ಸರಗೂರು: ಜಮೀನಿನಲ್ಲಿ ಟ್ರಾಕ್ಟರ್‌ನಿಂದ ಉಳುಮೆ ಮಾಡುತ್ತಿದ್ದ ಇಬ್ಬರು ರೈತರ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ್ದು, ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ತಾಲ್ಲೂಕಿನ ಹಲಸೂರು ಗ್ರಾಮದ ಪರಶಿವನಾಯಕ, ಇವರ ಚಿಕ್ಕಪ್ಪ ಶಿವಣ್ಣ ಎಂಬುವವರೇ ಗಾಯಗೊಂಡಿರುವ ರೈತರಾಗಿದ್ದಾರೆ. ಇವರಿಬ್ಬರೂ ಸರಗೂರು ಪಟ್ಟಣದ …










