Mysore
33
scattered clouds

Social Media

ಭಾನುವಾರ, 27 ಏಪ್ರಿಲ 2025
Light
Dark

former cm

Homeformer cm

ಬೆಳಗಾವಿ: ಮುಂದಿನ ದಿನಗಳಲ್ಲಿ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ಬಿಜೆಪಿಯಲ್ಲಿ ವಾತಾವರಣ ತುಂಬಾ ಚೆನ್ನಾಗಿದೆ. ಬರುವ ದಿನಗಳಲ್ಲಿ ನೂರಕ್ಕೆ …

ಬೆಂಗಳೂರು: ನಾಡಿನ ಹಿರಿಯ ಮುತ್ಸದ್ಧಿ, ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು 83ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿಂದು ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿರುವ ಬಿಎಸ್‌ವೈ ಮನೆಗೆ ಭೇಟಿ ನೀಡಿದ ಅವರ ಮಕ್ಕಳಾದ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ …

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನದಂದು ಸಮಾವೇಶ ನಡೆಸಲು ಮುಂದಾಗಿದ್ದ ಬೆಂಬಲಿಗರಿಗೆ ಹೈಕಮಾಂಡ್‌ ಶಾಕ್‌ ನೀಡಿದೆ. ಪಕ್ಷದಲ್ಲಿ ಪರಸ್ಪರ ಬಡಿದಾಟ, ಮೇಲಾಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಹೆಸರಿನಲ್ಲಿ ಸಮಾವೇಶ ನಡೆಸಬೇಕೆಂಬ ಆಪ್ತರ ಆಸೆಗೆ ಹೈಕಮಾಂಡ್‌ ತಣ್ಣೀರು ಹಾಕಿದೆ. ಯಾವ …

ಹಾವೇರಿ: ಬಜೆಟ್‌ ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಕಳೆದ ವರ್ಷದ ಬಜೆಟ್‌ನಲ್ಲಿ ಮೀಸಲಿಟ್ಟ ಹಣವೆಷ್ಟು ಖರ್ಚಾಗಿರುವ ಹಣವೆಷ್ಟು ಎಂಬುದನ್ನು ಶ್ವೇತಪತ್ರ ಹೊರಡಿಸಬೇಕು. ಇಲ್ಲದಿದ್ದರೆ, ರಾಜ್ಯ ಸರ್ಕಾರ ಎಲ್ಲಿ ವಿಫಲವಾಗಿದೆ ಎನ್ನುವುದನ್ನು ಬ್ಲ್ಯಾಕ್‌ ಪೇಪರ್‌ ಬಿಡುಗಡೆ ಮಾಡಲು ರಾಜ್ಯ ಬಿಜೆಪಿ ಘಟಕ …

ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ತಮ್ಮ ಅಧಿಕಾರಾವಧಿಯಲ್ಲಿ ಜಾರಿಗೆ ತಂದಿದ್ದ ಹಲವು ಯೋಜನೆಗಳು ಈ ಕೆಳಕಂಡಂತಿವೆ. 1) ಯಶಸ್ವಿನಿ ಯೋಜನೆ, ಸರ್ಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟ ಯೋಜನೆ 2) ಬೆಂಗಳೂರು-ಮೈಸೂರು ಹೆದ್ದಾರಿ, ಬೆಂಗಳೂರನ್ನು ಸಿಲಿಕಾನ್‌ ಸಿಟಿ ಮಾಡಿದ ಖ್ಯಾತಿ 3) …

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭಾ ಅಧಿವೇಶನದಲ್ಲಿ ಸಂತಾಪ ಸೂಚಿಸಿದ್ದಾರೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು, ಮುತ್ಸದ್ದಿತನ, ದೂರದೃಷ್ಟಿ ಉಳ್ಳವರಾಗಿದ್ದರು. ದೀರ್ಘಕಾಲ ರಾಜಕಾರಣದಲ್ಲಿ‌ ಸಕ್ರಿಯರಾಗಿದ್ದರು.‌ ನಾನು ವಿದ್ಯಾರ್ಥಿ ಆಗಿದ್ದಾಗ ಎಸ್.ಎಂ.ಕೃಷ್ಣ ಅವರು ಕರೆದಿದ್ದ ಪ್ರಜಾ …

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸ್ಟಾರ್‌ ಚಂದ್ರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಹಿರಿಯ ರಾಜಕೀಯ ನಾಯಕರಾಗಿ ನಾಲ್ಕು …

ಬೆಂಗಳೂರು: ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರು ಅನಾರೋಗ್ಯದಿಂದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಆಸ್ಪತ್ರೆಗೆ ಭೇಟಿ ನೀಡಿ ಎಸ್.ಎಂ.ಕೃಷ್ಣ ಅವರ ಆರೋಗ್ಯ ವಿಚಾರಿಸಿದ್ದಾರೆ.ಎಸ್.ಎಂ.ಕೃಷ್ಣ ಅವರು ವಯೋಸಹಜವಾಗಿ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಇಂದು ಅವರನ್ನು …

ಹೈದರಾಬಾದ್‌ : ತೆಲುಗು ದೇಶಂ ಪಕ್ಷದ ಅಧ್ಯಕ್ಷ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಶನಿವಾರ ಮುಂಜಾನೆ ನಂದ್ಯಾಲ್ ಪೊಲೀಸರು ಬಂಧಿಸಿದ್ದಾರೆ. ನಂದ್ಯಾಲ್ ಡಿಐಜಿ ರಘುರಾಮಿ ರೆಡ್ಡಿ ಮತ್ತು ಅಪರಾಧ ತನಿಖಾ ದಳ ನೇತೃತ್ವದ ಪೊಲೀಸರ ಆರ್‌ಕೆ …

ತಿರುವನಂತಪುರಂ : ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‍ನ ಹಿರಿಯ ನಾಯಕ ಉಮ್ಮನ್ ಚಾಂಡಿ ನಿಧನರಾಗಿದ್ದಾರೆ. ಉಮ್ಮನ್ (79) ಚಾಂಡಿಯವರು ಕೆಲವು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಭಾನುವಾರವಷ್ಟೇ ಏರ್ ಲಿಫ್ಟ್ ಮೂಲಕ ಬೆಂಗಳೂರಿನ ಚಿನ್ಮಯಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. …

Stay Connected​