ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಚಿವ ಸಾ.ರಾ. ಮಹೇಶ್ ‘ಸತ್ಯ ಮೇವ ಜಯತೇ’ ಎಂದು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕಾರಣಿಗಳು ಹಾಗೂ ಅಧಿಕಾರಿಗಳಲ್ಲಿ …
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಚಿವ ಸಾ.ರಾ. ಮಹೇಶ್ ‘ಸತ್ಯ ಮೇವ ಜಯತೇ’ ಎಂದು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕಾರಣಿಗಳು ಹಾಗೂ ಅಧಿಕಾರಿಗಳಲ್ಲಿ …
ಬಾಗಲಕೋಟೆ: ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ಮೇಲೆ ಕಲ್ಲು ಮತ್ತು ಚಪ್ಪಲಿ ತೂರಾಟ ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಾಜಿ ಸಚಿವ ಶ್ರೀರಾಮುಲು ಪತ್ರ ಬರೆದು ಮನವಿ ಮಾಡಿದ್ದಾರೆ. ಫೆಬ್ರವರಿ.19ರಂದು ಬಾಗಲಕೋಟೆಯಲ್ಲಿ ಶಿವಾಜಿ …
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್ ಅವರಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆಯಲ್ಲಿ ಕೆ.ಆರ್.ಪುರಂ ಶಾಸಕ ಭೈರತಿ ಬಸವರಾಜ್‌ಗೆ …
ತುಮಕೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಗಳು ಮುಗಿಯುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಇದಕ್ಕೆ ಪುಷ್ಠಿ ನೀಡುವಂತೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರು …
ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಪ್ರಕರಣ ರದ್ದು ಕೋರಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ರೇವಣ್ಣ …
ಸಾಗರ: ಮಾರಿಕಾಂಬಾ ದೇವಿಯ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನ ಪಡೆಯಲು ತೆರಳುತ್ತಿದ್ದ ಹಿರಿಯ ರಾಜಕಾರಣಿ ಹಾಗೂ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಹಠಾತ್ತನೇ ಕುಸಿದು ಬಿದ್ದ ಅಸ್ವಸ್ಥರಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡು ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ ಅವರನ್ನು …
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು ಕೋರಿ ಸಿಬಿಐ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಕಳೆದ ಒಂದು ವಾರದ ಹಿಂದೆಯಷ್ಟೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಚಿವ ನಾಗೇಂದ್ರಗೆ …
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ ಎಂಬ ಡಿಕೆಶಿ ಬಣದ ಶಾಸಕರ ಹೇಳಿಕೆ ಕುರಿತು ಮಾತನಾಡಿದರು. ಸಿಹಿಸುದ್ದಿನಾದರೂ ಬರಲಿ ಏನಾದರೂ ಬರಲಿ. ಸಿಹಿಸುದ್ದಿ ಕಹಿಸುದ್ದಿ ಕೊಡುವುದು ಹೈಕಮಾಂಡ್, …
ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಆದ ದೌರ್ಜನ್ಯ ಎಲ್ಲರೂ ತಲೆತಗ್ಗಿಸುವ ಘಟನೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತೆ ಎನ್ನುವ ಮಹಿಳೆ ಮೇಲೆ ದೌರ್ಜನ್ಯ ಆಗಿದೆ. ಇದೊಂದು …
ಬೆಂಗಳೂರು: ಸಿದ್ದರಾಮಯ್ಯ ಇಲ್ಲ ಅಂದರೆ ಕಾಂಗ್ರೆಸ್ ಇಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಬೇಕು. ಸಿಎಲ್‌ಪಿ ಸಭೆಯಲ್ಲಿಯೇ ಈ ಬಗ್ಗೆ ತೀರ್ಮಾನವಾಗಬೇಕು ಎಂದು ಹೇಳಿದರು. ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ …