Mysore
28
broken clouds
Light
Dark

forest

Homeforest

ಬನ್ನೇರುಘಟ್ಟ : ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಗಣರಾಜ್ಯದ ದಿನ ಹುಟ್ಟಿದ ಗಂಡು ಆನೆ ಮರಿಗೆ ʻಸ್ವರಾಜ್ʼ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ನಾಮಕರಣ ಮಾಡಿದರು. ಉದ್ಯಾನವನದಲ್ಲಿರುವ ವೇದಾ ಎಂಬ ಹೆಣ್ಣಾನೆ ಕಳೆದ ಜನವರಿ 26ರ ಗಣರಾಜ್ಯ ದಿನದಂದು ಗಂಡಾನೆ ಮರಿಗೆ …

ಬನ್ನೇರುಘಟ್ಟ : ರಾಜ್ಯದ ಮೃಗಾಲಯಗಳು ವನ್ಯಜೀವಿಗಳ ಪಾಲನೆಗೆ ಹೆಸರಾಗಿದ್ದು, ಇದು ಜ್ಞಾನಮಂದಿರವೂ ಆಗಬೇಕು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯಪಟ್ಟರು. ಬನ್ನೇರುಘಟ್ಟದ ಜೈವಿಕ ಉದ್ಯಾನದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, …

ಬನ್ನೇರುಘಟ್ಟ : ಹುಲಿ ಸಫಾರಿ, ಸಸ್ಯಹಾರಿ ಪ್ರಾಣಿಗಳ ಸಫಾರಿ, ಸಿಂಹ ಸಫಾರಿ, ಕರಡಿ ಸಫಾರಿ ಇರುವ ಬನ್ನೇರುಘಟ್ಟ ಉದ್ಯಾನದಲ್ಲಿ ನೂತನವಾಗಿ ನಿರ್ಮಿಸಿರುವ ಚಿರತೆ ಸಫಾರಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಇಂದು ಚಾಲನೆ ನೀಡಿದರು. ಬಳಿಕ ಸಫಾರಿ ಕೇಂದ್ರದ ಕುರಿತು ಮಾಹಿತಿ …

ಗುಂಡ್ಲಪೇಟೆ : ಅರಣ್ಯದಿಂದ ಬಂದಿದ್ದ ಕಾಡಾನೆಯನ್ನು ಕಾಡಿಗೆ ಹಿಮ್ಮೆಟ್ಟಿಸುವಲ್ಲಿ ಅರನ್ಯ ಸಿಬ್ಬಂದಿ ಯಶಸ್ವಿ. ಬಂಡೀಪುರ ಅರಣ್ಯ ಕಡೆಯಿಂದ ಕಾಡಾನೆ ಒಂದು ಹೊಮ್ಮರಗಳ್ಳಿ ಮಾರ್ಗವಾಗಿ ಮೈಸೂರು ವಲಯದ ಚಿಕ್ಕನಹಳ್ಳಿ ಮೀಸಲು ಅರಣ್ಯಕ್ಕೆ ಬಂದು ಬೀಡು ಬಿಟ್ಟು ರಾತ್ರಿ ವೇಳೆ ರೈತರ ಜಮೀನುಗಳಿಗೆ ಹೋಗಿ …

ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ವಿಭಾಗದ ಗೋಪಿನಾಥಂನ ಮೈಲುಮಲೈ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 15 ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿಯ ಕೆನ್ನಾಲಿಗೆ ಆವರಿಸಿದೆ. ಬೆಂಕಿ ಕಾಣಿಸಿಕೊಂಡಿದ್ದ ಬಗ್ಗೆ ಗಸ್ತಿನಲ್ಲಿದ್ದ ಸಿಬ್ಬಂದಿ ಹಿರಿಯ ಅಧಿಕಾರಿಗಳ ಗಮನಕ್ಕೆ …

