Former minister

ಪೊಲೀಸರ ವಿರುದ್ಧ ಹೊಸ ಬಾಂಬ್‌ ಸಿಡಿಸಿದ ಮಾಜಿ ಸಚಿವ ರೇಣುಕಾಚಾರ್ಯ

ದಾವಣಗೆರೆ: ಜಯಮೃತ್ಯುಂಜಯ ಸ್ವಾಮೀಜಿ ಮುಗಿಸಲು ಪೊಲೀಸರು ಸಂಚು ರೂಪಿಸಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಬಗ್ಗೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

5 days ago

ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಆದಿತ್ಯ ಠಾಕ್ರೆ ಒತ್ತಾಯ

ಪುಣೆ: ಬೆಳಗಾವಿಯಲ್ಲಿ ಎಂಇಎಸ್‌ ಮಹಾಮೇಳಾವ್‌ಗೆ ಅವಕಾಶ ನಿರಾಕರಿಸಿದ್ದಕ್ಕೆ ಮಹಾರಾಷ್ಟ್ರ ಮಾಜಿ ಸಚಿವ ಹಾಗೂ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಲೇಬೇಕೆಂದು…

1 week ago

ಮಾಜಿ ಸಚಿವ ಮನೋಹರ್‌ ತಹಶೀಲ್ದಾರ್‌ ವಿಧಿವಶ

ಹಾವೇರಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್‌ ತಹಶೀಲ್ದಾರ್ ವಿಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಹಾನಗಲ್‌ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಮನೋಹರ್‌ ತಹಶೀಲ್ದಾರ್‌ ಅವರು,…

4 weeks ago

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ: ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಗಳು ಯಾರಾಗುತ್ತಾರೆ ಎಂದು ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿರುವ ಮಧ್ಯೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗಿ ಬಿಜೆಪಿ-ಜೆಡಿಎಸ್‌ ಮೈತ್ರಿ…

2 months ago

ಮಾಜಿ ಸಚಿವ ಸುರೇಶ್‌ ಕುಮಾರ್‌ ಆಸ್ಪತ್ರೆಗೆ ದಾಖಲು

ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಸಚಿವ ಹಾಗೂ ಬಿಜೆಪಿ ಹಾಲಿ ಶಾಸಕ ಎಸ್.ಸುರೇಶ್‌ ಕುಮಾರ್‌ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ…

4 months ago

ಮಾಜಿ ಸಚಿವ, ಹಿರಿಯ ರಾಜಕಾರಣಿ ಡಿ.ಬಿ. ಚಂದ್ರೇಗೌಡ ನಿಧನ

ಚಿಕ್ಕಮಗಳೂರು : ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ. ಚಂದ್ರೇಗೌಡ (87) ಅವರು ಮೂಡಿಗೆರೆ ತಾಲೂಕಿನ ದಾಸರಹಳ್ಳಿಯಲ್ಲಿ ನಿಧನರಾಗಿದ್ದಾರೆ. ಡಿ.ಬಿ. ಚಂದ್ರೇಗೌಡ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.…

1 year ago