ಹುಣಸೂರು: ನಾಗರಹೊಳೆ ಅರಣ್ಯದ ಅಂಚಿನಲ್ಲಿರುವ ಚಿಕ್ಕಹೆದ್ದೂರು ಗ್ರಾಮದಲ್ಲಿ ಜಮೀನಿಗೆ ಅಳವಡಿಸಿದ್ದ ತಂತಿ ಬೇಲಿಗೆ ಸಿಲುಕಿ ಸುಮಾರು 3 ರಿಂದ 4 ವರ್ಷದ ಗಂಡು ಜಿಂಕೆ ಮೃತಪಟ್ಟಿದೆ. ಚಿಕ್ಕಹೆದ್ದೂರು…
ಹಾಸನ: ಜಿಲ್ಲೆಯ ಬೇಲೂರು ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಇಂದು ಕಾಡಾನೆಯೊಂದನ್ನು ಸೆರೆಹಿಡಿಯಲಾಗಿದೆ. ಬೇಲೂರು ಭಾಗದಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆನೆಗಳ ಹಾವಳಿ ತಡೆಯಲು…
ಹನೂರು: ತಾಲ್ಲೂಕಿನಲ್ಲಿ ಆನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಹನೂರು ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಜಮೀನುಗಳಿಗೆ ಲಗ್ಗೆಯಿಟ್ಟ ಆನೆಗಳು ಸೋಲಾರ್…
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು ಸೋಲಾರ್ ಬೋರ್‌ವೆಲ್ ಮೂಲಕ ನೀರು ತುಂಬಿಸಲು…
ಚಾಮರಾಜನಗರ: ತಾಲ್ಲೂಕಿನ ಮಹಂತಾಳಪುರದಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಜನತೆ ಆತಂಕದಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚಿರತೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆ…
ಗುಂಡ್ಲುಪೇಟೆ: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಗಳು ಎರಡು ಪ್ರತ್ಯೇಕ ಸ್ಥಳಗಳಲ್ಲಿ ಬೋನಿಗೆ ಸೆರೆಯಾಗಿದ್ದು, ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಹೊಂಗಳ್ಳಿ ಮತ್ತು…
ಮಂಡ್ಯ: ದುಷ್ಕರ್ಮಿಗಳು ಹಚ್ಚಿದ ಬೆಂಕಿಯಿಂದಾಗಿ ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಬೂದಿಯಾಗುತ್ತಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಬಳಿಯಿರುವ ಶಿಂಷಾ ಅರಣ್ಯ ಪ್ರದೇಶದಲ್ಲಿ ಜರುಗಿದೆ. ಶಿಂಷಾ…
ಮೈಸೂರು: ಬೇಸಿಗೆ ಆರಂಭವಾಗುತ್ತಿದ್ದಂರೆ ನಾಗರಹೊಳೆ ಅಭಯಾರಣ್ಯದಲ್ಲಿ ಪ್ರಾಣಿಗಳಿಗೆ ಕುಡಿಯಲು ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೇಸಿಗೆ ಆರಂಭವಾಗುತ್ತಿದ್ದಂತೆ ಅರಣ್ಯದಲ್ಲಿರುವ ಕೆರೆ ಕಟ್ಟೆಗಳು ಸಂಪೂರ್ಣ ಭತ್ತಿ…
ನಾಪೋಕ್ಲು: ಇಲ್ಲಿನ ಕಕ್ಕಬ್ಬೆ ಇಗ್ಗುತಪ್ಪ ನಾಲಡಿ ಬೆಟ್ಟ ಶ್ರೇಣಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 20ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ. ಬುಧವಾರ ಸಂಜೆ…
ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಹತ್ತಾರು ಎಕರೆ ಅರಣ್ಯ ಪ್ರದೇಶ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ. ಯಾರೊ ಕಿಡಿಗೇಡಿಗಳು ಧೂಮಪಾನ ಮಾಡಲು…