ಮಂಡ್ಯ: ಜಿಲ್ಲೆಯ ಪಾಂಡಪುರ ತಾಲ್ಲೂಕಿನ ಐತಿಹಾಸಿಕಕ್ಕೆ ಪ್ರಸಿದ್ಧವಾಗಿರುವ ದೇವಾಲಯವಾದ ಮೇಲುಕೋಟೆಯ ಚಲುವ ನಾರಾಯಣಸ್ವಾಮಿ ದೇಗುಲದಲ್ಲಿ ವಿಜೃಂಭಣೆಯಿಂದ ಶ್ರೀನಿವಾಸ ಪದ್ಮಾವತಿ ಕಲ್ಯಾಣ ಮಹೋತ್ಸವ ನಡೆದಿದೆ. ಮಂಡ್ಯ ಜಿಲ್ಲೆ ಮೇಲುಕೋಟೆಯ(ಯಾದವಗಿರಿ) ಚಲುವ ನಾರಾಯಣಸ್ವಾಮಿ ದೇವಾಲಯ ಇತಿಹಾಸವುಳ್ಳ ಸುಪ್ರಸಿದ್ಧ ದೇಗುಲಗಳಲ್ಲಿ ಒಂದಾಗಿದ್ದು, ಪ್ರತಿ ವರ್ಷ ಶಿವರಾತ್ರಿಯ ವೇಳೆಗೆ …

