ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಯಲ್ಲಿ ಕಾರ್ಮಿಕ ಮಹಿಳೆ ಸುನೀತಾ ಗಂಭೀರವಾಗಿ ಗಾಯಗೊಂಡು ಮಾಲ್ದಾರೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಬಳಿಕ …
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಯಲ್ಲಿ ಕಾರ್ಮಿಕ ಮಹಿಳೆ ಸುನೀತಾ ಗಂಭೀರವಾಗಿ ಗಾಯಗೊಂಡು ಮಾಲ್ದಾರೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಬಳಿಕ …
ಮೈಸೂರು : ಮಾನವ-ಹುಲಿ ಸಂಘರ್ಷದ ಹಿನ್ನೆಲೆಯಲ್ಲಿ ಕಳೆದ ನವೆಂಬರ್ 7ರಂದು ಸ್ಥಗಿತಗೊಳಿಸಲಾಗಿದ್ದ ಸಫಾರಿಯನ್ನು ಫೆ.21ರಿಂದ ಷರತ್ತುಬದ್ಧವಾಗಿ ಪುನಾರಂಭಿಸಲು ನಿರ್ಧರಿಸಿದ್ದು, ಈ ಷರತ್ತುಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. …
ಮೈಸೂರು : ನಾಗರಹೊಳೆ ಮತ್ತು ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನರಾರಂಭಿಸಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ನಗರದ ಅಶೋಕಪುರಂನಲ್ಲಿರುವ ಅರಣ್ಯಭವನಕ್ಕೆ ಮುತ್ತಿಗೆ ಹಾಕಿ, ಗೇಟ್ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಒಕ್ಕೂಟದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ಅರಣ್ಯಸಚಿವ …
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯದಲ್ಲಿ ಶುಕ್ರವಾರ ತಡರಾತ್ರಿ ಚಿರತೆ ಕಾಣಿಸಿಕೊಂಡಿದ್ದು ಭಕ್ತರಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದೆ. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಕಳೆದ ತಿಂಗಳು ಚಿರತೆ ದಾಳಿಯಿಂದ ಮಂಡ್ಯ ಮೂಲದ ಚಿರನಹಳ್ಳಿ ಗ್ರಾಮದ …
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು ಕಾರ್ಯಾಗಾರ ಹಾಗೂ ಕ್ಷೇತ್ರ ಭೇಟಿ ಕಾರ್ಯಕ್ರಮ ಆರಂಭಗೊಂಡಿತು. ಭಾರತದಲ್ಲಿ ಮೊದಲ ಬಾರಿಗೆ ಬಿಗ್ ಕ್ಯಾಟ್ ಮೈತ್ರಿ ಶೃಂಗಸಭೆ ರಾಜ್ಯದ ಬಂಡೀಪುರ …
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು ಕರಕಲಾದ ಘಟನೆ ಹಲಗೂರಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಹಲಗೂರು ಕೆರೆ ಕೋಡಿ ಅಂಚಿನಲ್ಲಿರುವ ಪಟ್ಟಲದಮ್ಮ ದೇವಸ್ಥಾನದ ಹಿಂಭಾಗದ ಭೂ ಪ್ರದೇಶಕ್ಕೆ …
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಹೇಳಿದರು. ಬಂಡೀಪುರ ಬಿಳಿಗಿರಂಗನ ಬೆಟ್ಟ, ಕಬಿನಿ, ನಾಗರಹೊಳೆ ವ್ಯಾಪ್ತಿಯಲ್ಲಿ ಅಕ್ರಮ ರೆಸಾರ್ಟ್, ಹೋಂ ಸ್ಟೇಗಳನ್ನು …
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು ಮಾಡುತ್ತಿದ್ದ ಆರೋಪದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಯೋರ್ವನನ್ನು ಬಂಧಿಸಿದ್ದಾರೆ. ಬೈಲೂರು ವಲಯದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಗಸ್ತು ನಿರ್ವಹಿಸುತ್ತಿದ್ದ ವೇಳೆ, …
ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಅರಣ್ಯಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ …
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಸೊಳ್ಳೆಪುರ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಗೆ ಸುಮಾರು 30 ಎಕರೆ ಕುರುಚಲು ಕಾಡು ನಾಶವಾಗಿದೆ. ಅರಣ್ಯ ಇಲಾಖೆ ಯುವಕರ ಸಹಕಾರದಿದ ಬೆಂಕಿ ನಂದಿಸಿದೆ. ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗದ ಸೊಳ್ಳೆಪುರ ಅರಣ್ಯ ಪ್ರದೇಶದ …