಟ್ಟಹಾಸ

ಮಂಡ್ಯ: ಮಂಡ್ಯ ಜಿಲ್ಲೆ ಕೆ.ಅರ್.ಪೇಟೆ ತಾಲ್ಲೂಕಿನಲ್ಲಿ ಜೋಡಿ ಆನೆಗಳ ಅಟ್ಟಹಾಸಕ್ಕೆ ಜನತೆ ಭಯಭೀತರಾಗಿದ್ದಾರೆ. ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯಲ್ಲಿರುವ ಸಂಗಮದಲ್ಲಿ ಬೀಡು ಬಿಟ್ಟಿರುವ ಎರಡು ಕಾಡಾನೆಗಳು ರೈತರ ಜಮೀನುಗಳಿಗೆ…

1 year ago

ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ರೈತರ ನಿದ್ದೆಗೆಡಿಸಿದ ಒಂಟಿ ಸಲಗ

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಒಂಟಿಸಲಗವೊಂದು ಪ್ರತಿನಿತ್ಯ ಜಮೀನುಗಳಿಗೆ ನುಗ್ಗಿ ದಾಂಧಲೆ ನಡೆಸುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲೂ ಈ ಬಾರಿ ಉತ್ತಮ ಮುಂಗಾರು…

1 year ago

ಬೆಂಗಳೂರಿನಲ್ಲಿ ಬೋನಿಗೆ ಬಿದ್ದ ನರಭಕ್ಷಕ ಚಿರತೆ

ಬೆಂಗಳೂರು: ಮಹಿಳೆಯೋರ್ವರನ್ನು ಬಲಿ ಪಡೆದಿದ್ದ ನರಭಕ್ಷಕ ಚಿರತೆ ಬೋನಿಗೆ ಬಿದ್ದಿದ್ದು, ಸ್ಥಳೀಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸತತ ಒಂದು ವಾರದ ನಿರಂತರ ಕಾರ್ಯಾಚರಣೆ ನಡೆಸಿದ ಅರಣ್ಯಾಧಿಕಾರಿಗಳು ಚಿರತೆಯನ್ನು…

1 year ago

ಚಾಮರಾಜನಗರದಲ್ಲಿ ತಾಯಿಯಿಂದ ಬೇರ್ಪಟ್ಟಿದ್ದ ಮರಿ ಕರಡಿ ಸಾವು

ಚಾಮರಾಜನಗರ: ತಾಯಿಯಿಂದ ಬೇರ್ಪಟ್ಟು ಒಂಟಿಯಾಗಿ ಅಲೆದಾಡುತ್ತಿದ್ದ ಮರಿ ಕರಡಿ ಮೃತಪಟ್ಟಿರುವ ಘಟನೆ ಹನೂರು ಸಮೀಪದ ಅಜ್ಜೀಪುರ ಅರಣ್ಯದಲ್ಲಿ ನಡೆದಿದೆ. ಕಳೆದ ಮೂರು ದಿನಗಳಿಂದ ತಾಯಿ ಕರಡಿಯಿಂದ ಬೇರ್ಪಟ್ಟಿದ್ದ…

1 year ago

ಜಾನುವಾರು ಮೇಲೆ ಹುಲಿ ದಾಳಿ: ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಮೈಸೂರು: ಜಾನುವಾರು ಮೇಲೆ ಹುಲಿ ದಾಳಿ ಮಾಡಿದ್ದು, ಹುಲಿ ಸೆರೆ ಹಿಡಿಯುವಲ್ಲಿ ಸೂಕ್ತ ಕ್ರಮ ಕೈಗೊಳ್ಳದ ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂಜನಗೂಡು ತಾಲ್ಲೂಕಿನ ನಾಗಣಾಪುರ…

1 year ago

ಎಚ್.ಡಿ.ಕೋಟೆಯಲ್ಲಿ ಮತ್ತೊಂದು ಚಿರತೆ ಸೆರೆ

ಎಚ್.ಡಿ.ಕೋಟೆ: ತಾಲ್ಲೂಕಿನ ಹೌಸಿಂಗ್‌ ಬೋರ್ಡ್‌ ಬಳಿ ಮತ್ತೊಂದು ಚಿರತೆ ಸೆರೆ ಸಿಕ್ಕಿದ್ದು, ಇದು ಒಂದು ತಿಂಗಳ ಅವಧಿಯಲ್ಲಿ ಸೆರೆ ಸಿಕ್ಕ ಐದನೇ ಚಿರತೆಯಾಗಿದೆ. ನಾಗರಾಜು ಎಂಬುವವರ ಜಮೀನಿನಲ್ಲಿ…

1 year ago

ಎಚ್.ಡಿ.ಕೋಟೆಯಲ್ಲಿ ಮತ್ತೊಂದು ಚಿರತೆ ಸೆರೆ

ಎಚ್.ಡಿ.ಕೋಟೆ: ಕಳೆದ ನಾಲ್ಕೈದು ದಿನಗಳ ಹಿಂದೆಯಷ್ಟೇ ಚಿರತೆಯೊಂದು ಸೆರೆಯಾಗಿದ್ದ ಜಾಗದಲ್ಲೇ ಈಗ ಮತ್ತೊಂದು ಚಿರತೆ ಸೆರೆಯಾಗಿದ್ದು, ಜನತೆ ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ. ಎಚ್.ಡಿ.ಕೋಟೆ ಪಟ್ಟಣದ ಹೌಸಿಂಗ್‌ ಬೋರ್ಡ್‌ ಬಡಾವಣೆಯ…

1 year ago