ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ ಕರಾಳ ದಿನವಾಗಿದೆ ಎಂದು ಮಾಜಿ ಮೇಯರ್ ಶಿವಕುಮಾರ್ ಟೀಕೆ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …