Mysore
20
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

forest officers

Homeforest officers

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಬೆಟ್ಟದಲ್ಲಿ ಸುತ್ತಾಟ ಮಾಡಿದ್ದು ನಿಜ. ಆದರೆ ನಮಗೆ ಈ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಯುವಕರು ತಪ್ಪೊಪ್ಪಿಕೊಂಡಿದ್ದಾರೆ. ಅಲ್ಲಿ ವಾಹನದಲ್ಲಿ ಹೋಗಬಾರದು ಅಥವಾ ಈ ಬಗ್ಗೆ ಯಾವುದಾದರೂ ನಾಮಫಲಕ ಇದ್ದಿದ್ದರೆ ಮತ್ತು …

ಹಾಸನ: ವಾಹನಗಳಿಗೆ ನಿಷೇಧವಿದ್ದರೂ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಬೆಟ್ಟದಲ್ಲಿ ಪ್ರವಾಸಿಗರು ಹುಚ್ಚಾಟ ನಡೆಸಿದ್ದು, ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಗುರಿಯಾಗಿದೆ. ಹೊಸಹಳ್ಳಿ ಬೆಟ್ಟದ ಕೆಳಗಿರುವ ಎಸಳೂರು ವಲಯ ಅರಣ್ಯ ವ್ಯಾಪ್ತಿಗೆ ಸೇರಿದ ಜಾಗದಲ್ಲಿ ಎರಡು ವಾಹನಗಳಲ್ಲಿ ಬಂದ ಪ್ರವಾಸಿಗರು ಹುಚ್ಚಾಟ …

ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಒಂದು ವಾರದಲ್ಲಿ ಕಾಡಾನೆ ದಾಳಿಯಿಂದಾಗಿ ಮೂರು ಸಾವು ಸಂಭವಿಸಿದೆ. ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು, ಆನೆ ದಾಳಿಗೆ ಸಿಲುಕಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ್ದು, ಪ್ರತಿ ಕುಟುಂಬದವರಿಗೆ ತಲಾ 25 ಲಕ್ಷ ರೂಪಾಯಿ …

ಹಾಸನ: ಹಾಸನದಲ್ಲಿ ಕಾಫಿ ತೋಟಕ್ಕೆ ಹೋದ ಕಾರ್ಮಿಕನ ಮೇಲೆ ಒಂಟಿಸಲಗವೊಂದು ಹುಲಿಯಂತೆ ಕಾದು ಕುಳಿತು ದಾಳಿ ಮಾಡಿರುವ ಘಟನೆ ನಡೆದಿದೆ. ಆನೆ ಘೀಳಿಟ್ಟುಕೊಂಡು ಕಾರ್ಮಿಕನನ್ನು ತುಳಿದು ಸಾಯಿಸಲು ಅಟ್ಟಾಡಿಸಿಕೊಂಡು ಬಂದಿದ್ದು, ಆನೆಯಿಂದ ತಪ್ಪಿಸಿಕೊಂಡು ಓಡಿ ಮನೆಯ ಬಳಿಯಿದ್ದ ಮೆಟ್ಟಿಲನ್ನೇರಿ ಮನೆಯ ಮೇಲೆ …

ಹಾಸನ: ಇತ್ತೀಚೆಗೆ ಖಾಸಗಿ ವಾಹನಗಳನ್ನು ಬೆಟ್ಟಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಸ್ಥಳೀಯ ವಾಹನಗಳ ಚಾಲಕರು ಪ್ರವಾಸಿಗರ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದೆ. ಸ್ಥಳೀಯರು …

ವಿರಾಜಪೇಟೆ: ಕೊಡಗು ಜಿಲ್ಲೆಯ ತೋಟಗಳಲ್ಲಿ ಗುಂಪುಗುಂಪಾಗಿ ಬೀಡುಬಿಟ್ಟಿರುವ ಕಾಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಸಿ ಕಾಡಿಗಟ್ಟುವ ಕಾರ್ಯವಾಗಬೇಕು ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಆಗ್ರಹಿಸಿದ್ದಾರೆ. ಕಾಡಾನೆ ಮಾನವ ಸಂಘರ್ಷ, ವನ್ಯಜೀವಿಗಳ ಉಪಟಳ ಹಾಗೂ ರೈತರ ಸಮಸ್ಯೆ …

ಹನೂರು: ಕರ್ನಾಟಕದ ಪ್ರಸಿದ್ದ ಯಾತ್ರಾಸ್ಥಳ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಗೂ ಚಾರಣಿಗರಿಗೆ ನಿಷೇಧ ಹೇರಲಾಗಿದೆ. ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಮಲೆಗೆ  ಚಾರಣಿಗರಿಗೆ ನಿಷೇಧ ಹೇರಲಾಗಿದ್ದು, ಈ ಮೂಲಕ ಅಲ್ಲಿ ವ್ಯಾಪಾರ ಮಾಡಿಕೊಂಡು …

ವಿರಾಜಪೇಟೆ: ವಿರಾಜಪೇಟೆ ಸಮೀಪದ ಒಂದನೇ ರುದ್ರಗುಪ್ಪೆಯಲ್ಲಿ ಕಾಡಾನೆಯೊಂದು ಕಾಫಿ ತೋಟದೊಳಗೆ ನುಗ್ಗಿ ದಾಂಧಲೆ ನಡೆಸಿದ ಪರಿಣಾಮ ಅಪಾರ ಪ್ರಮಾಣದ ಫಸಲು ನಷ್ಟವಾಗಿದೆ. ವಿರಾಜಪೇಟೆ ಸಮೀಪದ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ರುದ್ರಗುಪ್ಪೆ ಗ್ರಾಮದ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಒಂಟಿ ಸಲಗವೊಂದು …

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮದ್ದೂರು ರೇಂಜ್ ಬಳಿ ಬೇಟೆಗಾರನ ಮೇಲೆ ಅರಣ್ಯಾಧಿಕಾರಿ ಫೈರಿಂಗ್ ಮಾಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದ ನಿವಾಸಿ ಮನು (25) ಗುಂಡಿನ ದಾಳಿಗೆ ಬಲಿಯದ ಬೇಟೆಗಾರ.10 ಬೇಟೆಗಾರರ …

Stay Connected​
error: Content is protected !!