ಮೈಸೂರು : ನಾನು ಚಾಮರಾಜ ಕ್ಷೇತ್ರದ ಟಿಕೆಟ್ ಆಕಾಂಕ್ಷಿ. ರಾಷ್ಟ್ರ ಮಟ್ಟಕ್ಕೆ ಹೋಗಲಿಲ್ಲ ಅಂದ್ರೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗಲು ಆಗುತ್ತಾ? ಸ್ಥಳೀಯ ಮಟ್ಟಕ್ಕೆ ಬರಬೇಕಲ್ಲವೇ ಎಂದು ಮಾಜಿ ಸಂಸದ ಪ್ರತಾಪ್‌ಸಿಂಹ ಪ್ರಶ್ನಿಸಿದ್ದಾರೆ. ಮಾಜಿ ಶಾಸಕರಾದ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ …


