ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಬೆಳಿಗ್ಗೆ 11ಕ್ಕೆ ಜಲದರ್ಶಿನಿ ಅತಿಥಿಗೃಹ ಆವರಣದಲ್ಲಿ ವಿಧಾನ ಪರಿಷತ್ ಸದಸ್ಯಕೆ.ಶಿವಕುಮಾರ್ ಅವರ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. …

