Former CM to visit Mysuru tomorrow

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಬೆಳಿಗ್ಗೆ…

2 hours ago