ಬೆಂಗಳೂರು: ಮಂಡ್ಯ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಕೆ.ಆರ್.ಪೇಟೆ ತಾಲ್ಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ ಅವರು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ …










