Mysore
30
scattered clouds

Social Media

ಗುರುವಾರ, 09 ಏಪ್ರಿಲ 2026
Light
Dark

former mla

Homeformer mla

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್‌ ಮಾಜಿ ಶಾಸಕ ಸುರೇಶ್‌ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ ಮಂಡ್ಯದ ಬೊಂತೆಕೊಪ್ಪಲು ಸಮೀಪ ಶನಿವಾರ ರಾತ್ರಿ ನಡೆದಿದೆ. ಕಾರ್ಯಕರ್ತರ ಮದುವೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅಪಘಾತದ …

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಂಗ್ರೆಸ್ ಪಕ್ಷವು ದೇಶದ ಜನರಿಗೆ ಆಹಾರ ಭದ್ರತಾ ಕಾಯ್ದೆ, ಉದ್ಯೋಗ ಖಾತ್ರಿ, ಮಾಹಿತಿ ಹಕ್ಕು, ಕಡ್ಡಾಯ ಶಿಕ್ಷಣದ ಹಕ್ಕು, ಅರಣ್ಯ ವಾಸಿಗಳ ಹಕ್ಕು ಮುಂತಾದ ಜನಪರ ಕಾಯ್ದೆಗಳನ್ನು ರೂಪಿಸಿದೆ ಎಂದು ಮಾಜಿ …

ಮೈಸೂರು: ಹನಗೋಡು ಸೊಸೈಟಿಯಲ್ಲಿ ನಾಲ್ಕು ಕೋಟಿ ಅವ್ಯವಹಾರ ನಡೆದಿದ್ದು, ರೈತರು ಕಟ್ಟಿರುವ ಹಣವನ್ನು ಅಲ್ಲಿನ ಕಾರ್ಯದರ್ಶಿ‌ ಕೊಂಡೊಯ್ದಿದ್ದಾನೆ ಎಂದು ಮಾಜಿ ಶಾಸಕ ಎಚ್.ಪಿ.ಮಂಜುನಾಥ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …

ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಳ್ಳಾರಿ ಅಭ್ಯರ್ಥಿ ಬಿ.ನಾಗೇಂದ್ರ ಅವರೇ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ವೈಯಕ್ತಿಕ ಖರ್ಚು ವೆಚ್ಚಕ್ಕೆ ಬಳಸಿದ್ದಾರೆ ಎಂದು ಇ.ಡಿ. ಚಾರ್ಚ್‌ಶೀಟ್‌ನಲ್ಲಿ ವರದಿ ಮಾಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮವೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ …

ಮೈಸೂರು : ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು ಅವರನ್ನು ಕಾಂಗ್ರೆಸ್‌ ಪಕ್ಷದಿಂದ ವಜಾಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಿಗರಿಂದ ಆಗ್ರಹ ಕೇಳಿಬಂದಿದೆ. ಡಿ.ಕೆ ಶಿವಕುಮಾರ್ ಸಿಎಂ ಆಗಲಿ ಎಂದು ಬಹಿರಂಗ ಹೇಳಿಕೆ ಕೊಟ್ಟಿದ್ದ ಮಾಜಿ ಶಾಸಕ ವಾಸುಗೆ ಚಾಮರಾಜ ಕ್ಷೇತ್ರದ …

Stay Connected​
error: Content is protected !!