ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10 ಗಂಟೆಯಿಂದ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಿದೆ. ದುಬಾರೆ ಸಾಕಾನೆ ಕೇಂದ್ರದ 6 ಆನೆಗಳ ಸಹಕಾರದೊಂದಿಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಲಿದೆ. …
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10 ಗಂಟೆಯಿಂದ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಿದೆ. ದುಬಾರೆ ಸಾಕಾನೆ ಕೇಂದ್ರದ 6 ಆನೆಗಳ ಸಹಕಾರದೊಂದಿಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಲಿದೆ. …
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅರಣ್ಯಕ್ಕೆ ಬಂದಿದ್ದವರು ಬೇಟೆಗಾರರೇ ಹೊರತು ದನ ಮೇಯಿಸಲು ಅಥವಾ ಹುಡುಕಲು ಬಂದವರಲ್ಲ ಎಂದು ACF ಸ್ಪಷ್ಟಪಡಿಸಿದರು. ಬೇಟೆಯಾಡುವ ಉದ್ದೇಶದಿಂದಲೇ …
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್, ಮೂವರು ಸತ್ತಿದ್ದಾರೆ. ಸರ್ಕಾರ ಸ್ಪಷ್ಟನೆ ಕೊಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು, ಬೇಟೆಗಾರರು ಎತ್ತರ …
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ ಇಬ್ಬರು ಕಾರ್ಮಿಕರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಅನಿರೀಕ್ಷಿತ ದಾಳಿಗೆ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾರೆ. ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ. …
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಸುನೀಲ್ ಬೋಸ್ ಅವರು, ನಾನು ಒಂದು ಸೈಡ್ ಸ್ಟೋರಿ ಕೇಳಿದ್ದೇನೆ. ಅರಣ್ಯ …
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ ಕೊಡಗಿನ ಮತ್ತಿಗೋಡು ಮತ್ತು ದುಬಾರೆ ಆನೆ ಶಿಬಿರಗಳಲ್ಲಿ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡ ಆನೆಗಳ ಸಮಗ್ರ ಆರೋಗ್ಯ ತಪಾಸಣೆ ನಡೆಸಿದ್ದು, …
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಸಿಗರ ಸುರಕ್ಷತೆಗೆ ಯಾವುದೇ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ …
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಮೇವು ಮೇಯುತ್ತಿದ್ದ ಕರುವಿನ ಮೇಲೆ ಹುಲಿಯೊಂದು ದಾಳಿ ನಡೆದಿ ಕೊಂದು ಹಾಕಿದೆ. ರೈತ ಶಿವಲಿಂಗು ಎಂಬುವವರಿಗೆ …
ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್ಮಾದೇಗೌಡ ಎಂಬವರು ಬೊಮ್ಮನದೊಡ್ಡಿ ಗ್ರಾಮದ ರಸ್ತೆಯ ಸಮೀಪ ಮನೆ ನಿರ್ಮಿಸಿಕೊಂಡಿದ್ದು, ಆ ರಸ್ತೆಯಲ್ಲಿ ಸಂಚರಿಸುತ್ತಿರುವ ಚಿರತೆ ದೃಶ್ಯ ಸಿಸಿ ಕ್ಯಾಮೆರಾದಲ್ಲೂ ಸೆರೆಯಾಗಿದೆ. ಈ ವಿಡಿಯೋ …
ನಂಜನಗೂಡು: ಚಿರತೆಯೊಂದು ಸಾಕು ನಾಯಿಯನ್ನು ಹೊತ್ತೊಯ್ದಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ತಾಲ್ಲೂಕಿನ ವೀರೇಗೌಡನ ಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚಿರತೆ ದಾಳಿಯಿಂದ ಸ್ಥಳೀಯರು ಭಾರೀ ಭಯಭೀತರಾಗಿದ್ದಾರೆ. ಕೃಷಿ ಭೂಮಿಯ ತೋಟದ ಮನೆಯ ಬಳಿ ಚಿರತೆಯೊಂದು ಸಾಕು ನಾಯಿಯನ್ನು ಹೊತ್ತೊಯ್ದಿದ್ದು, ಈ …