Mysore
30
scattered clouds

Social Media

ಭಾನುವಾರ, 08 ಫೆಬ್ರವರಿ 2026
Light
Dark

Former mp

HomeFormer mp

ಮೈಸೂರು: ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ್ರೆ, ನಾನು ಕಾಂಗ್ರೆಸ್‌ ಸೇರುತ್ತೇನೆ ಎಂದರ್ಥವಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು, ನಾನು …

ಮೈಸೂರು: ನನಗೆ ಅಧಿಕಾರ ಇರಲಿ ಬಿಡಲಿ ಜನರ ಪರವಾಗಿ ಹೋರಾಟ ಮಾಡುತ್ತೇನೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಈ ಕುರಿತು ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಕ್ಫ್ ವಿವಾದದ ವಿರುದ್ಧದ ಹೋರಾಟದಲ್ಲಿ ಮಾಜಿ …

ಬೆಂಗಳೂರು: ಪಕ್ಷಕ್ಕೆ ನಾನು ಅನಿವಾರ್ಯ ಅಲ್ಲ. ಪಕ್ಷ ನನಗೆ ಅನಿವಾರ್ಯ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಚನ್ನಪಟ್ಟಣ ಕಾರ್ಯಕರ್ತರು ಹಾಗೂ ಮುಖಂಡರ ಜೊತೆ ಸಭೆ ನಡೆದಿದೆ. ಸಭೆಯಲ್ಲಿ ಅಭ್ಯರ್ಥಿ ಬಗ್ಗೆ ಸುದೀರ್ಘ ಚರ್ಚೆ …

ಮೈಸೂರು: ನಗರದಲ್ಲಿ ಮಹಿಷ ದಸರಾ ಆಚರಣೆ ಪ್ರಯುಕ್ತ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ಮಾಡುವುದಕ್ಕೆ ಯೋಜನಾ ತಯಾರಿ ಮಾಡಲಾಗುತ್ತಿದೆ. ಈ ಮಧ್ಯೆ ಬೆಟ್ಟದಲ್ಲಿ ಮಹಿಷನಿಗೆ ಪುಷ್ಪಾರ್ಚನೆ? ಬನ್ನಿ ನೋಡೆ ಬಿಡೋಣ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸವಾಲು ಎಸೆದಿದ್ದಾರೆ. ಈಗಾಗಲೇ ಮಾಜಿ …

ಯಾದಗಿರಿ: ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸೆಪ್ಟೆಂಬರ್.‌21ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಮಾಜಿ ಸಂಸದ ಪ್ರತಾಪ್‌ ಸಿಂಹ ಭಾಗಿಯಾಗಿದ್ದರು. ಈ ವೇಳೆ ಅನ್ಯಕೋಮಿನ …

ಮೈಸೂರು: ಯಾವುದೇ ಕಾರಣಕ್ಕೂ ಮಹಿಷ ದಸರಾ ನಡೆಯಲು ಬಿಡಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಚಾಮುಂಡಿಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಮುಂದಾದರೆ ನಾವು ಚಾಮುಂಡಿ ಚಲೋ ಮಾಡುತ್ತೇವೆ. ಮಹಿಷನ ಭಕ್ತರ ಕೈ …

ಮಂಡ್ಯ: ಇನ್ನು ಮುಂದೆ ಸಕ್ಕರೆ ನಾಡು ಮಂಡ್ಯದಲ್ಲಿ ಬಿಜೆಪಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಷ್‌ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ದುರ್ಬಲವಾಗಿರುವ ಮಂಡ್ಯದಲ್ಲಿ ಬಿಜೆಪಿಯನ್ನು ಕಟ್ಟಬೇಕು ಎಂದುಕೊಂಡಿದ್ದೇನೆ. ಪಕ್ಷ ಕಟ್ಟಲು …

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ. ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಮತ್ತು ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಸೆಪ್ಟೆಂಬರ್.‌5ಕ್ಕೆ ಮುಂದೂಡಿದೆ. ಲೈಂಗಿಕ ದೌರ್ಜನ್ಯ …

  • 1
  • 2
Stay Connected​
error: Content is protected !!