Mysore
22
overcast clouds

Social Media

ಮಂಗಳವಾರ, 06 ಅಕ್ಟೋಬರ್ 2026
Light
Dark

forest

Homeforest

ಮೈಸೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿ ಹಾವಳಿ ಹೆಚ್ಚಳವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಹುಲಿ, ಆನೆಗಳು ಕಾಡಿನಿಂದ ಹೊರಬರದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ …

ಓದುಗರ ಪತ್ರ

ಓದುಗರ ಪತ್ರ: ನರ - ವಾನರ ! ಕಾಡನ್ನೂ ಬಿಡದೆ ಕಾಡಿದ ನಾಡಿನಲ್ಲಿರಬೇಕಾದ ನರ, ಮುಕ್ತವಾಗಲಿಲ್ಲ ಒತ್ತುವರಿಯಿಂದ ನಾಗರಹೊಳೆ, ಬಂಡಿಪುರ.. ಪರಿಣಾಮ ಊರು, ಕೇರಿ ನಗರಗಳ ಹಾದಿ ಹಿಡಿದವು ಆನೆ, ಹಂದಿ, ಚಿರತೆ, ಹುಲಿ..,ವಾನರ ! - ಮ.ಗು.ಬಸವಣ್ಣ, ಜೆ.ಎಸ್.ಎಸ್.ಬಡಾವಣೆ, ಮೈಸೂರು

ತಮ್ಮ ಬದುಕಿನ ಹಕ್ಕಿಗಾಗಿ ಮಾತ್ರವೇ ಹುಲಿಗಳ ಹೋರಾಟ ಮೈಸೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹುಲಿಗಳ ಚಟುವಟಿಕೆ ಹೆಚ್ಚಾಗಿ ಕಂಡು ಬರುತ್ತಿದೆ. ಸರಗೂರು, ಹುಣಸೂರು, ಬಂಡೀಪುರ ಮತ್ತು ನಾಗರಹೊಳೆ ಅರಣ್ಯ ಪ್ರದೇಶಗಳಲ್ಲಿ ಹುಲಿಗಳು ಕಾಡು ಗಡಿಯಾಚೆಗೂ ಬಂದು, ಹಸುಗಳು, ಮೇಕೆ ಹಾಗೂ …

ಬೆಂಗಳೂರು: ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಅರಣ್ಯ ಇಲಾಖೆ ಆಯೋಜಿಸಿದ್ದ "ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ-2025"ನ್ನು ಉದ್ಘಾಟಿಸಿ ಮಾತನಾಡಿದರು. ಹಸಿರಿನ ಹೊದಿಕೆ ಹೆಚ್ಚಾದರೆ …

ಭಾರತದಲ್ಲಿನ ಪಶ್ಚಿಮ ಘಟ್ಟಗಳು ೧,೬೦,೦೦೦ ಚದರ ಕಿಲೋ ಮೀಟರ್ ಪ್ರದೇಶದಲ್ಲಿ ವಿಸ್ತಾರಗೊಂಡಿವೆ. ಇವುಗಳು ಬೆಟ್ಟ ಗುಡ್ಡಗಳಿಂದ ದಟ್ಟವಾದ ಅರಣ್ಯ, ಶೋಲಾ ಕಾಡುಗಳು, ಆಳವಾಗಿ ಹರಿ ಯುತ್ತಿರುವ ನೀರಿನ ಹೊಳೆಗಳು ಮಳೆಯಾಶ್ರಿತ ಕಾಡುಗಳಿಂದ ಅನೇಕ ಸಸ್ಯ ಮರಗಳಿಗೆ ಹಾಗೂ ಎಲ್ಲಾ ಬಗೆಯ ಪ್ರಾಣಿಗಳಿಗೆ …

leopard muttathi died

ಮಂಡ್ಯ : ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಮುತ್ತತ್ತಿ ಅರಣ್ಯ ಪ್ರದೇಶದ ಕಾವೇರಿ ವನ್ಯಜೀವಿ ಪ್ರದೇಶದಲ್ಲಿ ಚಿರತೆ ಕಳೇಬರವೊಂದು ಪತ್ತೆಯಾಗಿದೆ. ಮುತ್ತತ್ತಿ ಅರಣ್ಯ ಪ್ರದೇಶದ ಹುಣಸೆ ಮರದ ಹಳ್ಳದ ಬಳಿ ಸುಮಾರು ಒಂದುವರೆ ವರ್ಷದ ಹೆಣ್ಣು ಚಿರತೆ ಮೃತ ಪಟ್ಟಿರುವುದು …

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಹುಲಿಯೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. 11 ವರ್ಷದ ಹುಲಿ ಗಂಭೀರವಾಗಿ ಗಾಯಗೊಂಡು ರೈತ ಮಹದೇವ್‌ ಎಂಬುವವರ ಜಮೀನಿನಲ್ಲಿ ಬಿದ್ದಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ …

tribale comunity

ದೇಶದ ಮೂಲ ನಿವಾಸಿಗಳು : ಮೂಲ ಸೌಲಭ್ಯ ವಂಚಿತರು ! ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆದರೂ ಬುಡಕಟ್ಟು ನಿವಾಸಿಗಳಿಗೆ ಪೂರ್ಣ ಪ್ರಮಾಣದಲ್ಲಿ ದೊರಕದ ಸವಲತ್ತು ರಶ್ಮಿ ಕೋಟಿ.. ‘ಗುರುತಿನ ಚೀಟಿ ಇಲ್ಲದೆ ನನ್ನ ಮೊಮ್ಮಗಳು ಶಾಲೆಗೆ ಹೋಗಲು ಆಗುತ್ತಿಲ್ಲ. ಶಾಲೆಗೆ …

python

ಕುಶಾಲನಗರ: ಗದ್ದೆಯಲ್ಲಿ ಕಾಣಿಸಿಕೊಂಡಿದ್ದ ಭಾರೀ ಗಾತ್ರದ ಹೆಬ್ಬಾವನ್ನು ರಕ್ಷಣೆ ಮಾಡುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡಿಗೆಯ ಸೀಗೆಹೊಸೂರು ಎಂಬ ಗ್ರಾಮದ ಬಸವರಾಜು ಎಂಬುವವರ ಗದ್ದೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡಿತ್ತು. ಕೂಡಲೇ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಕರೆ ಮಾಡಿ …

Death of 5 Tigers; Forest Department Needs to Wake Up

ನವದೆಹಲಿ: ಗಡಿ ಜಿಲ್ಲೆ ಚಾಮರಾಜನಗರದ ಮಲೆಮಹದೇಶ್ವರ ಅರಣ್ಯ ಪ್ರದೇಶದಲ್ಲಿ ವಿಷಪಾಷಣದಿಂದ ಐದು ಹುಲಿಗಳು ಸಾವನ್ನಪ್ಪಿದ್ದ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್‌ ತೀವ್ರ ಕಳವಳ ವ್ಯಕ್ತಪಡಿಸಿದೆ. ಅರಣ್ಯದಲ್ಲಿ ಅರಣ್ಯ ಸಿಬ್ಬಂದಿಗಳ ಕೊರತೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್‌, ಐದು ಹುಲಿಗಳ ಸಾವಿನ ಪ್ರಕರಣ …

Stay Connected​
error: Content is protected !!