ಬೆಂಗಳೂರು: ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸುವ ಮೂಲಕ ಮತ್ತೊಂದು ಶಾಕ್ ನೀಡಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಕೈಬಿಡುವಂತೆ ಕೋರಿ ಅರ್ಜಿ …