ಮೈಸೂರು : ಬೇಸಿಗೆಯ ಬಿರು ಬಿಸಿಲಿನಿಂದ ಒಣಗಿದ್ದ ಕಾಡು ಇದೀಗ ಮಳೆ ಬಿದ್ದ ಹಿನ್ನೆಲೆಯಲ್ಲಿ ಮತ್ತೆ ಹಸಿರಾಗುತ್ತಿವೆ ಕಾಡು ಮತ್ತೆ ಹಸಿರಿನಿಂದ ಕಂಗೊಳಿಸುತ್ತಿದ್ದಂತೆಯೇ ವನ್ಯ ಜೀವಿಗಳು ಸ್ವಚ್ಚಂದವಾಗಿ ಓಡಾಡಿಕೊಂಡಿವೆ. ಅಂತೆಯೇ ಮೈಸೂರಿನ ಹೆಚ್‌ ಡಿ ಕೋಟೆ ತಾಲೂಕಿನ ದಮ್ಮನ ಕಟ್ಟೆ ಸಫಾರಿ …

ಕೊಡಗಿನಲ್ಲಿ ವಿದ್ಯುತ್ ಆಘಾತದಿಂದ ಕಾಡಾನೆಗಳ ಸಾವಿನ ಸರಣಿ ಮುಂದುವರಿದಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ ವರ್ಷ ಒಟ್ಟು ಮೂರು ಆನೆಗಳು ಇದೇ ಕಾರಣದಿಂದ ಮತಪಟ್ಟಿದ್ದರೆ, ಈ ವರ್ಷ ಕೇವಲ ೨ ದಿನಗಳ ಅಂತರದಲ್ಲಿ ೩ ಆನೆಗಳು ದುರ್ಮರಣಕ್ಕೆ ಈಡಾಗಿವೆ. ಆನೆ- ಮಾನವ ಸಂಘರ್ಷ …

ಚಾಮರಾಜನಗರ ಜಿಲ್ಲೆಯ ಪವಿತ್ರ ಯಾತ್ರಾಸ್ಥಳವಾದ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಸಂರಕ್ಷಿತ ವನ್ಯಧಾಮದೊಳಗೆ ಮೂಲ ಸೌಲಭ್ಯಗಳ ಕೊರತೆಯಿರುವ ಗ್ರಾಮಗಳಿಗೆ ಜನ- ವನ ಸೇತುವೆ ಸಾರಿಗೆ ವಾಹನಗಳ ಸಂಚಾರಕ್ಕೆ ಚಾಲನೆ ನೀಡಲಾಗಿದೆ. ಇದೊಂದು ಅತ್ಯುತ್ತಮ ಹಾಗೂ ಜನಪರ ಕಾರ್ಯಕ್ರಮ. ದೇಶದಲ್ಲೇ ಅಪರೂಪದ ಸೇವೆ …

ಕೊಡಗು ಅಂದರೇನೆ ಹಾಗೆ. ಹಚ್ಚ ಹಸಿರಿನ ಪರಿಸರದಿಂದಲೇ ನೋಡುಗರನ್ನು ತನ್ನತ್ತ ಸೆಳೆಯುವ ಪುಟ್ಟ ಜಿಲ್ಲೆ. ಪ್ರವಾಸಿಗರನ್ನು ತನ್ನತ್ತ ಸೆಳೆಯುವ ಪಟ್ಟಿಯಲ್ಲಿ ರಾಜ್ಯದಲ್ಲೇ ಗಮನಸೆಳೆಯುವ ಕೊಡಗಿನಲ್ಲಿ ಸಾಕಷ್ಟು ಪ್ರವಾಸಿ ತಾಣಗಳಿದ್ದರೂ ಬಹುತೇಕ ಮಂದಿಗೆ ಇಷ್ಟವಾಗುವುದು ಇಲ್ಲಿನ ಹಚ್ಚ ಹಸಿರಿನ ಪರಿಸರ. ಅಪಾರ ಪ್ರಕೃತಿ …