Mysore
27
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

forest officers

Homeforest officers

ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು ದೊಡ್ಡಹುಲಿ ಮತ್ತು ಐದು ಮರಿಗಳು ಕಾಣಿಸಿಕೊಂಡಿವೆ. ಕಳೆದ ವರ್ಷ ತಾಯಿ ಕಣ್ಮರೆಯಾದ ನಂತರ ಹೊರಗೆ ಕಾಣಿಸದೆ ಕಾಡಿನೊಳಗೆ ಇದ್ದ ಮೂರು …

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದ ಸಾಕಾನೆ ಜೂನಿಯರ್ ಅಭಿ(೨೧) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಕೂಂಬಿಂಗ್‌ನಲ್ಲಿ ಚಾಣಾಕ್ಷನಾಗಿದ್ದ ಅಭಿಯನ್ನು ಕಾಡಾನೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು ಗದ್ದೆಯಲ್ಲಿ ಸಿಲುಕಿ ನರಳಾಡಿರುವ ಘಟನೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಸತ್ಯಮಂಗಲ ಅರಣ್ಯ ಪ್ರದೇಶದ ನಡೆದಿದೆ. ಕಳೆದ ಎರಡು ವರ್ಷಗಳಿಂದ ಹನೂರು …

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ಕೆಲ ದಿನಗಳಿಂದ ದಿಂಡನೂರು ಗ್ರಾಮದಲ್ಲಿ ಚಿರತೆಗಳು ಪದೇ ಪದೇ ದಾಳಿ ನಡೆಸಿ ಬೀದಿನಾಯಿಗಳು, ಮೇಕೆ, ಕುರಿಗಳನ್ನು …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು ರಕ್ಷಣೆ ಮಾಡಲಾಗಿದೆ. ಚಿರತೆ ಮರಿಗಳು ಸಿಕ್ಕಿದ್ದ ಹಿನ್ನೆಲೆಯಲ್ಲಿ ತಾಯಿ ಚಿರತೆ ಬರುವ ನಿರೀಕ್ಷೆಯ ಮೇರೆಗೆ ಜಮೀನಲ್ಲಿ ರಾತ್ರಿ ಬೋನ್‌ನಲ್ಲಿ ಚಿರತೆ …

ಕೊಡಗು: ಆನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮದೆ ಬೆಟ್ಟತ್ತೂರು ಗ್ರಾಮದ ಗಿರೀಶ್‌ ಎಂಬುವವರ ಪುತ್ರಿ ಪೂಜಾ ಮಡಿಕೇರಿಯ ಸಂತ ಮೈಕಲ್ ಶಾಲೆಯ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಕಳೆದ ಸಂಜೆ ಬೆಟ್ಟತ್ತೂರಿನ ತನ್ನ ಮನೆಗೆ ಬಸ್ಸಿನಲ್ಲಿ ಬಂದು …

ರಾಮನಗರ: ಚನ್ನಪಟ್ಟಣ-ರಾಮನಗರ ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎರಡು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದೆ. ಚನ್ನಪಟ್ಟಣದ ಬಿ.ವಿ.ಹಳ್ಳಿ ಗ್ರಾಮದ ಬಳಿಯಿಂದ ಕಾರ್ಯಾಚರಣೆ ಆರಂಭಿಸಲಾಗಿದ್ದು, ಆರು ಸಾಕಾನೆಗಳಿಂದ ಪುಂಡಾನೆ ಸೆರೆ ಆಪರೇಷನ್‌ ನಡೆಯುತ್ತಿದೆ. ಸುಗ್ರೀವ, ಕಂಜನ್‌, ಧನಂಜಯ, ಹರ್ಷ, ಈಶ್ವರ, …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ ಮಾಡಿ ಸೂಕ್ತ ಕ್ರಮ ವಹಿಸಲಾಗುವುದು ಎಂದು ಬಿ.ಆರ್. ಟಿ ಡಿಸಿ.ಎಫ್ ಶ್ರೀಪತಿ ತಿಳಿಸಿದರು. ಹನೂರು ತಾಲೂಕಿನ ಬೈಲೂರು ಗ್ರಾಮದಲ್ಲಿ ಬಿ …

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ ದೃಶ್ಯ ಸ್ಥಳೀಯರ ಬೊಬೈಲ್‌ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನೊಂದೆಡೆ ಕಬಬಿನ ಗದ್ದೆ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಜಮೀನಿಗೆ ತೆರಳಲು ರೈತರು ಹಿಂದೇಟು …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಹಾಗಾಗಿ ಕಾಡಾನೆಯನ್ನು ಸೆರೆಹಿಡಿದು ಬೇರೆ ಸ್ಥಳಾಂತರ ಮಾಡುವಂತೆ ಒತ್ತಾಯಿಸಿ ವಿವಿಧ ಗ್ರಾಮಗಳ ಗ್ರಾಮಸ್ಥರು ಬೈಲೂರು ವಲಯ ಅರಣ್ಯಾಧಿಕಾರಿಗಳಿಗೆ ಮನವಿಯನ್ನು …

Stay Connected​
error: Content is protected !!